ಬಿಎಂಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ…

0
ಬೆಂಗಳೂರು : ವಜಾಗೊಂಡ ಬಿಎಂಟಿಸಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂದಿರಾನಗರದ ಡಿಪೋ-6ರ ಬಳಿ ಡಿಪೋ ಮ್ಯಾನೇಜರ್ ಮುಂದೆಯೇ ಬಿಎಂಟಿಸಿ ನೌಕರ ಕೇಶವ ವಿಷ ಸೇವಿಸಿದ್ದಾರೆ. ಹಳೆ ಬಯ್ಯಪ್ಪನಹಳ್ಳಿಯಲ್ಲಿ ವಾಸವಾಗಿದ್ದ ಕೇಶವ...

ಬಿಎಸ್‍ವೈ ಆಪ್ತನ ಮನೆ ಸೇರಿದಂತೆ ರಾಜ್ಯದ 50 ಕಡೆಗಳಲ್ಲಿ ಐಟಿ ದಾಳಿ…

0
ಬೆಂಗಳೂರು : ಬೆಳ್ಳಂಬೆಳಗ್ಗೆಯೇ 300ಕ್ಕೂ ಹೆಚ್ಚು ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ 50 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದ...

ಬೆಂಗಳೂರಿನಲ್ಲಿ ತಾಯಿ – ಮಗಳ ಬರ್ಬರ ಹತ್ಯೆ!

0
ಬೆಂಗಳೂರು : ನಗರದ ಬೇಗೂರು ಠಾಣಾ ವ್ಯಾಪ್ತಿಯ ಚೌಡೇಶ್ವರಿ ಲೇಔಟ್ ನಲ್ಲಿ ತಾಯಿ-ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿನ್ನೆ ನಡೆದಿದೆ. ಚಂದ್ರಕಲಾ (36) ಹಾಗೂ ರಾತನ್ಯ (4) ಕೊಲೆಯಾದವರು. ನಿನ್ನೆ ಮಧ್ಯಾಹ್ನ ಕೊಲೆಯಾಗಿದ್ದು,...

2023ರಲ್ಲೂ ಬೊಮ್ಮಾಯಿ ಅವರೇ ದಸರಾ ಉದ್ಘಾಟಿಸಲಿದ್ದಾರೆ : ಪ್ರತಾಪ್ ಸಿಂಹ ಭವಿಷ್ಯ…

0
ಮೈಸೂರು : ಮೈಸೂರು ದಸರಾ ಉದ್ಘಾಟನೆ ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಅವರು, 2023ರಲ್ಲೂ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ದಸರಾ ಉದ್ಘಾಟಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಸ್.ಎಂ. ಕೃಷ್ಣ ಅವರಂಥ...

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ; ಬಜರಂಗದಳ ಸಂಘಟನೆಯ ಇಬ್ಬರು ಕಾರ್ಯಕರ್ತರ ಬಂಧನ…

0
ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬಜರಂಗದಳ ಸಂಘಟನೆಯ ಇಬ್ಬರು ಕಾರ್ಯಕರ್ತರ ಬಂಧಿಸಲಾಗಿದೆ. ಯುವ ಜೋಡಿಗಳಿಬ್ಬರು ನಗರದ ಸೈಂಟ್ ಆಗ್ನೆಸ್ ಕಾಲೇಜು ಬಳಿ ತಿರುಗಾಡುತ್ತಿದ್ದ ವೇಳೆ ಈ...

ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ ಎಸ್.ಎಂ.ಕೃಷ್ಣ.

0
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ಬೆಳಗ್ಗೆ 8.26ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ...

ಮಳೆಗೆ ಮನೆ ಗೋಡೆ ಕುಸಿದು ಏಳು ಮಂದಿ ಸಾವು…

0
ಬೆಳಗಾವಿ : ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಮತ್ತು ಪಕ್ಕದ ಮನೆಯ ಬಾಲಕಿ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದೆ....

ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ…

0
ಮಂಗಳೂರು : ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ...

ಉಡುಪಿಯಲ್ಲಿ ದಸರಾ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ…

0
ಉಡುಪಿ : ಜಿಲ್ಲೆಯಲ್ಲಿ ದಸರಾ ಆಚರಣೆಗೆ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. 1. ಅ.7ರಿಂದ ಅ.15 ರವರೆಗೆ ನಡೆಯುವ ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಒಮ್ಮೆಲೆ...

ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ : ಡಿಕೆಶಿ ಆರೋಪ…

0
ಬೆಂಗಳೂರು : ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ...
error: Content is protected !!