ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ; ಮಕ್ಕಳನ್ನ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅಂದರ್…
ಬೆಂಗಳೂರು : ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಗ್ಯಾಂಗ್ ನನ್ನು ಬಂಧಿಸಿದ್ದಾರೆ. ದೇವಿಷಣ್ಮುಗಮ್ಮ, ಮಹೇಶ್ ಕುಮಾರ್, ಜನಾರ್ಧನ್, ರಂಜನಾ ದೇವಿಪ್ರಸಾದ್, ಧನಲಕ್ಷ್ಮೀ ಬಂಧಿತ ಆರೋಪಿಗಳು. ಡಿಸಿಪಿ ಹರೀಶ್...
ಕಾರಿನ ಟೈರ್ ಸ್ಫೋಟ – ಸ್ಥಳದಲ್ಲೇ ತಾಯಿ-ಮಗ ಸಾವು…
ಮೈಸೂರು : ಕಾರಿನ ಟೈರ್ ಸ್ಫೋಟಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ನಡೆದಿದ್ದು, ಗುಣಲಕ್ಷ್ಮಿ(35), ದೈವಿಕ್(12) ಮೃತ ದುರ್ದೈವಿಗಳು.
ಕಾರಿನಲ್ಲಿ ಪತಿ ಜಗದೀಶ್ ಜೊತೆಗೆ ಗುಣಲಕ್ಷ್ಮಿ ಮತ್ತು...
ಕಲುಷಿತ ನೀರು ಸೇವಿಸಿ 6 ಮಂದಿ ಸಾವು ಪ್ರಕರಣ – ಮಕರಬ್ಬಿ ಗ್ರಾ.ಪಂ. ಪಿಡಿಓ ಅಮಾನತು…
ವಿಜಯನಗರ : ಜಿಲ್ಲೆಯ ಹೂವಿನಹಡಗಲಿಯ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 6 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕರಬ್ಬಿ ಗ್ರಾಮ ಪಂಚಾಯಿತಿಯ ಪಿಡಿಓ ಶರಣಪ್ಪ, ಹಡಗಲಿ ಗ್ರಾಮೀಣ ಕುಡಿಯುವ ನೀರು ಮತ್ತು...
ದುರ್ಗಾದೇವಿ ಪೂಜೆಗೆ ಬಿಬಿಎಂಪಿಯಿಂದ ಪ್ರತ್ಯೇಕ ಗೈಡ್‍ಲೈನ್ಸ್ ಬಿಡುಗಡೆ…
ಬೆಂಗಳೂರು : ದುರ್ಗಾದೇವಿ ಪೂಜೆಗೆ ಸಂಬಂಧಿಸಿದಂತೆ ಬಿಬಿಎಂಪಿ, ನಗರಕ್ಕೆ ಪ್ರತ್ಯೇಕ ಗೈಡ್ ಲೈನ್ ಬಿಡುಗಡೆ ಮಾಡಿದೆ.
ದುರ್ಗಾ ಪೂಜೆಗೆ ಅವಕಾಶ ಕೊಡಬೇಕು ಎಂದು ಬಿಬಿಎಂಪಿಗೆ ಅರ್ಜಿ ಸಲ್ಲಿಸಲಾಗಿತ್ತು. ಈಗ ಬಿಬಿಎಂಪಿ ಅನುಮತಿ ನೀಡಿ, ಈ...
ದತ್ತಪೀಠಕ್ಕೆ ಅರ್ಚಕರ ನೇಮಕ: ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ನಿರ್ಣಯ –ಸುನೀಲ್ ಕುಮಾರ್.
ಉಡುಪಿ : ದತ್ತಪೀಠಕ್ಕೆ ಅರ್ಚಕರ ನೇಮಕ ವಿಚಾರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಬಾರದಂತೆ ನಿರ್ಣಯ ಕೈಗೊಳ್ಳುತ್ತದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.
ಅವರು ಇಂದು ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ದತ್ತಪೀಠ ವಿಚಾರದಲ್ಲಿ...
ಕುಮಾರಸ್ವಾಮಿ ಶಾಖೆಗೆ ಭೇಟಿ ನೀಡಿ ಸಂಘದ ಚಟುವಟಿಕೆ ತಿಳಿದುಕೊಳ್ಳುವುದು ಒಳ್ಳೆಯದು : ನಳಿನ್ ಕುಮಾರ್ ಕಟೀಲ್.
ಶಿವಮೊಗ್ಗ : ಕುಮಾರಸ್ವಾಮಿ ಅವರು ಶಾಖೆಗೆ ಭೇಟಿ ನೀಡಿ ಸಂಘದ ಚಟುವಟಿಕೆ ತಿಳಿದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು.
ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು...
ಮಂಗಳೂರು : ವೇತನ ಕೇಳಲು ಬಂದ ಸಿಬ್ಬಂದಿ ಮೇಲಿನ ಕೋಪಕ್ಕೆ ಮಗನಿಗೆ ಗಂಡು ಹಾರಿಸಿದ ತಂದೆ…
ಮಂಗಳೂರು : ವೇತನ ಕೇಳಲು ಬಂದ ನೌಕರನ ಮೇಲಿನ ಕೋಪಕ್ಕೆ ತಂದೆಯೊಬ್ಬ ತನ್ನ ಮಗನ ಮೇಲೆಯೇ ಗುಂಡುಹಾರಿಸಿದ ಘಟನೆ ಮಂಗಳೂರಿನ ಜೆಪ್ಪು ಮೋರ್ಗನ್ ಗೇಟ್ ಬಳಿ ನಡೆದಿದೆ.
ನಿನ್ನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್...
ಸಾರಿಗೆ ನೌಕರರ ವೇತನ ವಿಳಂಬ ; ಕೂಡಲೇ ವೇತನ ಬಿಡುಗಡೆ ಮಾಡುವಂತೆ ಹೆಚ್‍ಡಿಕೆ ಆಗ್ರಹ…
ರಾಮನಗರ : ರಾಜ್ಯ ಸಾರಿಗೆ ನೌಕರಿಗೆ ವೇತನ ವಿಳಂಬ ಮಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು...
ಮೊದಲ ಮದುವೆಯನ್ನು ಮುಚ್ಚಿಟ್ಟು, ಎರಡನೇ ಪತ್ನಿಗೆ ವಂಚಿಸಿ, ಮೂರನೇ ಮದುವೆಯಾದ ಭೂಪ!
ಮಂಗಳೂರು : ಮೂಡಬಿದ್ರೆ ಬೆಳುವಾಯಿ ಗ್ರಾಮದ ಮಹಿಳೆಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ...
ಒಂದೇ ಕುಟುಂಬದ ಐವರ ಆತ್ಮಹತ್ಯೆ ಕೇಸ್ – ತಂದೆ ಶಂಕರ್ ಕೊಲೆಗೆ ಸ್ಕೆಚ್ ಹಾಕಿದ್ದ ಮಧುಸಾಗರ್!
ಬೆಂಗಳೂರು : ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕರ್ ವಿಚಾರಣೆ ಮುಂದುವರಿದಿದ್ದು, ಈ ವೇಳೆ ಅವರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ತನ್ನನ್ನು ಕೊಲೆ ಮಾಡಲು ಮಗ ಮಧುಸಾಗರ್...












