ಮೈಸೂರು ದಸರಾಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ…
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ :
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂತರ, ಮಾಸ್ಕ್ ಬಳಕೆ ಕಡ್ಡಾಯ. ವರ್ಚುವಲ್ ಮೂಲಕ ದಸರಾ ವೈಭವ ವೀಕ್ಷಣೆಗೆ...
ತಿರುಪತಿಗೆಂದು ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಯುವಕನಿಗೆ 5 ವರ್ಷ ಜೈಲು, 75 ಸಾವಿರ ರೂ.ದಂಡ…
ಚಾಮರಾಜನಗರ : ಅಪ್ರಾಪ್ತ ಬಾಲಕಿಯನ್ನು ತಿರುಪತಿಗೆಂದು ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು...
ಇಂದಿನಿಂದ ಅ.7ರ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ…
ಮೈಸೂರು : ಇಂದಿನಿಂದ(ಅ.5ರ)ಬೆಳಗಿನ ಜಾವ 4 ಗಂಟೆಯಿಂದ ಅ.7ರ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನಾಳೆ ಮಹಾಲಯ ಅಮಾವಾಸ್ಯೆ ಹಿನ್ನಲೆ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು...
ವಿಷಹಾರ ಸೇವಿಸಿ ತಾಯಿ – ಮಗ ಸಾವು…
ಬೆಳಗಾವಿ : ವಿಷಹಾರ ಸೇವಿಸಿ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ನಡೆದಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28)...
ಬೆಳಗಾವಿಯಲ್ಲಿ ಡಿ-ಫಾರ್ಮಸಿ ವಿದ್ಯಾರ್ಥಿ ಆತ್ಮಹತ್ಯೆ…
ಬೆಳಗಾವಿ : ಡೆತ್ನೋಟ್ ಬರೆದಿಟ್ಟು ಡಿ-ಫಾರ್ಮಸಿ ವಿದ್ಯಾರ್ಥಿ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಹರು ನಗರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಇಚಲಕರಂಜಿಯ ಭರತ್ ಪಾಟೀಲ್(21) ನೇಣಿಗೆ ಶರಣಾದ ವಿದ್ಯಾರ್ಥಿ. ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಡಿ-ಫಾರ್ಮಸಿ ಪ್ರಥಮ ವರ್ಷದಲ್ಲಿ...
ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದ ಪಾಪಿ..!
ಯಾದಗಿರಿ : ಮಹಿಳೆ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದಿರುವ ಘಟನೆ ಜಿಲ್ಲೆಯ ಸುರಪುರ ತಾಲ್ಲೂಕಿನ ಚೌಡೇಶ್ವರಹಾಳ ಗ್ರಾಮದಲ್ಲಿ ನಡೆದಿದೆ.
ಗಂಗಪ್ಪ ಎಂಬಾತ ಬೆಂಕಿ ಹಚ್ಚಿದ ಆರೋಪಿ. ಟ್ರಾಕ್ಟರ್ ಚಾಲಕನಾಗಿರುವ...
ರಾಮ ರಾಜ್ಯ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ರಾವಣ ರಾಜ್ಯ ಮಾಡುತ್ತಿದ್ದಾರೆ : ಡಿಕೆಶಿ.
ಬೆಂಗಳೂರು : ಅನ್ನದಾತ ತನ್ನ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾನೆ. ಕೇಂದ್ರ ಸಚಿವ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ರೈತರನ್ನು ಕೊಲೆ ಮಾಡಲಾಗಿದೆ. ಈ ದೇಶ ಯಾವ ಕಡೆ ಹೋಗುತ್ತಿದೆ...
ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಮಕ್ಕಳಿಗೂ ಕೋವಿಡ್ ಲಸಿಕೆ : ಆರೋಗ್ಯ ಸಚಿವ ಕೆ.ಸುಧಾಕರ್.
ಬೆಂಗಳೂರು : ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಿರುತ್ತದೆ ಎಂದು ಆರೋಗ್ಯ ಸಚಿವ ಡಾ,ಕೆ.ಸುಧಾಕರ್ ಅವರು ಹೇಳಿದ್ದಾರೆ.
ನವದೆಹಲಿಯಲ್ಲಿ ನಿನ್ನೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಜೊತೆ...
ಶಾಹೀನ್ ಚಂಡಮಾರುತ ಎಫೆಕ್ಟ್ ; ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಮಳೆ…
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ,...
ಮಾಜಿ ಸಿಎಂ ಯಡಿಯೂರಪ್ಪನವರ ಅತ್ತಿಗೆ ವಿಧಿವಶ…
ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅತ್ತಿಗೆ ಶಾರದಮ್ಮ (90) ಅನಾರೋಗ್ಯದಿಂದ ಇಂದು ಮುಂಜಾನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ನಿಧನ ಹೊಂದಿದ್ದಾರೆ.
ಇಂದು ವೀರಶೈವ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಲಿದೆ ಎಂದು ಕುಟುಂಬದ...












