ಅ.7ರಿಂದ ಮೈಸೂರು ದಸರಾ ಕಾರ್ಯಕ್ರಮ ಆರಂಭ…
ಮೈಸೂರು : ದಸರಾ ಮಹೋತ್ಸಕ್ಕೆ ವೈವಿಧ್ಯಮಯ ಕಾರ್ಯಕ್ರಮಗಳು ಮೆರುಗು ನೀಡಲಿದ್ದು, ಅ.7ರಿಂದ 13ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಅರಮನೆ ಮುಂಭಾಗ ಅ.7ರಿಂದ 13ರವರೆಗೆ ಸಂಜೆ 6ರಿಂದ 9.30 ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ಅ.10ರಂದು...
ಚಾಮರಾಜನಗರ : ವಿಷ ಪ್ರಸಾದ ದುರಂತ ಪ್ರಕರಣ : ಜಾಮೀನು ಅರ್ಜಿ ಸಲ್ಲಿಸಿದ ಎರಡನೇ ಆರೋಪಿ…
ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿ ಮಾರಮ್ಮನ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತ ಪ್ರಕರಣದ ಎರಡನೇ ಆರೋಪಿ ಅಂಬಿಕಾ ಜಾಮೀನು ಅರ್ಜಿ ಸಲ್ಲಿಸಿದ್ದಾಳೆ.
ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿ ಈ ಹಿಂದೆ...
ಯುವಕನ ಬರ್ಬರ ಹತ್ಯೆ.. ಅನ್ಯ ಕೋಮಿನ ಯುವತಿನ್ನ ಪ್ರೀತಿಸಿದ್ದಕ್ಕೆ ನಡೀತಾ ಕೊಲೆ?
ಬೆಳಗಾವಿ : ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅರ್ಬಾಜ್ ಮುಲ್ಲಾ (24) ಕೊಲೆಯಾದ ಯುವಕ. ಸೆ. 28ರಂದು ಘಟನೆ ನಡೆದಿದ್ದು,...
ಶಂಕಿತ ರೇಬಿಸ್ ವೈರಸ್ಗೆ ಬಲಿಯಾದ ಪಿಯುಸಿ ವಿದ್ಯಾರ್ಥಿನಿ…
ದಕ್ಷಿಣ ಕನ್ನಡ : ಶಂಕಿತ ರೇಬಿಸ್ ವೈರಸ್ ಗೆ ಪಿಯುಸಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕಡಬ ತಾಲ್ಲೂಕಿನ ಆಲಂಕಾರಿನಲ್ಲಿ ನಡೆದಿದೆ. ವಿನ್ಸಿ ಸಾರಮ್ಮ (17) ಮೃತ ಬಾಲಕಿ. ಕಡಬ ಸರ್ಕಾರಿ ಪದವಿ ಪೂರ್ವ...
ನೂತನ ವಿಜಯನಗರ ಜಿಲ್ಲೆ ಉದ್ಘಾಟನೆಗೆ ಸಿದ್ಧಗೊಂಡ ವೇದಿಕೆ…
ವಿಜಯನಗರ : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಅಧಿಕೃತವಾಗಿ ಘೋಷಣೆ ಮಾಡಲು ವೇದಿಕೆ ಸಿದ್ಧವಾಗಿದೆ.
'ವಿಜಯನಗರ ಉತ್ಸವ' ಮತ್ತು 'ವಿಜಯನಗರ ಜಿಲ್ಲಾ ಉದ್ಘಾಟನಾ ಸಮಾರಂಭ'ವು ಇಂದು ಮತ್ತು ನಾಳೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದ್ದು ಕಾರ್ಯಕ್ರಮವನ್ನು...
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿಗೆ ಕಾನೂನು ಕಂಟಕ…
ಮಂಡ್ಯ : ಮಾಜಿ ಸಚಿವ ಹಾಗೂ ಬಿಜೆಪಿ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಗೆ ಕಾನೂನು ಕಂಟಕ ಎದುರಾಗಿದೆ. ಸರಿಯಾಗಿ ಬಾಡಿಗೆ, ಕಂದಾಯ ಪಾವತಿಸದ ಹಿನ್ನೆಲೆ ನಿಶಾ ಯೋಗೇಶ್ವರ್ ವಿರುದ್ಧ...
ಡೆತ್ನೋಟ್ ಬರೆದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ…
ಬೆಂಗಳೂರು : ಡೆತ್ನೋಟ್ ಬರೆದು ತನ್ನ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಮಾದನಾಯಕನ ಹಳ್ಳಿ ಬಳಿಯ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ.
ವಸಂತ(40), ಯಶವಂತ್ (15) ಹಾಗೂ ನಿಶ್ಚಿತಾ (6) ಆತ್ಮಹತ್ಯೆ...
ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಸೂಕ್ತ ಕಾನೂನು ತರುತ್ತೇವೆ : ಆರಗ ಜ್ಞಾನೇಂದ್ರ.
ಹಾಸನ : ಅಂತಾರಾಷ್ಟ್ರೀಯ ಕಾಫಿ ದಿನದ ಅಂಗವಾಗಿ ಜಿಲ್ಲೆಯ ಹಳೇಬೀಡಿನ ಪುಷ್ಪಗಿರಿ ಮಠದ ಆವರಣದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು...
11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವು…
ಬೆಂಗಳೂರು : ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿ ವ್ಯೂ ಅಪಾರ್ಟ್ಮೆಂಟ್ ನಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಗನ್(10) ಮೃತ ಬಾಲಕ. ನಿನ್ನೆ ಮಧ್ಯಾಹ್ನ...
ಇಡಿ ದಾಳಿ ಬಳಿಕ ಮೊದಲ ಬಾರಿ ವಿಚಾರಣೆಗೆ ಹಾಜರಾದ ಜಮೀರ್ ಅಹ್ಮದ್.
ನವದೆಹಲಿ : ಇಡಿ ದಾಳಿ ಬಳಿಕ ಮೊದಲ ಬಾರಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದೆಹಲಿಯ ಲೋಕನಾಯಕ್ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಇಂದು ವಿಚಾರಣೆಗೆ ಹಾಜರಾದರು. ವಿಚಾರಣೆಯಲ್ಲಿ ಜಮೀರ್...












