ಕೊರೊನಾ ನಡುವೆಯೂ ಮಾದಪ್ಪನಿಗೆ ಬಂತು ಕೋಟಿ ಕಾಣಿಕೆ!

0
ಚಾಮರಾಜನಗರ : ಕೊರೊನಾ ನಡುವೆಯೂ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.  ದೇವಾಲಯ ತೆರೆದಿದ್ದ ಒಟ್ಟು 56 ದಿನಗಳಲ್ಲಿ ಬರೋಬ್ಬರಿ 2,62,76,718 ರೂ. ಸಂಗ್ರಹವಾಗಿದೆ. ದೇವಸ್ಥಾನದ...

ಅಪ್ರಾಪ್ತೆ ಮೇಲೆ ಅತ್ಯಾಚಾರ – ಇಬ್ಬರು ಆರೋಪಿಗಳು ಅರೆಸ್ಟ್…

0
ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆ ಗರ್ಭಿಣಿಯಾದ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಜೆಸಿಬಿ...

ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಾಲ್ ಪಡಿತರ ಅಕ್ಕಿ ವಶಕ್ಕೆ…

0
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಬೋದೂರಿನ ಟೋಲ್ ಪ್ಲಾಜಾ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಹಾರ ಇಲಾಖೆ ನಿರೀಕ್ಷಕ ನಿತೀನ್ ಅಗ್ನಿ ನೇತ್ರತ್ವದಲ್ಲಿ ದಾಳಿ...

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ ಹಾಗೂ ಜೀವರಾಜ್ ನೇಮಕ…

0
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಡಿ.ಎನ್. ಜೀವರಾಜ್ ಅವರು  ನೇಮಕಗೊಂಡಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಶೃಂಗೇರಿ...

ಗಾಂಜಾ ನಶೆಯಲ್ಲಿದ್ದ ಗ್ಯಾಂಗ್ ಹೋಂ ಗಾರ್ಡ್ ಬೈಕ್ ಗೆ ಬೆಂಕಿ ಹಚ್ಚಿ ಪರಾರಿ..ಮುಂದೆ ಏನಾಯ್ತು?

0
ದೊಡ್ಡಬಳ್ಳಾಪುರ : ಗಾಂಜಾ ನಶೆಯಲ್ಲಿದ್ದ ಗ್ಯಾಂಗ್ ಹೋಂ ಗಾರ್ಡ್ ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ಕಲ್ಲುಕೋಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ರಮೇಶ್ ಎಂಬುವರು ನಿನ್ನೆ ರಾತ್ರಿ ತುರುವನಹಳ್ಳಿಯಿಂದ ಕಲ್ಲುಕೋಟೆ ಗ್ರಾಮಕ್ಕೆ ಸ್ನೇಹಿತನ ಜೊತೆಯಲ್ಲಿ...

ಮೆಟ್ರೋ ಕಾಮಗಾರಿ ವೇಳೆ ಮಣ್ಣು ಕುಸಿತ – ತಪ್ಪಿದ ಭಾರೀ ಅನಾಹುತ…

0
ಬೆಂಗಳೂರು : ಮೆಟ್ರೋ ಕಾಮಗಾರಿ ವೇಳೆ 30 ಅಡಿ ಮಣ್ಣು ಕುಸಿದು ಸಂಭವಿಸಬೇಕಿದ್ದ ಭಾರೀ ಅನಾಹುತ ತಪ್ಪಿರುವ ಘಟನೆ ನಗರದ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಇತ್ತೀಚೆಗಷ್ಟೇ ಸುರಂಗ...

ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ವಕ್ಕರಿಸಿದ ಕೊರೊನಾ…

0
ಮಂಡ್ಯ : ನಾಗಮಂಗಲ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಒಂದು ವಾರಗಳ ಕಾಲ ಕಾಲೇಜನ್ನು ಸೀಲ್‍ಡೌನ್ ಮಾಡಲಾಗಿದೆ. ಈ ಕಾಲೇಜಿನಲ್ಲಿ ಒಟ್ಟು...

ತೆರಿಗೆ ಬಾಕಿ ಹಿನ್ನಲೆ ; ಮಂತ್ರಿಮಾಲ್ ಗೆ ಬೀಗ ಜಡಿದ ಬಿಬಿಎಂಪಿ…

0
ಬೆಂಗಳೂರು : ಆಸ್ತಿ ತೆರಿಗೆ ಬಾಕಿ ಉಳಿಸಿಕೊಡ ಹಿನ್ನಲೆ ಬಿಬಿಎಂಪಿ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಗೆ ಬೀಗ ಜಡಿದಿದೆ.  ಬರೋಬ್ಬರಿ 39 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರು. ಆಸ್ತಿ ತೆರಿಗೆ ಪಾವತಿಸುವಂತೆ ಈ...

ಕಲಬುರಗಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು…

0
ಕಲಬುರಗಿ : ಪಾರ್ಕ್ ನಲ್ಲಿ ಅಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಗಾರ್ಡನ್ ನಲ್ಲಿ ನಡೆದಿದೆ. ಸಿದ್ದು(6) ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ....

ರಾಜ್ಯದಲ್ಲಿ ಇಂದಿನಿಂದ ಅ.3ರ ವರೆಗೆ ಭಾರೀ ಮಳೆ ಸಾಧ್ಯತೆ…

0
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಅ.3ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ....
error: Content is protected !!