ಸುಳ್ಯದಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಅರೋಪಿಗೆ ನ್ಯಾಯಾಂಗ ಬಂಧನ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.
ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಯುವತಿ ಕೆಲಸ ಮುಗಿಸಿ...
ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ – ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್…
ಬೆಂಗಳೂರು : ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನಗರದ ಪೀಣ್ಯಾದಲ್ಲಿ ವಿಧವೆ ಜಯಶ್ರೀ ಎಂಬುವರ ಮೇಲೆ 1998ರಲ್ಲಿ ಅತ್ಯಾಚಾರವೆಸಗಿ, ಕ್ರೂರವಾಗಿ ಹತ್ಯೆ ಮಾಡಿದ್ದ ಆರೋಪದಡಿ...
ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ, ಕೇಂದ್ರ ಸರ್ಕಾರದಿಂದ 50 ಸಾವಿರ ಪರಿಹಾರ :...
ಬೆಂಗಳೂರು : ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರದಿಂದ 50 ಸಾವಿರ ರೂ.ಪರಿಹಾರ ನೀಡಲಾಗುವುದು ಎಂದರು.
ರಾಜ್ಯ...
ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ…
ಬೆಳಗಾವಿ : ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಕೋರ್ಟ್ ಆವರಣದಲ್ಲಿ ನಡೆದಿದೆ.
ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ ಎಂಬಾತ ಪತ್ನಿ ಜಯಮಾಲಾ ಕೈ,...
ಸಿದ್ದರಾಮಯ್ಯನವರದ್ದೇ ತಾಲಿಬಾನ್ ಸಂಸ್ಕೃತಿ : ನಳಿನ್ ಕುಮಾರ್ ಕಟೀಲ್.
ಮಂಗಳೂರು : ಆರ್ಎಸ್ಎಸ್ ಅನ್ನು ತಾಲಿಬಾನ್ ಎಂದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಾಲಿಬಾನ್ ಸಂಸ್ಕೃತಿ ಸಿದ್ದರಾಮಯ್ಯನವರದ್ದೇ ಎಂದು ಗುಡುಗಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ...
ನದಿಗೆ ಹಾರಿ ತಾಯಿ – ಮಗು ಆತ್ಮಹತ್ಯೆ ; ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ ತಾಯಿ…
ಗದಗ : ತನ್ನ ಮೂವರು ಮಕ್ಕಳೊಂದಿಗೆ ಮಲಪ್ರಭಾ ನದಿಗೆ ಹಾರಿದ್ದ ತಾಯಿ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದಿದ್ದಾರೆ.
ಜಿಲ್ಲೆಯ ರೋಣ ತಾಲ್ಲೂಕಿನ ಹೊಳೆಆಲೂರು ಗ್ರಾಮದ ಬಳಿ ಮಲಪ್ರಭಾ ನದಿಗೆ ಮಕ್ಕಳ ಜತೆ ನದಿಗೆ...
ಒಂದೇ ಕುಟುಂಬದ ಮೂವರ ಹತ್ಯೆ…
ರಾಯಚೂರು : ಒಂದೇ ಕುಟುಂಬದ ಮೂವರನ್ನು ಹತ್ಯೆಗೈದಿರುವ ಘಟನೆ ರಾಯಚೂರಿನ ಹೊರವಲಯದ ಯರಮರಸ್ ಕ್ಯಾಂಪ್ ನಲ್ಲಿ ನಡೆದಿದೆ.
ಸಂತೋಷಿ(45), ವೈಷ್ಣವಿ(25) ಮತ್ತು ಆರತಿ(16) ಕೊಲೆಯಾದವರು. ಕೌಟುಂಬಿಕ ಕಲಹದ ಹಿನ್ನಲೆ ಅಳಿಯನೇ ಮೂವರನ್ನು ಹತ್ಯೆಗೈದಿದ್ದಾನೆ ಎಂಬ...
ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ – ಇಬ್ಬರು ಮಕ್ಕಳು ಪಾರು…
ಗದಗ : ತನ್ನ ಮೂವರು ಮಕ್ಕಳೊಂದಿಗೆ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ತಾಯಿ ಹಾಗೂ 8 ವರ್ಷದ ಮಗಳು ಮೃತಪಟ್ಟಿದ್ದು, ಇನ್ನಿಬ್ಬರು ಮಕ್ಕಳು ಬಚಾವ್ ಆಗಿರುವ ಘಟನೆ ಜಿಲ್ಲೆಯ ರೋಣ...
ಸಿದ್ದರಾಮಯ್ಯ ದಾವಣಗೆರೆ ಪ್ರವಾಸ ರದ್ದು – ಕಾರಣವೇನು?
ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಾವಣಗೆರೆ ಪ್ರವಾಸವನ್ನು ರದ್ದು ಮಾಡಿದ್ದಾರೆ.
ದಾವಣಗೆರೆಯಲ್ಲಿ ಬೆಳಗ್ಗಿನಿಂದಲೇ ಭಾರಿ ಮಳೆ ಯಾಗುತ್ತಿದ್ದು, ದಟ್ಟ ಮೋಡ ಕವಿದ ವಾತಾವರಣ ಇರುವುದರಿಂದ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಅವಕಾಶ ಸಿಕ್ಕಿಲ್ಲ....
ಕ್ಯಾಂಟರ್ ವಾಹನ ಪಲ್ಟಿ – ಇಬ್ಬರು ಸಾವು…
ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ವಾಹನ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮನಸೂರ ಗ್ರಾಮದ ಬಳಿ ಬೈಪಾಸ್ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಿನ ಜಾವ ಘಟನೆ ನಡೆದಿದ್ದು, ಬೆಳಗಾವಿ...












