ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿತ – ತಪ್ಪಿದ ಭಾರಿ ಅನಾಹುತ…
ಬೆಂಗಳೂರು : ನಗರದ ವಿಲ್ಸನ್ ಗಾರ್ಡನ್ ನಲ್ಲಿ ಇದ್ದಕ್ಕಿದ್ದಂತೆ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾಸಕ ರಾಮಲಿಂಗಾರೆಡ್ಡಿ ಮನೆಯಿಂದ ಕೊಂಚ ದೂರದಲ್ಲಿಯೇ ಈ ಕಟ್ಟಡವಿದ್ದು, ಮೆಟ್ರೋ ಕಾಮಗಾರಿ...
ಗುಲಾಬ್ ಚಂಡಮಾರುತ ಎಫೆಕ್ಟ್- ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ…
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಗುಲಾಬ್ ಚಂಡಮಾರುತ ಉಂಟಾಗಿದ್ದು, ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ,...
ಬಂದ್ ನಿಂದ ಜನರಿಗೆ ತೊಂದರೆ ಆಗಬಾರದು : ಸಿಎಂ ಬೊಮ್ಮಾಯಿ.
ಹುಬ್ಬಳ್ಳಿ : ಕೊವಿಡ್ ನಿಂದ ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈಗಷ್ಟೇ ವ್ಯಾಪಾರ, ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಹೀಗಾಗಿ ಜನರಿಗೆ ತೊಂದರೆ ಮಾಡಬಾರದು. ಬಂದ್ ನಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಿಎಂ...
ಭಾರತ್ ಬಂದ್ ಹಿನ್ನಲೆ ಇಂದು ನಡೆಯಬೇಕಿದ್ದ ಅಕ್ಕಮಹಾದೇವಿ ವಿವಿ ಪರೀಕ್ಷೆ ಮುಂದೂಡಿಕೆ…
ವಿಜಯಪುರ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಪರ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ಕೊಟ್ಟಿವೆ. ಈ ಹಿನ್ನಲೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ...
ಭಾರತ್ ಬಂದ್ : ಏನಿರುತ್ತೆ , ಏನಿರಲ್ಲ? ಇಲ್ಲಿದೆ ಮಾಹಿತಿ…
ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಹಾಗಾಗಿ, ರಾಜ್ಯ ರೈತ ಸಂಘಟನೆಗಳು, ವರ್ತಕರು, ಕಾರ್ಮಿಕ,...
ಚಿಕ್ಕಬಳ್ಳಾಪುರ : ಬರ್ತ್ ಡೇ ಪಾರ್ಟಿಗೆ ಆಗಮಿಸಿದ ಬೆಂಗಳೂರು ಮೂಲದ ಟೆಕ್ಕಿ ಸಾವು…
ಚಿಕ್ಕಬಳ್ಳಾಪುರ : ಹುಟ್ಟುಹಬ್ಬದ ಪಾರ್ಟಿಗೆ ಆಗಮಿಸಿದ ಬೆಂಗಳೂರು ಮೂಲದ ಸಾಫ್ಟ್ ವೇರ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ನಡೆದಿದೆ.
ಬೆಂಗಳೂರು ನಗರದ ಸುಂಕದಕಟ್ಟೆ ನಿವಾಸಿ, ರೋಹಿತ್ (24) ಸಾವನ್ನಪ್ಪಿದ ಯುವಕ....
ಸಿಎಂ ಆಗಮನ ಹಿನ್ನಲೆ ರಸ್ತೆ ಹಂಪ್ಸ್ ತೆರವು – ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು…
ಚಿಕ್ಕೋಡಿ(ಬೆಳಗಾವಿ) : ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಸಿಎಂ ಸಂಚಾರ ಮಾಡುವ ರಸ್ತೆಯಲ್ಲಿ ಹಾಕಲಾಗಿದ್ದ ರಸ್ತೆ ಹಂಪ್ಸ್...
ಬೆಂಗಳೂರಲ್ಲಿ ಹಾಡಹಗಲೇ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ…
ಬೆಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಆವಲಹಳ್ಳಿ ಠಾಣಾ ವ್ಯಾಪ್ತಿಯ ಮಾರ್ಗೊಂಡನಹಳ್ಳಿಯಲ್ಲಿ ನಡೆದಿದೆ.
ರಾಮಮೂರ್ತಿನಗರದ ಬೋವಿ ಕಾಲೋನಿ ನಿವಾಸಿ ಕುಳ್ಳ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್,...
ಎಗ್ ರೈಸ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ…
ಧಾರವಾಡ : ಎಗ್ ರೈಸ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿದ್ದ 14 ವರ್ಷದ ಬಾಲಕಿಗೆ ಎಗ್ ರೈಸ್ ತಿನ್ನುಸುವ...
ಮೂರು ತಿಂಗಳ ಹಿಂದೆ ಸಮಾಧಿಯಲ್ಲಿ ಹೂತಿದ್ದ ಶವ ನಾಪತ್ತೆ – ವಾಮಾಚಾರಕ್ಕೆ ಶವ ಹೊತ್ತೊಯ್ದಿರುವ ಶಂಕೆ…
ಹಾಸನ : ಮೂರು ತಿಂಗಳ ಹಿಂದೆ ಸಮಾಧಿಯಲ್ಲಿ ಹೂತಿದ್ದ ಶವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ನಡೆದಿದ್ದು, ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.
ವಯೋ ಸಹಜ ಕಾರಣದಿಂದ ಕಳೆದ...












