ಪತ್ನಿ ಪಕ್ಕದ ಮನೆಯವನೊಂದಿಗೆ ಎಸ್ಕೇಪ್ – ಮನನೊಂದ ಪತಿ ನೇಣಿಗೆ ಶರಣು…

0
ವಿಜಯನಗರ : ಪ್ರೀತಿಸಿ ಮದುವೆಯಾದವಳು ನೆರೆ ಮನೆಯವನ ಜೊತೆ ಎಸ್ಕೇಪ್ ಆಗಿದ್ದಕ್ಕೆ ಮನನೊಂದ ಪತಿ ನೇಣಿಗೆ ಶರಣಾಗಿರುವ ಘಟನೆ ತಾಳಿಕೋಟೆ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ ದ್ವಾರನಹಳ್ಳಿ(25) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಎರಡು...

ಇಂದಿನಿಂದ 3 ದಿನ ಸಿಎಂ ಜಿಲ್ಲಾ ಪ್ರವಾಸ – ಬೆಳಗಾವಿಯಲ್ಲಿ ಬೊಮ್ಮಾಯಿಗೆ ತಟ್ಟಲಿದೆ ರೈತರ ಪ್ರತಿಭಟನೆ ಬಿಸಿ…

0
ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಬೊಮ್ಮಾಯಿ ಅವರಿಗೆ ರೈತರ ಪ್ರತಿಭಟನೆ ಬಿಸಿ ತಟ್ಟುವ ಸಾಧ್ಯತೆ ಇದೆ. ನೆರೆಸಂತ್ರಸ್ತರು, ಕಬ್ಬು ಬೆಳೆಗಾರರು ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ...

ಸೆ.27ರ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ…

0
ಬೆಂಗಳೂರು : ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ...

ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಹಲವರ ಸ್ಥಿತಿ ಗಂಭೀರ…

0
ಬೆಂಗಳೂರು : ನಗರದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿನ ಲೇಕ್ ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮ ಹಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ...

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ…

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದೆ. ಲೋಕಸಭೆ ಮಾದರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ನೀಡುತ್ತಿರುವ ಪ್ರಶಸ್ತಿ ಇದಾಗಿದೆ. ಲೋಕಸಭೆ ಸ್ಪೀಕರ್ ಓಂ...

ಪವಿತ್ರಾಳ ಮನವಿಗೆ ಸ್ಪಂದಿಸಿ 5 ಲಕ್ಷ ಬೆಲೆಯ ಸೈಕಲ್ ನೀಡಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು : ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗಳಿಸಿರುವ ಗದಗ್ ನ ಪವಿತ್ರಾ ಕುರ್ತಕೋಟಿಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 5 ಲಕ್ಷ ರೂ ಮೌಲ್ಯದ ಸೈಕಲ್ ಅನ್ನು ನೀಡಿದ್ದಾರೆ. ಗದಗ...

ಬೆಲೆ ಏರಿಕೆ ಖಂಡಿಸಿ ಕೈ ನಾಯಕರಿಂದ ಟಾಂಗಾ ಜಾಥಾ…

0
ಬೆಂಗಳೂರು : ಎತ್ತಿನ ಬಂಡಿ ಆಯ್ತು, ಸೈಕಲ್ ಸವಾರಿ ಆಯ್ತು ಇದೀಗ ಕೈ ನಾಯಕರಿಂದ ಟಾಂಗಾ ಜಾಥಾ. ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹಾಗೂ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ...

ಅಕ್ರಮ ಸಂಬಂಧ – ಸುಪಾರಿ ಕೊಟ್ಟು ಪ್ರಿಯಕರನನ್ನೇ ಮುಗಿಸಿದ್ಲು…

0
ನೆಲಮಂಗಲ : ಮತ್ತೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯತಮೆ ತನ್ನ ಪ್ರಿಯಕರನನ್ನು ಕೊಲೆ ಮಾಡಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಸೆಪ್ಟೆಂಬರ್ 5 ರಂದು ಮಾದಾವರದ ನವಿಲೇ ಲೇಔಟ್ ನ ನಿರ್ಜನ ಪ್ರದೇಶದಲ್ಲಿ...

ಆಕಸ್ಮಿಕ ಬೆಂಕಿ – ಹೊತ್ತಿ ಉರಿದ ಕಾರು…

0
ಹಾಸನ : ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಕಡೂರು ಮೂಲದ ಮಲ್ಲಿಕಾರ್ಜುನ್ ಎಂಬುವವರು ಉಪಹಾರಕ್ಕೆಂದು ಕಾರನ್ನು ಅರಸೀಕೆರೆ ಪಟ್ಟಣದಲ್ಲಿರುವ ಮಂಜು ಫಾಸ್ಟ್ ಫುಡ್...

ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ಐಜಿಪಿಯಿಂದ ಅಭಿನಂದನೆ…

0
ಉಡುಪಿ : ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಭೇದಿಸಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಗದು ಪುರಸ್ಕಾರವನ್ನು ನೀಡಿ ಅಭಿನಂದಿಸಲಾಯಿತು. ಏನಿದು ಪ್ರಕರಣ? ಜುಲೈ 12 ರಂದು ಶ್ರೀಮತಿ...
error: Content is protected !!