ಬೆಂಗಳೂರು ಸ್ಫೋಟ : ಮೃತರ ಕುಟುಂಬಕ್ಕೆ ತಲಾ 2ಲಕ್ಷ ರೂ. ಪರಿಹಾರ ಘೋಷಿಸಿದ ಜಮೀರ್ ಅಹ್ಮದ್.
ಬೆಂಗಳೂರು : ನಗರದ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮನೋಹರ್ ಮತ್ತು ಗುಡ್ಡದಹಳ್ಳಿ ಪಂಕ್ಚರ್ ಮಾಲೀಕ ಅಸ್ಲಾಂ ಪಾಷ ಸಾವನ್ನಪ್ಪಿದ್ದು, ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ...
ವಿಚ್ಛೇದನ ಜೀವನಾಂಶ ಹಣ ಕೊಡಲಾಗದೇ ಜೈಲಿಗೆ ಹೋಗುವ ಭಯ – ಪತಿ ಆತ್ಮಹತ್ಯೆ…
ದೊಡ್ಡಬಳ್ಳಾಪುರ : ವಿಚ್ಛೇದನ ಬಳಿಕ ಪತ್ನಿಗೆ ಜೀವನಾಂಶದ ಹಣ ಕೊಡಲಾಗದೇ ಜೈಲಿಗೆ ಹೋಗುವ ಭಯದಿಂದ ವಿಷ ಕುಡಿದು ಪತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ...
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಘೋರ ದುರಂತ ; ಸ್ಫೋಟದ ತೀವ್ರತೆಗೆ ಇಬ್ಬರ ದೇಹಗಳು ಛಿದ್ರ ಛಿದ್ರ…
ಬೆಂಗಳೂರು : ನಗರದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ನ್ಯೂ ತರಗುಪೇಟೆ ಬಳಿಯ ಶ್ರೀ ಮಹಾಕಾಳಿ ಅಮ್ಮನ್ ಲಾರಿ ಸರ್ವಿಸ್ ಗೋದಾಮಿನಲ್ಲಿ...
ಕುಸಿದು ಬಿತ್ತು ಮನೆಯ ಮೇಲ್ಛಾವಣಿ – ಅವಶೇಷಗಳಡಿ ಸಿಲುಕಿದ್ದ ವೃದ್ಧೆಯ ರಕ್ಷಣೆ…
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ದೇವರ ಹುಲಗಬಾಳ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ನಿನ್ನೆ ತಡರಾತ್ರಿ ಕುಸಿದಿದ್ದು, ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ಮಹಾಂತಮ್ಮ ಹೂಗಾರ ಎಂಬ ಅಜ್ಜಿಯನ್ನು ರಕ್ಷಣೆ...
ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಮಾಲೀಕ…
ಬೆಳಗಾವಿ : ತೋಟದಲ್ಲಿ ಕೆಲಸಕ್ಕಿದ್ದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಸೆಪ್ಟೆಂಬರ್ 17ರಂದು ರಾತ್ರಿ ವೇಳೆ ಮಾಲೀಕ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ....
ಕೌಟುಂಬಿಕ ಕಲಹ ; ಪತ್ನಿ, ಮಗಳನ್ನೇ ಹತ್ಯೆಗೈದ!
ಸೇಡಂ/ಕಲಬುರಗಿ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಗಳನ್ನೇ ಕೊಲೆ ಮಾಡಿರುವ ಘಟನೆ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.
ಜಗದೇವಿ (35) ಹಾಗೂ ಪ್ರಿಯಾಂಕಾ (11) ಮೃತ ದುರ್ದೈವಿಗಳು. ಪಾನಿಪುರಿ ವ್ಯಾಪಾರ...
ಡೆತ್ ನೋಟ್ ಬರೆದಿಟ್ಟು ಕಂದಾಯ ಅಧಿಕಾರಿ ನೇಣಿಗೆ ಶರಣು…
ಹಾಸನ : ಡೆತ್ ನೋಟ್ ಬರೆದಿಟ್ಟು ಸಕಲೇಶಪುರ ಪುರಸಭೆ ಕಂದಾಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದ್ದು, ಸಿ.ಟಿ.ಗೋಪಾಲಕೃಷ್ಣ(41) ನೇಣಿಗೆ ಶರಣಾದ ಅಧಿಕಾರಿ.
ಗೋಪಾಲಕೃಷ್ಣ ಅವರು ನಗರದ ಹೊರವಲಯದ ಚಿಕ್ಕಕೊಂಡಗೊಳ ನಿವಾಸಿಯಾಗಿದ್ದು,...
ಜೀವನ್ ಭೀಮಾನಗರ ಅತ್ಯಾಚಾರ ಪ್ರಕರಣ – ಯುವತಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಕ್ಯಾಬ್ ಚಾಲಕ…
ಬೆಂಗಳೂರು : ಜೀವನ್ ಭೀಮಾನಗರದಲ್ಲಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಬೆಳಗಿನ ಜಾವ 3.20ಕ್ಕೆ ಹೆಚ್ಎಸ್ಆರ್ ಲೇಔಟ್ನಿಂದ ಮುರುಗೇಶ್ ಪಾಳ್ಯಕ್ಕೆ ತೆರಳಲು ಯುವತಿ ಉಬರ್ ಕ್ಯಾಬ್ ಬುಕ್ ಮಾಡಿದ್ಲು. ಬುಕ್ ಮಾಡಿದ...
ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆ…
ಬೆಂಗಳೂರು : ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
34 ವರ್ಷದ ರೂಪಾ ಕೊಲೆಯಾದ ಮಹಿಳೆ. ಈ ದಂಪತಿಗೆ 9 ವರ್ಷದ ಮಗನಿದ್ದಾನೆ....
ಕೋರ್ಟ್ ಆದೇಶವಿದ್ದರೂ ಕೆಲಸಕ್ಕೆ ನೇಮಿಸಿಕೊಂಡಿಲ್ಲ – ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವಾಟರ್ ಮ್ಯಾನ್…
ಮೈಸೂರು : ವಾಟರ್ ಮ್ಯಾನ್ ಒಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ನೇರಳೆ ಗ್ರಾಮ ಪಂಚಾಯಿತಿ ಮುಂಭಾಗ ನಡೆದಿದೆ.
ಹಂಪಾಪುರ ಗ್ರಾಮದ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ವಾಟರ್ ಮ್ಯಾನ್....












