ಶೀಘ್ರಗತಿಯಲ್ಲಿ ಬಿಬಿಎಮ್‍ಪಿ ಚುನಾವಣೆ ನಡೆಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಶೀಘ್ರಗತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಮಾಧ್ಯಮಗಾರರೊಂದಿಗೆ ಮಾತನಾಡಿರುವ ಅವರು, ಬಿಬಿಎಂಪಿಗೆ...
ಮುಡಾ ಫೈಲ್‍ಗಳು ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಮಾರುವ ಕಡ್ಲೆಪುರಿಯಲ್ಲ: ಸಚಿವ ಬೈರತಿ ಸುರೇಶ್.
ಮೈಸೂರು: ಲೋಕಾಯುಕ್ತರು ವಾಸ್ತವ ಸ್ಥಿತಿಗತಿಗಳನ್ನು ತನಿಖೆ ಮಾಡಿ ವರದಿ ನೀಡಿದ್ದಾರೆ. ನಾನು ಮುಡಾ ಫೈಲ್‍ಗಳನ್ನು ತೆಗೆದುಕೊಂಡು ಹೋಗಿಲ್ಲ. ಮುಡಾ ಫೈಲ್‍ಗಳು ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಮಾರುವ ಕಡ್ಲೆಪುರಿಯಲ್ಲ ತೆಗೆದುಕೊಂಡು ಹೋಗಲು ಎಂದು ನಗರಾಭಿವೃದ್ಧಿ...
ನಾಲ್ವಾರು ಯುವಕರಿಂದ ಯುವತಿಯ ಮೇಲೆ ಗ್ಯಾಂಗ್ ರೇಪ್.
ಬೆಂಗಳೂರು: ಪರಿಚಯಸ್ಥ ಮಹಿಳೆಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯಿರುವ ಖಾಸಗಿ ಹೋಟೆಲ್‍ನ ಟೆರೆಸ್ ಮೇಲೆ ಕಾಮುಕರು ಪರಿಚಯಸ್ಥ...
ಭಗವಂತನೇ ಭೂಮಿಗಿಳಿದು ಬಂದರೂ ಟ್ರಾಫಿಕ್ ಸಮಸ್ಯೆಗೆ ಏನೂ ಮಾಡಲಾಗುವುದಿಲ್ಲ; ಡಿಸಿಎಂ ಡಿ.ಕೆ ಶಿವಕುಮಾರ್.
ಬೆಂಗಳೂರು: ಎರಡು ಅಥವಾ ಮೂರು ವರ್ಷಗಳಲ್ಲಿ ದೇವರೇ ಭೂಮಿಗಿಳಿದು ಬಂದರೂ ಈ ಸಮಸ್ಯೆ ಸರಿಪಡಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ...
ಡ್ರಗ್ ಮಾರಾಟಕ್ಕೆ ಬಂದ ವಿದೇಶಿ ಪ್ರಜೆ ಕೊಲೆ, ಒಬ್ಬನ ಬಂಧನ.
ಬೆಂಗಳೂರು: ಗ್ರಾಹಕರಿಗೆ ಮಾರಾಟ ಮಾಡುವ ಸಲುವಾಗಿ ಎಂಡಿಎಂಎ ಡ್ರಗ್ ಇಟ್ಟು, ಲೊಕೇಷನ್ ಕಳುಹಿಸಲು ಸ್ನೇಹಿತನೊಂದಿಗೆ ಕಾರಿನಲ್ಲಿ ಬಂದಿದ್ದ ವಿದೇಶಿ ಪ್ರಜೆಯನ್ನು ಕೊಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಸೆರೆ...
ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ.
ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಇಂದು ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ....
ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ: ಸಚಿವ ಮುನಿಯಪ್ಪ.
ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಎಂದು ಹೈಕಮಾಂಡ್ ಹೇಳಿಲ್ಲ. ಹೈಕಮಾಂಡ್ ಒಪ್ಪಿದರೆ ದಲಿತ ಸಮಾವೇಶ ಮಾಡೋದಾಗಿ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ದಲಿತ ಸಮಾವೇಶ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಮಾವೇಶ ಮಾಡಬೇಡಿ...
ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹ.
ಬೆಂಗಳೂರು: ರಾಜ್ಯದಲ್ಲಿ ಪರಿಸ್ಥಿತಿ ಕೆಟ್ಟ ಮಟ್ಟ ತಲುಪಿದೆ. ಆದರೆ, ರಾಜ್ಯದ ಹಣಕಾಸಿನ ಸ್ಥಿತಿ ಸುಸ್ಥಿತಿಯಲ್ಲಿದೆ. ಆಲ್ ಇಸ್ ವೆಲ್ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಈ ರೀತಿ ಹೇಳುವುದನ್ನು ಬದಿಗಿಟ್ಟು, ರಾಜ್ಯದ...
ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್; ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಗೆ ಸಿದ್ಧತೆ.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ...
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ, ಮರುನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ: ಬಿ.ವೈ ವಿಜಯೇಂದ್ರ.
ಬೆಂಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಾಗು ಮರುನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ...











