ಬಿಜೆಪಿ, ಜೆಡಿಎಸ್ ನವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ.: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ.
ಮೈಸೂರು: ಮುಡಾದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಎರಡು ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಯಾವುದೇ...
ಮುಡಾ ಪ್ರಕರಣ: ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಸಮಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ...
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ ಮಾಡುತ್ತಿದ್ದಾರೆ: ಆರ್ ಅಶೋಕ್ ಆರೋಪ.
ಬೆಂಗಳೂರು: ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಆದರೆ ಈಗ ಅಬಕಾರಿ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಇಂದು ಆರೋಪಿಸಿದ್ದಾರೆ. ರಾಜ್ಯ...
ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಆರಂಭ.
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್...
ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಗೆ ಮತ್ತೊಂದು ಬಲಿ: ಕೇಸ್ ವಾಪಸ್ ಗೆ ಕೋಟಿ ಆಫರ್ ನೀಡಿದ ಕಾರು...
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್ ಗೆ ಮತ್ತೊಂದು ಬಲಿಯಾಗಿದ್ದು, 30 ವರ್ಷದ ಸಂಧ್ಯಾ ಎಂಬ ಮಹಿಳೆ ದುರಂತ ಸಾವಿಗೀಡಾಗಿದ್ದಾರೆ. ಸಣ್ಣದೊಂದು ತಪ್ಪು ಮಾಡದ ಟೆಕ್ಕಿ ಸಂಧ್ಯಾ ಅವರ ಮೇಲೆ ಕುಡಿದು ಬೆನ್ಜ್...
ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ ಎಸ್‍ಡಿಎ ಸಿಬ್ಬಂದಿ ಆತ್ಮಹತ್ಯೆ.
ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಕಳೆದ 12...
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು.
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಲೋಕಾಯುಕ್ತ ಎಸ್‍ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್...
ಭೂಮಿ ಕಳೆದುಕೊಂಡ ರೈತರಿಗೆ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ.
ಬೆಂಗಳೂರು: ಸಾರ್ವಜನಿಕ ಉದ್ದೇಶಗಳಿಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಅವರಿಗೆ ನೀಡುವ ಪರಿಹಾರದ ಮೇಲೆ ಆದಾಯ ತೆರಿಗೆಯನ್ನು ಪಾವತಿಸುವ ಸಮಸ್ಯೆಯನ್ನು ಕೇಂದ್ರ ಸರ್ಕಾರವು ಶೀಘ್ರವಾಗಿ ಪರಿಹರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಇಂದು ಹೇಳಿದೆ.
ಕರ್ನಾಟಕ ಕೈಗಾರಿಕಾ...
ಮುಡಾ ಹಗರಣ ಸಿಬಿಐಗೆ ವಹಿಸುವಂತೆ ಕೋರಿರುವ ಅರ್ಜಿ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆರೋಪವನ್ನು ಸಿಬಿಐ ಗೆ ವಹಿಸಿ ಆದೇಶಿಸಬೇಕೆಂದು ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ....
ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ.
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಇ ವರ್ಷ ಸಾಕಷ್ಟು ಅವಾಂತರಗಳನ್ನು ಸೃಷ್ಠಿಸಿದೆ, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ...










