ಮಗಳಿಗೆ ನೇಣು ಬಿಗಿದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ…

0
ಬೆಂಗಳೂರು : ಮಗಳಿಗೆ ನೇಣು ಬಿಗಿದು ಬಳಿಕ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಇಬ್ಬರು ಹೆಣ್ಣುಮಕ್ಕಳ ತಾಯಿಯಾಗಿರುವ ವರಲಕ್ಷ್ಮೀ, ಮನೆಯಲ್ಲಿ...

ಬೆಂಗಳೂರು : ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ : ಸಿಎಂ ಬೊಮ್ಮಾಯಿ ಸೂಚನೆ…

0
ಬೆಂಗಳೂರು : ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು 2024ಕ್ಕೇ ಮುಗಿಸಲು, ಯೋಜನೆ ರೂಪಿಸಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಇನ್ನು 21 ಕಿ.ಮೀ. ಆಗಬೇಕಾಗಿದೆ. ಇದಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು...

ಪಂಚೆ ಬೀಳಿಸಿಕೊಂಡ ಸಿದ್ದು – ಕಲಾಪವನ್ನು ನಗೆಗಡಲಲ್ಲಿ ತೇಲಿಸಿದ ಪಂಚೆ ಪ್ರಸಂಗ..!

0
ಬೆಂಗಳೂರು : ವಿಧಾನಸಭೆ ಕಲಾಪದಲ್ಲಿಂದು ಸಿದ್ದರಾಮಯ್ಯನವರ ಪಂಚೆ ಕಳಚಿದ್ದು, ಸಿದ್ದರಾಮಯ್ಯ ಅವರ ಪಂಚೆ ಪ್ರಸಂಗ ಕಲಾಪದಲ್ಲಿ ಇರುವವರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದೆ. ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್ ರೆಪ್ ಪ್ರಕರಣದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡುತ್ತಿದ್ದಾಗ...

ಸಿಲಿಕಾನ್ ಸಿಟಿಯಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ?

0
ಬೆಂಗಳೂರು : ನಗರದಲ್ಲಿ ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಹೆಚ್ ಎಸ್ ಆರ್ ಲೇಔಟ್ ನ ಮುರುಗೇಶ್ ಪಾಳ್ಯದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ...

ಮುಡಿ ತೆಗೆಸಿಕೊಂಡು ಬರುವ ಭಕ್ತರಿಗೆ ಮಾದಪ್ಪನ ದರ್ಶನಕ್ಕೆ ನಿರ್ಬಂಧ…

0
ಚಾಮರಾಜನಗರ : ಮುಡಿ ತೆಗೆಸಿಕೊಂಡು ಬರುವ ಭಕ್ತಾಧಿಗಳಿಗೆ ಮಾದಪ್ಪನ ದರ್ಶನಕ್ಕೆ ನಿರ್ಬಂಧಿಸಲಾಗಿದೆ. ಕೊರೊನಾ ಕಾರಣದಿಂದ ಮುಡಿ ಸೇವೆ ಸೇರಿದಂತೆ ಎಲ್ಲಾ ಸೇವೆಗಳಿಗೂ ಪ್ರಾಧಿಕಾರ ನಿರ್ಬಂಧಿ ದ್ದರೂ, ಭಕ್ತಾಧಿಗಳು ಪ್ರಾಧಿಕಾರದ ಹೊರ ಆವರಣ ಹಾಗೂ ಮಲೆಮಹದೇಶ್ವರ...

ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ!

0
ಚಿಕ್ಕೋಡಿ(ಬೆಳಗಾವಿ) : ಗಣೇಶ ವಿಸರ್ಜನೆ ವೇಳೆ ವ್ಯಕ್ತಿಯೋರ್ವನಿಗೆ ಅಪರಿಚಿತರು ಚಾಕುವಿನಿಂದ ಇರಿದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕುರ್ಲಿ ಗ್ರಾಮದ ನಿವಾಸಿ ವಿಶಾಲ ವಿಷ್ಣು ಶಿವಡೆ...

ರಾಮನಗರ : ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ…

0
ರಾಮನಗರ : ನೇಣು ಬಿಗಿದ ಸ್ಥಿತಿಯಲ್ಲಿ ಪತಿ-ಪತ್ನಿ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆ ಮಾಗಡಿ ಪಟ್ಟಣದ ತಿರುಮಲೆ ಭಜನೆ ಮನೆ ರಸ್ತೆಯಲ್ಲಿ ನಡೆದಿದೆ. ನರಸಿಂಹಮೂರ್ತಿ ನಾಯ್ಕ (40), ಪತ್ನಿ ಹೇಮ (35) ನೇಣಿಗೆ ಶರಣಾದವರು....

ಬೆಂಗಳೂರಿನ ಅಪಾರ್ಟ್‍ಮೆಂಟ್‍ನಲ್ಲಿ ಬೆಂಕಿ ದುರಂತ ; ಇಬ್ಬರು ಸಜೀವ ದಹನ ; ಸೋಮವಾರವಷ್ಟೇ ಅಮೆರಿಕಾದಿಂದ ಬಂದಿದ್ರು…

0
ಬೆಂಗಳೂರು : ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ನಿನ್ನೆ ಸಂಜೆ ಭೀಕರ ಬೆಂಕಿ ಅವಘಡ ಅಗ್ನಿ ಅವಘಡ ಸಂಭವಿಸಿದೆ. ಸಂಜೆ 4.35ರಿಂದ 4.40ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ, ಫ್ಲ್ಯಾಟ್...

ಮಕ್ಕಳ ನಿರ್ಲಕ್ಷ್ಯ ವರ್ತನೆ – ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ…

0
ಚಿಕ್ಕಬಳ್ಳಾಪುರ : ಮಕ್ಕಳ ನಿರ್ಲಕ್ಷ್ಯ ವರ್ತನೆಯಿಂದ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾರೇಗೌಡ (62) ಗಂಗಮ್ಮ ( 55) ಮೃತ...

ಗುರುತಿನ ಚೀಟಿಗಾಗಿ ಮೈಮೇಲೆ ಚರಂಡಿ ನೀರು ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ…

0
ರಾಯಚೂರು : ಗುರುತಿನ ಚೀಟಿಗಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೈಮೇಲೆ ಚರಂಡಿ ನೀರು ಸುರಿದುಕೊಂಡು ಸಫಾಯಿ ಕರ್ಮಚಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಸಫಾಯಿ ಕರ್ಮಚಾರಿ ಗೀತಾ ಸಿಂಗ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಗುರುತಿನ ಚೀಟಿ...
error: Content is protected !!