ಚಾಮರಾಜನಗರದ ಮೊರಾರ್ಜಿ ದೇಸಾಯಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ…

0
ಚಾಮರಾಜನಗರ : ಜಿಲ್ಲೆಯ ಹನೂರು ಪಟ್ಟಣದ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿ ಹಾಗೂ ಓರ್ವ ವಿದ್ಯಾರ್ಥಿನಿಗೆ...

ಮುಷ್ಕರ ವೇಳೆ ವಜಾಗೊಂಡಿದ್ದ ಸಾರಿಗೆ ನೌಕರರ ಪುನರ್ ನೇಮಕ : ಶ್ರೀರಾಮುಲು.

0
ಬೆಂಗಳೂರು : ಮುಷ್ಕರ ವೇಳೆ ವಜಾಗೊಂಡಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಏಪ್ರಿಲ್ ನಲ್ಲಿ ನಡೆದ ಸಾರಿಗೆ ಮುಷ್ಕರದ ವೇಳೆ ನೌಕರರ ಮೇಲೆ ನಿಗಮಗಳು...

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿದ ಕಿಡಿಗೇಡಿಗಳು…

0
ಬೆಂಗಳೂರು : ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದು, ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುವುದಾಗಿ ಸಚಿವರು ತಿಳಿಸಿದ್ದಾರೆ. ನನ್ನ ಟ್ವಿಟ್ಟರ್...

ಆನೇಕಲ್ ಬಳಿ ರೈಲು ಅಪಘಾತ – ಕಂಟೈನರ್ ಸಂಪೂರ್ಣ ಜಖಂ…

0
ಆನೇಕಲ್ : ತಾಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ಎಕ್ಸ್ ಪ್ರೆಸ್ ರೈಲೊಂದು ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಂಟೈನರ್ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೈಸೂರಿನಿಂದ ತಮಿಳುನಾಡಿನ ಮೈಲಾರಪುರಿಗೆ ...

ವಿಷ ಸೇವಿಸಿ ಆರೋಗ್ಯ ನಿರೀಕ್ಷಕ ಆತ್ಮಹತ್ಯೆಗೆ ಯತ್ನ – ಮೇಲಾಧಿಕಾರಿ ಕಿರುಕುಳ ಆರೋಪ…

0
ಹುಬ್ಬಳ್ಳಿ : ಆರೋಗ್ಯ ನಿರೀಕ್ಷಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.  ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದ ಮೆಹಬೂಬ್ ಸಾಬ್ ಸೂಡಿ...

ಪಾಕಿಸ್ತಾನದ ಐಎಸ್ ಐಗೆ ಭಾರತೀಯ ಸೇನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಬಟ್ಟೆ ವ್ಯಾಪಾರಿಯ ಬಂಧನ..

0
ಬೆಂಗಳೂರು : ಪಾಕಿಸ್ತಾನದ ಐಎಸ್ ಐ ಅಧಿಕಾರಿಗಳಿಗೆ ಭಾರತೀಯ ಮಿಲಿಟರಿ ಸ್ಟೇಷನ್ನಿನ ಮಾಹಿತಿಗಳನ್ನು ರವಾನಿಸುತ್ತಿದ್ದ ಬಟ್ಟೆ ವ್ಯಾಪಾರಿಯನ್ನು ಬಂಧಿಸಲಾಗಿದೆ. ಜಿತೇಂದರ್ ಸಿಂಗ್ ಬಂಧಿತ ಆರೋಪಿ. ನಗರದ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಆರೋಪಿಯನ್ನ...

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗ್ರಾಮಲೆಕ್ಕಿಗ…

0
ಹಾಸನ(ಬೇಲೂರು) : ಗ್ರಾಮಲೆಕ್ಕಿಗನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ನಡೆದಿದೆ. ಅರಕಲಗೂಡು ತಾಲ್ಲೂಕಿನ ಬೈರಾಪುರದ ಬಸವರಾಜು (46)ನೇಣಿಗೆ ಶರಣಾದ ವ್ಯಕ್ತಿ. ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ...

ಸಿದ್ದರಾಮಯ್ಯರನ್ನು ಶೀಘ್ರವೇ ಬಿಜೆಪಿಗೆ ಕರೆ ತರುತ್ತೇನೆ : ರಾಜುಗೌಡ ಅಚ್ಚರಿ ಹೇಳಿಕೆ…

0
ಬೆಂಗಳೂರು : ಸಿದ್ದರಾಮಯ್ಯ ಅವರನ್ನು ಶೀಘ್ರವೇ ಬಿಜೆಪಿಗೆ ಕರೆ ತರುತ್ತೇವೆ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಕಾಂಗ್ರೆಸ್ ನವರೇ ನಮ್ಮ...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…

0
ಬೆಂಗಳೂರು : ಕೊರೊನಾದಿಂದಾಗಿ ಇದೇ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಎಲ್ಲರನ್ನು ಪಾಸ್ ಮಾಡಲಾಗಿತ್ತು. ಇತ್ತ ಫಲಿತಾಂಶ ತೃಪ್ತಿ ನೀಡದೇ ಇದ್ದರೆ ಪರೀಕ್ಷೆಯನ್ನ ಬರೆಯಬಹುದು ಅಂತ ಪಿಯು ಬೋರ್ಡ್ ತಿಳಿಸಿತ್ತು....

ನಮ್ಮಪ್ಪನಿಗೆ ಐವರು ಮಹಿಳೆಯರ ಜೊತೆ ಅಕ್ರಮ ಸಂಬಂಧ ಇತ್ತು – ಡೆತ್ ನೋಟ್ ನಲ್ಲಿ ಮಧುಸಾಗರ್ ಆರೋಪ…

0
ಬೆಂಗಳೂರು : ನಗರದ ಒಂದೇ ಕುಟುಂಬದ ಐವರ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ನಿನ್ನೆ ಸಿಕ್ಕ ಮೃತರ ಡೆತ್ ನೋಟ್ ನಲ್ಲಿ ತಂದೆ ವಿರುದ್ಧವೇ ಆರೋಪಿಸಿ ಆತ್ಮಹತ್ಯೆಗೆ ಅವರೇ ಕಾರಣ ಎಂದು...
error: Content is protected !!