ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು…

0
ದಾವಣಗೆರೆ : ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಭರತ್ ಕಾಲೋನಿಯಲ್ಲಿ ನಡೆದಿದೆ. ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು ದೃವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗು ಮತ್ತು ತನ್ನ ಹೆಂಡತಿಗೆ ವಿಷ...

ಇಂದು ಸಂಜೆ 4 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ…

0
ಬೆಂಗಳೂರು : ಆಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಇಂದು ಪ್ರಕಟವಾಗಲಿದೆ. ಫಲಿತಾಂಶವು ಇಂದು ಸಂಜೆ 4 ಗಂಟೆಯ ನಂತರ ಪ್ರಕಟವಾಗಲಿದ್ದು,https://cetonline.karnataka.gov.in/kea/ ಈ ಲಿಂಕ್...

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಪೊಲೀಸ್ ಠಾಣಾ ಮುಂಭಾಗ ಪ್ರತಿಭಟನೆ…

0
ಬೆಂಗಳೂರು : ನಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮಗುವಿನ ಪೋಷಕರು ಮತ್ತು ಸ್ಥಳೀಯರು ಸಂಜಯನಗರ ಠಾಣೆ ಎದುರು ಜಮಾಯಿಸಿ ತಡರಾತ್ರಿ ಪ್ರತಿಭಟನೆ...

ಹಾಸನ : ಮಗಳನ್ನು ಚುಡಾಯಿಸಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ತಂದೆ ಮೇಲೆಯೇ ಮಾರಣಾಂತಿಕ ಹಲ್ಲೆ…

0
ಹಾಸನ : ಮಗಳನ್ನು ಚುಡಾಯಿಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಬಾಲಕಿ ತಂದೆಯ ಮೇಲೆ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನ ಜಯಂತಿನಗರದಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ ಹಲಸೂರು ಗ್ರಾಮದ ಪ್ರದೀಪ್...

ಜಾರಕಿಹೊಳಿ ಸಿಡಿ ಕೇಸ್ ; ಎಸ್ ಐಟಿ ತನಿಖಾ ವರದಿ ಸಲ್ಲಿಕೆ ಕರಿತು ಸೆ.27ರಂದು ಹೈಕೋರ್ಟ್ ನಿರ್ಧಾರ…

0
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ನಡೆಸಿರುವ ತನಿಖೆಯ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವ ಕುರಿತು ಸೆಪ್ಟೆಂಬರ್.27ರಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ. ಸರ್ಕಾರದ ಪರ...

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇಂದಿನಿಂದ ರಾತ್ರಿ 10ರವರೆಗೆ ಮೆಟ್ರೋ ಸಂಚಾರ…

0
ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಇಂದಿನಿಂದ ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮೆಟ್ರೋ ರೈಲುಗಳು ಸಂಚರಿಸಲಿವೆ. ಈ ಬಗ್ಗೆ ನಿನ್ನೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕಾಮುಕ…

0
ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹತ್ತು ವರ್ಷದ ಬಾಲಕಿಯನ್ನು ಪುಸಲಾಯಿಸಿ ಫಾರಂ ಹೌಸ್...

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು – 5 ದಿನ ಅನ್ನ-ನೀರಿಲ್ಲದೆ ಬದುಕಿದ ಕಂದಮ್ಮ…

0
ಬೆಂಗಳೂರು : ಶಾಸಕ, ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಚೇತನ್ ಸರ್ಕಲ್ 4ನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ಶಂಕರ್ ಎಂಬುವವರ ಕುಟುಂಬಸ್ಥರು...

ಯಾವುದೇ ಸಮುದಾಯ,ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ : ಶೋಭಾ ಕರಂದಾಜ್ಲೆ.

0
ಉಡುಪಿ : ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆದಾಗಲ್ಲ ಎಂದು ಕೇಂದ್ರ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದರು. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವಸ್ಥಾನ, ಮಸೀದಿ, ಚರ್ಚ್...

ಬಾಳೆ ಎಲೆಯಲ್ಲಿ ಮೋದಿ ಚಿತ್ರ ಬಿಡಿಸಿದ ಕಲಾವಿದ…

0
ಧಾರವಾಡ : ಪ್ರಧಾನಿ ಮೋದಿ ಅವರ ಜನ್ಮ ದಿನದಂದು ಧಾರವಾಡದ ಕಲಾವಿದರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಭಿನ್ನ ರೀತಿಯಲ್ಲಿ ಶುಭಾಶಯ ಹೇಳಿದ್ದಾರೆ. ಕಲಗೇರಿ ಬಡಾವಣೆಯವರಾದ ಮಂಜುನಾಥ ಹಿರೇಮಠ ಅವರು ಸುಮಾರು ಎರಡು ಅಡಿಯಷ್ಟು...
error: Content is protected !!