ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ ; ಕರ್ನಾಟಕದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಅಪರಾಧ…
ಬೆಂಗಳೂರು : ವಿಧಾನಸಭೆಯಲ್ಲಿಂದು ಆನ್ ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ನಿಷೇಧಿಸುವ ಮಹತ್ವದ ವಿಧೇಯಕ ಮಂಡನೆಯಾಗಿದೆ. ಕರ್ನಾಟಕ ಪೊಲೀಸ್ ತಿದ್ದುಪಡಿ ಮಾಡಲಾಗಿದ್ದು, ಅನ್ ಲೈನ್ ಬೆಟ್ಟಿಂಗ್ ಕುರಿತ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ...
ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ; ಕೇವಲ 500 ರೂಪಾಯಿಗೆ ಪ್ರಾಣ ಕಳೆದುಕೊಂಡನಾ..?
ಬೆಂಗಳೂರು : ಸಂಜಯ್ ನಗರದ ಬಸ್ ನಿಲ್ದಾಣ ಬಳಿ ಪಿಯುಸಿ ವಿದ್ಯಾರ್ಥಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದು, 500 ರೂಪಾಯಿ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ...
ಸಿದ್ದರಾಮಯ್ಯನವರೇ ದೇವಸ್ಥಾನ ಉಳಿಸಿಕೊಳ್ಳಲು ಯಾವ ಪ್ರಯತ್ನವನ್ನೂ ನಿಮ್ಮ ಆಡಳಿತದಲ್ಲಿ ಮಾಡಲಿಲ್ಲ : ಪ್ರತಾಪ್ ಸಿಂಹ.
ಮೈಸೂರು : ಬಿಜೆಪಿ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ...
74ನೇ ಕಲ್ಯಾಣ ಕರ್ನಾಟಕ ಉತ್ಸವ – ವಲ್ಲಭಾಯಿ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ.
ಕಲಬುರಗಿ: 74ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಗರದ ಡಿ.ಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ನಗರದ ಸರ್ದಾರ ವಲ್ಲಭ ಭಾಯಿ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯಿ...
ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬ – ಶುಭಕೋರಿದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ.
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು 71ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
71ನೇ ಹುಟ್ಟುಹಬ್ಬದ ಶುಭಾಶಯಗಳು....
ಸಂಜಯನಗರ ಬಸ್ ಸ್ಟಾಪ್ ಬಳಿ ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ…
ಬೆಂಗಳೂರು : ಸಂಜಯನಗರ ಬಸ್ ಸ್ಟಾಪ್ ಬಳಿ ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಆರ್ಮಿ ಸ್ಕೂಲ್ ನ ವಿದ್ಯಾರ್ಥಿ 17...
ರಾಯಚೂರಿನಲ್ಲಿ ಡೆಂಘೀ ಜ್ವರಕ್ಕೆ ಐದು ವರ್ಷದ ಬಾಲಕ ಬಲಿ…
ರಾಯಚೂರು : ನಗರದ ಮಾನವಿ ಪಟ್ಟಣದಲ್ಲಿ ಡೆಂಘೀ ಜ್ವರಕ್ಕೆ ಐದು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾನವಿ ಪಟ್ಟಣದ ನಿವಾಸಿ ಮಂಜುನಾಥ ಎನ್ನುವವರ ಪುತ್ರ ಸಿದ್ದಾರ್ಥ (5) ಡೆಂಘೀ ಜ್ವರದಿಂದ...
20 ರಿಂದ 40 ವರ್ಷದೊಳಗಿನ ಮಹಿಳಾ ಅಧಿಕಾರಿಗಳಿದ್ದರೆ ನಮ್ಮವರೇ ನಮಗೆ ವಿಲನ್ : ಸಾ.ರಾ.ಮಹೇಶ್.
ಬೆಂಗಳೂರು : 20 ವರ್ಷದಿಂದ 40 ವರ್ಷದೊಳಗಿನ ಮಹಿಳಾ ಅಧಿಕಾರಿಗಳು ಇದ್ದರೆ ನಮ್ಮವರೇ ನಮಗೆ ವಿಲನ್ ಆಗುತ್ತಾರೆ. ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ ಆಗಿದೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ...
ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ!
ಹಾಸನ : ಕತ್ತು ಸೀಳಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ನೆಲಮನೆ ಹೊನ್ನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಜಲೇಂದ್ರ (31) ಹತ್ಯೆಯಾದ ವ್ಯಕ್ತಿ. ಜಲೇಂದ್ರ ಜೆಸಿಬಿ ಆಪರೇಟರ್ ಆಗಿದ್ದರು. ನಿನ್ನೆ...
ಚಿತ್ರದುರ್ಗದ ಮಕ್ಕಳಲ್ಲಿ ವಿಚಿತ್ರ ವೈರಲ್ ಫೀವರ್ – ಬೆಡ್ ಗಳಿಲ್ಲದೇ ಚಿಕಿತ್ಸೆಗೆ ಪರದಾಟ…
ಚಿತ್ರದುರ್ಗ : ಮಕ್ಕಳಲ್ಲಿ ವಿಚಿತ್ರ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಸರ್ಕಾರಿ ಜಿಲ್ಲಾಸ್ಪತ್ರೆ ಹೌಸ್ ಫುಲ್ ಆಗಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಬೆಡ್ ಗಳಿಲ್ಲದೇ ಚಿಕಿತ್ಸೆಗಾಗಿ ಪರದಾಡುವಂತಾಗಿದೆ.
ಹಸುಗೂಸುಗಳು ಸೇರಿದಂತೆ 9 ವರ್ಷದೊಳಗಿನ ಮಕ್ಕಳು ಕೆಮ್ಮು,...












