ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಇದೇ ಮೊದಲ ಕೇಸ್ – ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ…

0
ಬೆಂಗಳೂರು : ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಸಿಬಿಯ ಆಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳ ತಂಡ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡುವಲ್ಲಿ ಯಶಸ್ವಿಯಾಗಿದೆ. ಈವರೆಗೆ ಡ್ರಗ್ ಪೆಡ್ಲರ್, ಡೀಲರ್...

ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್…

0
ಬೆಂಗಳೂರು : ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್ ಮತ್ತು ಸರ್ಕಾರಕ್ಕೆ...

ಸ್ನೇಹಿತನ ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಬೊಮ್ಮಾಯಿ.

0
ಹುಬ್ಬಳ್ಳಿ : ಹೃದಯಾಘಾತದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರ ಆತ್ಮೀಯ ಸ್ನೇಹಿತ ರಾಜು ಪಾಟೀಲ್ ನಿನ್ನೆ ಇಹಲೋಕ ತ್ಯಜಿಸಿದ್ದರು. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಂದು ನಗರಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರು ಸ್ನೇಹಿತನ...

ಫೋಟೋಗೆ ಪೋಸ್ ಕೊಡಲು ಹೋಗಿ ವ್ಯಕ್ತಿ ನೀರುಪಾಲು…

0
ಕಾರವಾರ : ಫೋಟೋಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರ ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ನಡೆದಿದೆ. ಸಮುದ್ರ ಪಾಲಾದ ವ್ಯಕ್ತಿಯನ್ನು ಶಿರಸಿಯ ನಿವಾಸಿ 42...

ಹುಟ್ಟುಹಬ್ಬದಂದೇ ಮೃತಪಟ್ಟ ಮೂರು ವರ್ಷದ ಬಾಲಕಿ!

0
ಚಾಮರಾಜನಗರ : ಹುಟ್ಟುಹಬ್ಬ ದಿನದಂದೇ ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆಂಗಾಕಿ ಗ್ರಾಮದಲ್ಲಿ ನಡೆದಿದೆ.  ನಿವೇದಿತಾ(3) ಮೃತ ಬಾಲಕಿ. ನಿವೇದಿತಾ ಕುಟುಂಬ ತೋಟದ ಮನೆಯಲ್ಲಿ ವಾಸವಾಗಿದ್ದರು. ಆಟ ಆಡುವಾಗ ನಿವೇದಿತಾಗೆ...

ಧಾರವಾಡ : ಆಸ್ಪತ್ರೆಯಲ್ಲೇ ಶುಶ್ರೂಷಕಿ ಆತ್ಮಹತ್ಯೆಗೆ ಯತ್ನ…

0
ಧಾರವಾಡ : ಸರ್ಕಾರಿ ಆಸ್ಪತ್ರೆಯಲ್ಲೇ ಶುಶ್ರೂಷಕಿಯೊಬ್ಬರು ಆತ್ನಹತ್ಯೆಗೆ ಯತ್ನಿಸಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದ ಆಸ್ಪತ್ರೆಯಲ್ಲಿ ಹಿರಿಯ ಆರೋಗ್ಯ ಶುಶ್ರೂಷಕಿ ಆಗಿ ಕೆಲಸ ಮಾಡುತ್ತಿದ್ದ ಕಮಲಾ ನಾಗೇಶ್ವರರಾವ್ ಆತ್ಮಹತ್ಯೆಗೆ ಯತ್ನಿಸಿದ...

ಅಕ್ರಮ ಸಂಬಂಧ ಶಂಕೆ – ಕೊಡಲಿಯಿಂದ ಹೊಡೆದು ಪತ್ನಿಯನ್ನೇ ಕೊಂದ!

0
ಬಾಗಲಕೋಟೆ : ಅಕ್ರಮ ಸಂಬಂಧ ಶಂಕಿಸಿ ಪತಿಯೇ ಪತ್ನಿಯನ್ನ ಕೊಡಲಿಯಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ತೋಳಮಟ್ಟಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ ಯಲ್ಲಪ್ಪ ಮಾದರ (24) ಪತಿಯಿಂದ ಕೊಲೆಯಾದ ಪತ್ನಿ....

ಬೆಲೆ ಏರಿಕೆ ವಿರುದ್ಧ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗು…

0
ಬೆಂಗಳೂರು : ವಿಧಾನಸಭಾ ಅಧಿವೇಶನದಲ್ಲಿ ಬೆಲೆ ಏರಿಕೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಗುಡುಗಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಧರಣಿ ನಡೆಸಿದ ನಮ್ಮನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಆದರೆ ಇಂದಿರಾ ಗಾಂಧಿ...

ಕೆರೆಯಲ್ಲಿ ಮುಳುಗಿ ಯುವತಿ ಸಾವು…

0
ಮಂಗಳೂರು : ಫಾರ್ಮ್ ಹೌಸ್ ನ ಕೆರೆಯಲ್ಲಿ ಈಜಲು ಹೋಗಿ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲ್ಲೂಕು ಕೇಪು ಗ್ರಾಮದ ವಾರಣಾಸಿ ಎಂಬಲ್ಲಿ ಬಳಿ ಸಂಭವಿಸಿದೆ. ಮೃತರನ್ನು ಮೈಜಿ ಕೆರೋಲ್ ಫೆರ್ನಾಂಡಿಸ್...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ…

0
ಚಾಮರಾಜನಗರ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನೀಡಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ. ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ಚಂದ್ರಶೇಖರ್ (21)...
error: Content is protected !!