ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ – ಫ್ಲೈಓವರ್ ಮೇಲಿಂದ ಬಿದ್ದು ಯುವಕ-ಯುವತಿ ಸಾವು…

0
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ಮೇಲೆ ಬೈಕ್ ಗೆ ಬಲೆನೋ ಕಾರು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕಾರ್ ಗುದ್ದಿದ...

ಕುಡಿದ ಮತ್ತಿನಲ್ಲಿ ತಾಯಿಯನ್ನೇ ಕೊಂದ ಪಾಪಿ ಮಗ!

0
ಶಿವಮೊಗ್ಗ : ಕುಡಿದ ಮತ್ತಿನಲ್ಲಿ ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಬುಳ್ಳಾಪುರದಲ್ಲಿ ನಡೆದಿದೆ. ಬುಳ್ಳಾಪುರದ ನಿವಾಸಿ ವನಜಾಕ್ಷಿ (45) ಮೃತ ತಾಯಿ. ದೇವರಾಜ ನಾಯ್ಕ(27) ಕುಡಿದ ಮತ್ತಿನಲ್ಲಿ ತಾಯಿಯನ್ನೇ...

ಹುಬ್ಬಳ್ಳಿ : ರೈಲಿನಲ್ಲಿ 1.12 ಲಕ್ಷ ರೂ.ಮೌಲ್ಯದ 15 ಕೆ.ಜಿ ಗಾಂಜಾ ಪತ್ತೆ…

0
ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಪ್ರಯಾಣಿಕನೋರ್ವ ಬಿಟ್ಟುಹೋದ ಬ್ಯಾಗ್ ನಲ್ಲಿ ಬರೋಬ್ಬರಿ 1.12 ಲಕ್ಷ ರೂ . ಮೌಲ್ಯದ 15 ಕೆ.ಜಿ ಗಾಂಜಾ ಪತ್ತೆಯಾಗಿದೆ ಶನಿವಾರ ಗುಂತಕಲ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ,...

ಆಸ್ಕರ್ ನಿಧನ ಇಡೀ ರಾಷ್ಟ್ರ ರಾಜಕಾರಣಕ್ಕೆ ಬಹುದೊಡ್ಡ ನಷ್ಟ : ಡಿ.ಕೆ. ಶಿವಕುಮಾರ್.

0
ಉಡುಪಿ : ತಮ್ಮ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೇ ಅಧಿಕಾರ ನಿಭಾಯಿಸಿದ ಆಸ್ಕರ್ ಅವರ ಮೇಲೆ ಯಾರಿಗೂ ಆರೋಪ ಹೊರಿಸಲು ಸಾಧ್ಯವಾಗಿಲ್ಲ. ಅಷ್ಟರಮಟ್ಟಿಗೆ ಪಾರದರ್ಶಕವಾಗಿ ತಮಗೆ ಸಿಕ್ಕ ಜವಾಬ್ದಾರಿಯನ್ನು ನಿರ್ವಹಿಸಿದ್ದರು....

ಮೈಸೂರಿನಲ್ಲಿ ದೇಗುಲಗಳ ತೆರವಿಗೆ ತಾತ್ಕಾಲಿಕ ತಡೆ ನೀಡಿದ ಜಿಲ್ಲಾಡಳಿತ…

0
ಮೈಸೂರು : ದೇಗುಲಗಳ ತೆರವಿಗೆ ಜಿಲ್ಲಾಡಳಿತ ತಾತ್ಕಾಲಿಕ ತಡೆ ನೀಡಿದೆ. ಇದರಿಂದಾಗಿ ಸದ್ಯಕ್ಕೆ ಮೈಸೂರಿನ 96 ಧಾರ್ಮಿಕ ಕೇಂದ್ರಗಳು ಸೇಫ್ ಆಗಿವೆ. 2009ರಲ್ಲಿ ಪಟ್ಟಿ ಮಾಡಿರುವ ರೀತಿಯಲ್ಲಿ ಮೈಸೂರು ನಗರದಲ್ಲಿ 96 ಧಾರ್ಮಿಕ ಕಟ್ಟಡಗಳಿದ್ದು,...

ಸರ್ಕಾರಿ ನಿವಾಸದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು – ಮಂಡ್ಯ ಎಸ್ ಪಿಯಿಂದ ಕಾನೂನು ಉಲ್ಲಂಘನೆ…

0
ಮಂಡ್ಯ : ಕಾನೂನು ಪಾಲಿಸುವವರಿಂದಲೇ ಕಾನೂನು ಉಲ್ಲಂಘನೆಯಾಗಿರುವ ಆರೋಪ ಕೇಳಿಬಂದಿದೆ. ಅರಣ್ಯ ಇಲಾಖೆ ಅನುಮತಿ ಪಡೆಯದೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುಭಾಷ್ ನಗರದಲ್ಲಿರುವ ಸರ್ಕಾರಿ ನಿವಾಸದ ಆವರಣದಲ್ಲಿದ್ದ ಮರಗಳನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ....

ಯುವತಿಯ ಅಂಗಾಂಗ ಮುಟ್ಟಿ, ಹಲ್ಲೆ ನಡೆಸಿದ ಕಾಮುಕ…

0
ಬೆಂಗಳೂರು : ಕಾಮುಕನೋರ್ವ ಯುವತಿಯ ಅಂಗಾಂಗ ಮುಟ್ಟಿ , ಹಲ್ಲೆ ನಡೆಸಿರುವ ಘಟನೆ ನಗರದ ಲ್ಯಾಂಗ್ ಪೋರ್ಡ್ ರಸ್ತೆಯಲ್ಲಿ ನಡೆದಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿರುವ ಬ್ಯಾಂಕಿನಲ್ಲಿ ಬಿಪಿಓ ಆಗಿ ಕಾರ್ಯನಿರ್ವಹಿಸುತ್ತಿರುವ ಯುವತಿ...

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಗಣ್ಯರ ಸಂತಾಪ…

0
ಬೆಂಗಳೂರು : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ...

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ…

0
ಮಂಗಳೂರು : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಯೋಗ ಮಾಡುವ ವೇಳೆ ಬಿದ್ದು ತಲೆಗೆ ಗಾಯವಾಗಿದ್ದು,...

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನ…

0
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿರುವ ಘಟನೆ ನಗರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಆರೀಫ್ ಪಾಷಾ (30) ಎಂದು ಗುರುತಿಸಲಾಗಿದೆ. ಮೂಲತಃ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ...
error: Content is protected !!