ವಿಧಾನಸೌಧದಲ್ಲಿ ಪತ್ತೆಯಾಯ್ತು ಬಿಯರ್ ಬಾಟಲ್!

0
ಬೆಂಗಳೂರು : ವಿಧಾನಸೌಧದ ಎರಡನೇ ಮಹಡಿಯಲ್ಲಿ ಎರಡು ಬಿಯರ್ ಬಾಟಲ್ ಗಳು ಪತ್ತೆಯಾಗಿವೆ. ವಿಧಾನಸೌಧದ 208 ನಂಬರ್ ರೂಂ ಪಕ್ಕದ ನೀರಿನ ಟ್ಯಾಂಕ್ ನ ಸಿಂಕ್ ಬಳಿ ಬಾಟಲ್ ಗಳು ಪತ್ತೆಯಾಗಿದ್ದು, ಯಾರು ಇದನ್ನು...

ಪೆಟ್ರೋಲ್ ಸುರಿದು ಪತಿಯನ್ನ ಕೊಂದು ಶವವನ್ನ ಚರಂಡಿಗೆ ಎಸೆದ ಪತ್ನಿ!

0
ತುಮಕೂರು : ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಪತ್ನಿಯೇ ಶವವನ್ನ ಚರಂಡಿಗೆ ಎಸೆದಿರುವ ಘಟನೆ ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಮೃತನನ್ನು ನಾರಾಯಣ್(52) ಎಂದು ಗುರುತಿಸಲಾಗಿದ್ದು, ಅನ್ನಪೂರ್ಣ ಪತಿಯನ್ನ ಹತ್ಯೆಗೈದ...

ಸದನದಲ್ಲೇ ತಕ್ಕ ಉತ್ತರ ನೀಡುವೆ – ಎತ್ತಿನಗಾಡಿ ಪ್ರತಿಭಟನೆಗೆ ಸಿಎಂ ಕಿಡಿ…

0
ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಈ...

ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಎತ್ತಿನಗಾಡಿ ಚಲೋ…

0
ಬೆಂಗಳೂರು : ಇಂದಿನಿಂದ ಹತ್ತುದಿನಗಳ ಕಾಲ ಮಳೆಗಾಲದ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಮೊದಲ ಅಧಿವೇಶನ ದಿನವೇ ತೈಲ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಎತ್ತಿನಗಾಡಿ...

‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಹಾಡಿಗೆ ದಾವಣಗೆರೆ ತಹಶೀಲ್ದಾರ್ ಭರ್ಜರಿ ಸ್ಟೆಪ್…

0
ದಾವಣಗೆರೆ : ‘ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ’ ಹಾಡಿಗೆ ದಾವಣಗೆರೆ ತಹಶೀಲ್ದಾರ್ ಭರ್ಜರಿ ಸ್ಟೆಪ್ ಹಾಕಿದ್ದಾರೆ. ದಾವಣಗೆರೆ ತಾಲ್ಲೂಕಿನ ತುರ್ಚಘಟ್ಟ ಬಳಿ ಇರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ತಹಶೀಲ್ದಾರ್ ಗಿರೀಶ್ ಗಣಪತಿ ಪ್ರತಿಷ್ಠಾಪನೆ ಮಾಡಿದ್ದರು. ಈ...

ಮಹಿಳೆಯನ್ನ ನಗ್ನಗೊಳಿಸಿ ಮನ ಬಂದಂತೆ ಹಲ್ಲೆ ನಡೆಸಿದ ಕಿರಾತಕರು…

0
ಯಾದಗಿರಿ : ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, 5-6...

ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು…

0
ಚಿಕ್ಕಬಳ್ಳಾಪುರ : ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿಯ ಹಳೆ ಊರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಹರಿ ಚರಣ್ ರೆಡ್ಡಿ...

ಕೌಟುಂಬಿಕ ಕಲಹ – ಪತ್ನಿಯನ್ನೇ ಹತ್ಯೆಗೈದ ಪತಿ!

0
ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನಲೆ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಗೇಟ್ ಬಳಿ ನಡೆದಿದೆ. ನಗರದ ಬಡಾಮಖಾನ್ ಬಡಾವಣೆಯ ನಿವಾಸಿ ಅಮೀನಾ(30) ಮೃತ ದುರ್ದೈವಿ. ಇಂದು ಬೆಳಗ್ಗೆ ಜಿಲ್ಲೆಯ ಚಳ್ಳಕೆರೆ...

1ರಿಂದ 5ನೇ ತರಗತಿ ಪುನಾರಂಭಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು: ಬಿ.ಸಿ.ನಾಗೇಶ್.

0
ಶಿವಮೊಗ್ಗ : ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಸದ್ಯದಲ್ಲೇ ತಾಂತ್ರಿಕ ಸಲಹಾ ಸಮಿತಿ...

ಪಣಂಬೂರು ಬೀಚ್ ಬಳಿ ಗಿಲ್ ನೆಟ್ ದೋಣಿ ಅಪಘಾತ ; ಓರ್ವ ಮೀನುಗಾರ ನಾಪತ್ತೆ…

0
ಮಂಗಳೂರು : ಪಣಂಬೂರು ಬೀಚ್ ಬಳಿ ಗಿಲ್ ನೆಟ್ ದೋಣಿಯೊಂದು ಬಿರುಗಾಳಿಗೆ ಸಿಲುಕಿ ಓರ್ವ ಮೀನುಗಾರ ನಾಪತ್ತೆಯಾಗಿದ್ದಾನೆ. ಕಸಬಾ ಬೆಂಗರೆ ನಿವಾಸಿ ಶರೀಫ್ ನಾಪತ್ತೆಯಾದ ಮೀನುಗಾರ. ಮೀನುಗಾರಿಕೆಗೆ ತೆರಳಿದ್ದ ಈ ತಂಡದ ಬೆಂಗರೆಯ ಅಝೀಝ್,...
error: Content is protected !!