ಸಿರುಗುಪ್ಪ ಬಳಿ ಕಾರು ಅಪಘಾತ – ವಿವಾಹ ನಿಶ್ಚಯವಾಗಿದ್ದ ಜೋಡಿ ಸಾವು…
ಬಳ್ಳಾರಿ : ಮಂತ್ರಾಲಯಕ್ಕೆ ಹೋಗಿ ವಾಪಸ್ ಬರುವಾಗ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿಯಾಗಿದ್ದು, ವಿವಾಹ ನಿಶ್ಚಯವಾಗಿದ್ದ ಜೋಡಿ ಸಾವನ್ನಪ್ಪಿದ್ದಾರೆ.
ವಿನಯ್(30) ಮತ್ತು ಸೌಜನ್ಯ(24) ಅಪಘಾತದಲ್ಲಿ ದಾರುಣವಾಗಿ...
ರಾಮನಗರ : ವಿದ್ಯುತ್ ಸ್ಪರ್ಶಿಸಿ ಆನೆ ಸಾವು…
ರಾಮನಗರ : ಗಣೇಶ ಹಬ್ಬದ ದಿನದಂದೇ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಎನ್.ಆರ್. ಕಾಲೋನಿ ಬಳಿ ತೋಟದಲ್ಲಿ ನಡೆದಿದೆ. ಕಾಡಿನಿಂದ ಆಹಾರ...
ಬೈಕ್ ಗೆ ಬೊಲೆರೋ ಡಿಕ್ಕಿ ; ಮೂವರು ಯುವಕರು ಸಾವು…
ದಾವಣಗೆರೆ : ಬೈಕ್ ಗೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊನ್ನೆಭಾಗಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಚನ್ನಗಿರಿ ತಾಲ್ಲೂಕು ಮಲ್ಲೇಶಪುರ ಗ್ರಾಮದ ನಿವಾಸಿಗಳಾದ...
ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸೋ ಮೊಸಳೆ – ಭೀತಿಯಲ್ಲಿ ಜನರು…
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿಯ ರಸ್ತೆಯಲ್ಲಿ ರಾತ್ರಿ ವೇಳೆ ಭಾರೀ ಗಾತ್ರದ ಮೊಸಳೆಯೊಂದು ಸಂಚರಿಸಿದ್ದು, ಜನರಲ್ಲಿ ಭೀತಿ ಉಂಟಾಗಿದೆ.
ಪ್ರವಾಸಿಗರೊಬ್ಬರು ಕಾರಿನಲ್ಲಿ ರಾತ್ರಿ ಬರುವಾಗ ರಸ್ತೆಯಲ್ಲಿ ಮೊಸಳೆ ಸಂಚರಿಸಿರುವುದನ್ನು...
ಕಾರು, ಲಾರಿ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಸಾವು, ಮತ್ತಿಬ್ಬರಿಗೆ ಗಂಬೀರ ಗಾಯ…
ಹಾಸನ : ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ನಿಲುವಾಗಿಲು ಬಳಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಲಾಳನಪುರದ...
ವಾರ್ಡ್ಗಳಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನನ್ನು ಕೂರಿಸಲು ಅನುಮತಿ ನೀಡಿದ ಬಿಬಿಎಂಪಿ…
ಬೆಂಗಳೂರು : ಗಣೇಶ ಉತ್ಸವಕ್ಕೆ ಹಲವು ನಿರ್ಬಂಧ ವಿರೋಧಿಸಿದ್ದನ್ನು ಖಂಡಿಸಿ ಇಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಮಣಿದ ಬಿಬಿಎಂಪಿ ಈಗ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯನ್ನು ವಾಪಸ್...
ಮರ ಕಡಿಯದಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳಿಂದ ಅಪ್ಪಿಕೋ ಚಳುವಳಿ…
ಬೆಂಗಳೂರು : ಶಾಲೆಯ ಆವರಣದಲ್ಲಿರುವ ಮರಗಳನ್ನು ಕಡಿಯದಂತೆ ಆಗ್ರಹಿಸಿ ನಗರದ ಪೀಣ್ಯ ದಾಸರಹಳ್ಳಿಯ ಅಬ್ಬಿಗೆರೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಅಪ್ಪಿಕೋ ಚಳುವಳಿ ರೀತಿಯಲ್ಲಿ ಪ್ರತಿಭಟನೆ ನೆಡೆಸಿದ್ದಾರೆ. ರಸ್ತೆ ವಿಸ್ತರಣೆ ಮಾಡುವ ಸಲುವಾಗಿ ಬಿಬಿಎಂಪಿ,...
ಸರಳ ಗಣೇಶೋತ್ಸವ ಆಚರಣೆ – ಮಾರ್ಗಸೂಚಿ ಹೊರಡಿಸಿದ ಉಡುಪಿ ಜಿಲ್ಲಾಧಿಕಾರಿ…
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧ ಹಿನ್ನಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಅವರು ಮಾರ್ಗಸೂಚಿಸಿಗಳನ್ನು ಹೊರಡಿಸಿದ್ದಾರೆ.
ಮಾರ್ಗಸೂಚಿಗಳು ಇಂತಿವೆ :
1) ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ...
ಹೆತ್ತವರ ಕಿರುಕುಳ – ಡೆತ್ ನೋಟ್ ಬರೆದಿಟ್ಟು ಮಗ ಆತ್ಮಹತ್ಯೆ!
ಮಂಡ್ಯ : ಅಪ್ಪ-ಅಮ್ಮನ ಕಿರುಕುಳ ತಾಳಲಾರದೇ ಮಗ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಿರೀಶ್(32)ಮೃತ ದುರ್ದೈವಿ. ಹೆತ್ತವರು ಕಿರುಕುಳ ನೀಡುತ್ತಿದ್ದಾರೆ ಎಂದು...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಏಳನೇ ಆರೋಪಿ ಹತ್ತು ದಿನಗಳ ಕಾಲ ಪೊಲೀಸ್ ವಶಕ್ಕೆ…
ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾಪರಾಧಿ ಸೇರಿದಂತೆ ಆರು ಮಂದಿಯನ್ನು ಈಗಾಗಲೇ ಬಂಧಿಸಿದ್ದು, ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯನ್ನು ತಮಿಳುನಾಡಿನ ತಿರುಪ್ಪೂರಿನಲ್ಲಿ...












