ಭೀಕರ ರಸ್ತೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು…
ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗದರ ಹೊರವಲಯದಲ್ಲಿ ಸಂಭವಿಸಿದೆ
ಮೃತಪಟ್ಟ ಯುವಕರನ್ನು ನಗದರ ಚವ್ಹಾಟ ಗಲ್ಲಿಯ ಶ್ರೀನಾಥ್ ಡಿ.ಪವಾರ, ಸದಾಶಿವ ನಗರದ ನಿವಾಸಿ ರುಚಿತ ಆರ್.ಧುಮಾವತ...
ಗಣೇಶ ಹಬ್ಬಕ್ಕೆ ವಂಡರ್ ಲಾದಿಂದ ವಿಶೇಷ ಕೊಡುಗೆ – ನಿಮ್ಮ ಹೆಸರು ಗಣೇಶ ಆಗಿದ್ದರೆ ಉಚಿತ ಪ್ರವೇಶ…
ಬೆಂಗಳೂರು : ದೇಶದಾದ್ಯಂತ ಇಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲು ಮುಂದಾಗಿದೆ.
ವಿಘ್ನನಿವಾರಕ ಗಣಪನ 108 ಹೆಸರುಗಳ ಪೈಕಿ ಯಾವುದೇ ಒಂದು...
ಸಾಕು ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ…
ಶಿವಮೊಗ್ಗ : ಸಾಕು ತಂದೆಯೇ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ವರದಿಯಾಗಿದೆ.
ಮೊದಲ ಪತ್ನಿಯನ್ನು ಬಿಟ್ಟಿದ್ದ ಸಾಕು ತಂದೆ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ...
ಈ ಬಾರಿ ದಸರಾ ಉತ್ಸವದಲ್ಲಿ ಹೆಜ್ಜೆ ಹಾಕಲು ಸಿದ್ಧನಾಗಿದ್ದಾನೆ ‘ಅಶ್ವತ್ಥಾಮ’…
ಮೈಸೂರು : ಈ ಬಾರಿ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಅಂತಿಮ ಪಟ್ಟಿ ಸಿದ್ಧವಾಗಿದ್ದು, ಆ ಪೈಕಿ ಮೊಟ್ಟ ಮೊದಲ ಬಾರಿಗೆ ದಸರಾ ಉತ್ಸವದಲ್ಲಿ ಹೆಜ್ಜೆ ಹಾಕಲು ಸಿದ್ಧನಾಗಿರುವ ಅಶ್ವತ್ಥಾಮ ಆನೆ ಎಲ್ಲರ...
ಅನುಶ್ರೀ ಡ್ರಗ್ಸ್ ಕೇಸ್ ವಿಚಾರ : ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಏನು?
ಬೆಳಗಾವಿ : ಸ್ಯಾಂಡಲ್ವುಡ್ನ ಖ್ಯಾತ ಆ್ಯಂಕರ್ ಕಮ್ ನಟಿ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಡ್ರಗ್ಸ್ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ...
ಬೆಂಗಳೂರಿನಲ್ಲಿ ಮೂರು ದಿನ ಮಾತ್ರ ಗಣೇಶ ಹಬ್ಬ ಆಚರಣೆಗೆ ಅವಕಾಶ : ಬಿಬಿಎಂಪಿ ಆದೇಶ…
ಬೆಂಗಳೂರು : ರಾಜ್ಯ ಸರ್ಕಾರ ಮೊನ್ನೆಯಷ್ಟೇ ಕನಿಷ್ಟ ಐದು ದಿನಗಳ ಗಣೇಶೋತ್ಸವಕ್ಕೆ ಅವಕಾಶ ನೀಡಿತ್ತು. ಆದರೆ, ಬಿಬಿಎಂಪಿ ಕೇವಲ ಮೂರು ದಿನ ಮಾತ್ರ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡಿದೆ.
ಮಾರ್ಗಸೂಚಿಗಳು ಇಂತಿವೆ...
ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡು ಪಾಲಿಕೆ ಚುನಾವಣೆಯಲ್ಲಿ ಗೆದ್ದಿದೆ : ಜಿ. ಪರಮೇಶ್ವರ್.
ಉಡುಪಿ : ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಗೆದ್ದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ್ ಡಾ. ಜಿ ಪರಮೇಶ್ವರ್ ಆರೋಪಿಸಿದರು.
ಇಂದು ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ನೀ ನನಗೆ ಬೇಡ ಎಂದ ಪ್ರೇಯಸಿ – ಮನನೊಂದು ಯುವಕ ನೇಣಿಗೆ ಶರಣು!
ಬೆಂಗಳೂರು : ನೀ ನನಗೆ ಬೇಡ ಎಂದು ಯುವತಿ ಹೇಳಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಮೂಲದ 31 ವರ್ಷದ ಸಿದ್ದರಾಮ...
ಹಸೆಮಣೆ ಏರುವ ಮುನ್ನವೇ ಮಸಣ ಸೇರಿದ ಮದುಮಗ…
ಕೊಡಗು : ಹಸೆಮಣೆ ಏರುವ ಮುನ್ನವೇ ಮದುಮಗ ಮಸಣ ಸೇರಿರುವ ಘಟನೆ ಜಿಲ್ಲೆಯ ಮಡಿಕೇರಿ ಹೊರ ವಲಯದ ಸಂಪಿಗೆ ಕಟ್ಟೆ ಬಳಿ ನಡೆದಿದೆ. ನಿನ್ನೆ ರಾತ್ರಿ ಬುಲೆಟ್ ಬೈಕ್ ಹಾಗೂ ಟಿಪ್ಪರ್ ಲಾರಿ...
ಜನರ ಬಳಿ ಸುಲಿಗೆ ಮಾಡ್ತಿದ್ದೀರಾ? ನಿಮಗೆ ಸ್ವಲ್ಪನಾದ್ರೂ ಮಾನ ಮರ್ಯಾದೆ ಇಲ್ವಾ – ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ತರಾಟೆ…
ಮಂಡ್ಯ : ಜನರ ಬಳಿ ಸುಲಿಗೆ ಮಾಡ್ತಿದ್ದೀರಾ, ಸರ್ಕಾರದಿಂದ ಸಂಬಳವನ್ನು ತೆಗೆದುಕೊಳ್ಳುತ್ತಿದ್ದೀರಿ, ನಿಮಗೆ ಸ್ವಲ್ಪನಾದ್ರೂ ಮಾನ ಮರ್ಯಾದೆ ಇಲ್ವಾ ಎಂದು ಅಧಿಕಾರಿಗಳನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಜಿಲ್ಲೆಯ ಶ್ರೀರಂಗಪಟ್ಟಣದ ಸರ್ವೆ...












