ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವು…
ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಬೈಕ್ ಸವಾರ ಮೃತಪಟ್ಟಿರುವ ಘಟನೆ ನಗರದ ಮಂಗನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಜಯನಗರದ ನಿವಾಸಿ ಖುರ್ಷಿದ್ ಅಹ್ಮದ್...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಇಂದು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ…
ಮೈಸೂರು : ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನ ಆರೋಪಿಗಳನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಗಸ್ಟ್ 24ರಂದು...
ಮಹಾನಗರ ಪಾಲಿಕೆ ಫಲಿತಾಂಶ : ವಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ…
ಬೆಂಗಳೂರು : ಮೂರು ಕಾರ್ಪೊರೇಷನ್ ಸೇರಿದಂತೆ ಹಲವು ಕಡೆ ಚುನಾವಣೆ ನಡೆದಿದೆ. ಬೆಳಗಾವಿಯಲ್ಲಿ ಬಿಜೆಪಿ ಹೆಚ್ಚು ವಾರ್ಡ್ ಗಳಲ್ಲಿ ಗೆದ್ದಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂದು ಅಂದುಕೊಂಡಿದ್ದೆವು. ಆದರೆ, ಹುಬ್ಬಳ್ಳಿ-ಧಾರವಾಡದಲ್ಲಿ ಅತಂತ್ರ ಪರಿಸ್ಥಿತಿ...
ಕೊರೊನಾ ಲಸಿಕೆ ಹಾಕಿಸಿಕೊಂಡ ಬಳಿಕ ಮಗನ ಸಾವು – ಪೋಷಕರ ಗಂಭೀರ ಆರೋಪ…
ಹಾಸನ : ಕೋವಿಡ್-19 ಲಸಿಕೆ ಹಾಕಿಸಿಕೊಂಡ ಬಳಿಕ ಮಗ ಸಾವನ್ನಪ್ಪಿದ್ದಾನೆಂದು ಪೋಷಕರು ಗಂಭಿರವಾಗಿ ಆರೋಪಿಸಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ನಡೆದಿದ್ದು, ಮೃತನನ್ನು ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಸಮೀಪದ ಬೋರನಕೊಪ್ಪಲು ತಾಂಡ್ಯದ...
ನನ್ನನ್ನು ಬ್ಲಾಕ್ ಮೇಲ್ ಮಾಡಿ ಹೆದರಿಸಲು ಯಾರಿಂದಲೂ ಸಾಧ್ಯವಿಲ್ಲ : ಸಾ.ರಾ.ಮಹೇಶ್.
ಮೈಸೂರು : ನನ್ನನ್ನು ಬ್ಲಾಕ್ ಮೇಲ್ ಮಾಡಿ ಹೆದರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಧಿಕಾರಿಗಳ ವಿರುದ್ಧ ಶಾಸಕ ಸಾ.ರಾ. ಮಹೇಶ್ ಅವರು ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಯಾವುದಕ್ಕೂ...
ಮಹಾನಗರ ಪಾಲಿಕೆ ಸಮರ : ಬೆಳಗಾವಿ, ಹುಬ್ಬಳ್ಳಿ-ಧಾರವಾಡದಲ್ಲಿ ಬಿಜೆಪಿ ಮೇಲುಗೈ, ಕಲಬುರಗಿಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ…
ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ್ದ ಪಾಲಿಕೆ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಬಿಜೆಪಿ ಒಟ್ಟು 30...
ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಪತ್ನಿ ವಿಧಿವಶ…
ಚಾಮರಾಜನಗರ : ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಧರ್ಮಪತ್ನಿ ವಿಜಯಾ ಮಹೇಶ್ ಅನಾರೋಗ್ಯದಿಂದ ನಿನ್ನೆ ಬೆಂಗಳೂರಿನ ಜೆ.ಪಿ ನಗರದ ಆರ್.ವಿ ಆಸ್ಟರ್ ಆಸ್ಪತ್ರೆಯಲ್ಲಿ ಅವರು ಕೊನೆ ಉಸಿರೆಳೆದಿದ್ದಾರೆ.
ವಿಜಯಾ ಅವರು ಕಳೆದ ಒಂದೂವರೆ ತಿಂಗಳಿನಿಂದ...
ಐದು ರೂಪಾಯಿ ನಾಣ್ಯ ನುಂಗಿದ ನಾಲ್ಕು ವರ್ಷದ ಹೆಣ್ಣುಮಗು ಸಾವು…
ಮೈಸೂರು : ಐದು ರೂಪಾಯಿ ನಾಣ್ಯ ನುಂಗಿದ ಹೆಣ್ಣುಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಖುಷಿ(4) ಮೃತ ದುರ್ದೈವಿ. ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ...
ಬೆಂಗಳೂರಿನಲ್ಲಿ ಮತ್ತೊಂದು ಕಾರು ಅಪಘಾತ – ಡಿವೈಡರ್ ಗೆ ಡಿಕ್ಕಿ ಹೊಡೆದ ಐಷರಾಮಿ ಕಾರು…
ಬೆಂಗಳೂರು : ನಗರದಲ್ಲಿ ಮತ್ತೊಂದು ಐಷರಮಿ ಕಾರು ಅಪಘಾತಕ್ಕೀಡಾಗಿರುವ ಘಟನೆ ಯಲಹಂಕ ಫ್ಲೈಓವರ್ ಬಳಿ ನಡೆದಿದೆ.
ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ಫೆರಾರಿ ಕಾರು ಅಪಘಾತಕ್ಕೀಡಾಗಿದೆ. ಈ ಕಾರು ವಿಧಾನ ಪರಿಷತ್ ಜೆಡಿಎಸ್...
ರಾಜ್ಯದಲ್ಲಿ ಇಂದಿನಿಂದ 6ರಿಂದ 8ನೇ ತರಗತಿವರೆಗೆ ಶಾಲೆ ಆರಂಭ…
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಆರನೇ ತರಗತಿಯಿಂದ ಎಂಟನೇ ತರಗತಿಯವರೆಗೂ ಶಾಲೆಗಳು ಆರಂಭವಾಗುತ್ತಿವೆ. ಈಗಾಗಲೇ ಮೊದಲ ಹಂತವಾಗಿ 9ರಿಂದ 12ನೇ ತರಗತಿಗಳನ್ನು ಯಶಸ್ವಿಯಾಗಿ ಆರಂಭಿಸಿರುವ ಇಲಾಖೆ, ಇಂದಿನಿಂದ ಎರಡನೇ ಹಂತದ ಪ್ರಾಥಮಿಕ ಶಾಲೆಗಳು...












