ಗಾಳಿಪಟಕ್ಕೆ ಬಳಸುವ ಗಾಜಿನ ಪುಡಿ ಸಹಿತ ‘ಮಾಂಜಾ ದಾರ’ ನಿಷೇಧಿಸಿದ ಕರ್ನಾಟಕ ಸರ್ಕಾರ.
ಬೆಂಗಳೂರು: ಉತ್ತರ ಭಾರತದಲ್ಲಿ ವ್ಯಾಪಕ ಸುದ್ದಿಯಾಗಿದ್ದ ಗಾಳಿಪಟಕ್ಕೆ ಬಳಸುವ 'ಮಾಂಜಾದಾರ'ದ ಕುರಿತು ಕರ್ನಾಟಕ ಸರ್ಕಾರ ಇಂದು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರಾಣಿಪ್ರಿಯರ ಸಲಹೆಗಳನ್ನು ಸ್ವೀಕರಿಸಿ, ಮಾನವರು, ಪಕ್ಷಿಗಳು ಮತ್ತು ಪರಿಸರಕ್ಕೆ ಹಾನಿಯನ್ನು ತಡೆಯಲು...
ವಕ್ಫ್ ಮಂಡಳಿ ಭೂಮಿ ಕಸಿಯುವ ಪ್ರಯತ್ನ ಮಾಡಿದೆ, ಕೂಡಲೆ ರೈತರು ಭೂ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು: ಆರ್.ಅಶೋಕ್.
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಬಿರುಸಿನ ಚಕಮಕಿ ನಡೆಯುತ್ತಿದೆ. ಚನ್ನಪಟ್ಟಣ ಉಪಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕಿಳಿದಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ಚಕ್ಕರೆ ಗ್ರಾಮದಲ್ಲಿ ಪ್ರಚಾರ...
ವಕ್ಫ್ ವಿವಾದ: ಕಾಂಗ್ರೇಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ರಾಜ್ಯದಾದ್ಯಂತ ಪ್ರತಿಭಟನೆ.
ಬೆಂಗಳೂರು: ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ...
ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ.
ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಆ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತೀವ್ರವಾಗಿ ಕಿಡಿಕಾರಿದ್ದಾರೆ. ತಮ್ಮ...
ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ: ವಿಐಪಿ ಸೇರಿ ಎಲ್ಲಾ ಪಾಸ್‍ಗಳನ್ನು ಮತ್ತೆ ಆರಂಭಿಸಿದ ಜಿಲ್ಲಾಡಳಿತ.
ಹಾಸನ: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನವಾಗಿದ್ದು ಸಂಪ್ರದಾಯದಂತೆ ನವೆಂಬರ್ 03 ರಂದು ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 24 ರಂದು ಮಧ್ಯಾಹ್ನ 12:15 ಗಂಟೆಗೆ ದೇವಾಲಯದ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿತ್ತು. ಅಂದಿನಿಂದ...
ಕಾಂಗ್ರೇಸ್ ನ 6ನೇ ಗ್ಯಾರಂಟಿ ಬಗ್ಗೆ ಸೂಚನೆ ನೀಡಿದ ಜಮೀರ್ ಅಹ್ಮದ್: ಒಂದು ತಿಂಗಳಲ್ಲಿ 38,000 ಮನೆಗಳ ಮೂಲಕ...
ವಿಜಯನಗರ: ನಿನ್ನೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೊಸಪೇಟೆ ಪುನೀತ್ ರಾಜಕುಮಾರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮ್ಮದ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥಸಂಚಲನದಲ್ಲಿ ಭಾಗವಹಿಸಿದ ವಿವಿಧ...
ಕರಾಳ ದಿನ ಆಚರಣೆ ನಿಷೇಧ ಹೇರಿದ ಬಳಿಕವೂ MESನಿಂದ ‘ಕರಾಳ ದಿನ’ ಆಚರಣೆ: ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರ...
ಬೆಳಗಾವಿ: ನವೆಂಬರ್ 1 ರಂದು ಕರ್ನಾಟಕ ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸಿಸಲಾಗುತ್ತದೆ. ಆದರೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಕರಾಳ ದಿನ ಆಚರಿಸುತ್ತಾರೆ. ಈ ವರ್ಷ ‘ಕರಾಳ ದಿನ’ ಆಚರಣೆಗೆ ಬೆಳಗಾವಿ...
ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿಯೂ ಹೆಸರು ಬರೆಯುವುದನ್ನು ಕಡ್ಡಾಯ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಘೋಷಣೆ ಮಾಡಿದರು. ವಿಧಾನಸೌಧದ ಮುಖ್ಯದ್ವಾರದ ಮೆಟ್ಟಿಲುಗಳ...
ದೀಪಾವಳಿ ಹಬ್ಬದ ರಜೆ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ.
ಹುಬ್ಬಳ್ಳಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬ ಹಾಗೂ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸರಣಿ ರಜೆ ಮುಗಿಸಿ ಹಿಂದಿರುಗುವವರು ಹಾಗೂ ಮತ್ತಿತರ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ನವೆಂಬರ್...
ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಬಸನಗೌಡ ಪಾಟೀಲ ಯತ್ನಾಳ ಪ್ರಧಾನಿ ನರೇಂದ್ರ ಮೋದಿ ಗೆ ಪತ್ರ.
ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ...












