ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ :ಮಾರ್ಗಸೂಚಿ ಪ್ರಕಟ….

0
ಬೆಂಗಳೂರು : ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ...

ಬೈಕ್, ಫ್ರಿಡ್ಜ್, ಟಿವಿ ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ : ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ...

0
ಬೆಂಗಳೂರು : ಬೈಕ್, ಟಿವಿ ಹಾಗೂ ಫ್ರಿಡ್ಜ್ ಹೊಂದಿರುವವವರ ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡುವುದಿಲ್ಲ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆ ಸ್ಪಷ್ಟನೆ ನೀಡಿದೆ. ಬೈಕ್, ಟಿವಿ ಹಾಗೂ ಫ್ರಿಡ್ಜ್ ಹೊಂದಿರುವರೆಂಬ...

ಭಕ್ತರೇ ಗಮನಿಸಿ..ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ…

0
ಉಡುಪಿ : ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಇನ್ನು ಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ...

ಬಳ್ಳಾರಿ : ಮೊಸಳೆ ದಾಳಿಗೆ ವ್ಯಕ್ತಿ ಬಲಿ…

0
ಬಳ್ಳಾರಿ : ಮೊಸಳೆ ದಾಳಿಗೆ ವ್ಯಕ್ತಿಯೊಬ್ಬ ಬಲಿಯಾಗಿರುವ  ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿಟ್ಟೂರು ಗ್ರಾಮದ ರೈತ ವೀರೇಶ್ (38) ಎಂದು ಗುರುತಿಸಲಾಗಿದೆ. ದನ ಮೇಯಿಸಲು ನದಿ...

ಯುವತಿಯರನ್ನು ಚುಡಾಯಿಸಿದ್ದಕ್ಕೆ ಯುವಕನಿಗೆ ಬಿತ್ತು ಧರ್ಮದೇಟು!

0
ಕೋಲಾರ : ಸಾರಿಗೆ ಬಸ್ ನಲ್ಲಿ ಯುವತಿಯರನ್ನು ಚುಡಾಯಿಸಿದ್ದಕ್ಕೆ ಯುವಕನಿಗೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ. ಬಾಬು ಎಂಬಾತನಿಗೆ ಅಭಿ, ನಾಗೇಂದ್ರ, ಗಂಗಾಧರ್, ನರೇಷ್...

ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ ಪ್ರಕರಣಕ್ಕೆ ತಿರುವು..!

0
ಮೈಸೂರು : ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಹಲ್ಲೆ ಮತ್ತು ಅತ್ಯಾಚಾರ ಯತ್ನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆ, ಅತ್ಯಾಚಾರ ಯತ್ನ ಪ್ರಕರಣದ ಹಿಂದೆ ಪ್ರೇಮ ಪುರಾಣದ ಲಿಂಕ್ ಇದ್ದು, ಅತ್ಯಾಚಾರ ಯತ್ನ...

ಸಾ.ರಾ.ಮಹೇಶ್ ವಿರುದ್ಧ ಭೂ ಅಕ್ರಮ ಆರೋಪ – ಮರು ಸರ್ವೇ ಮಾಡುವಂತೆ ಆದೇಶ…

0
ಮೈಸೂರು : ಶಾಸಕ ಸಾ.ರಾ. ಮಹೇಶ್ ವಿರುದ್ಧ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಡಿದ್ದ ಭೂ ಅಕ್ರಮ ಆರೋಪಗಳಿಗೆ ಮರುಜೀವ ಸಿಕ್ಕಿದ್ದು, ಸಾ.ರಾ.ಮಹೇಶ್ ಒಡೆತನದ ಜಾಗದ ಪುನರ್ ಸರ್ವೇ ನಡೆಸಲು ಭೂ ದಾಖಲೆ...

ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪ : ಇಬ್ಬರ ಬಂಧನ…

0
ಬೆಂಗಳೂರು : ಮಹಿಳಾ ಟೆಕ್ಕಿಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪದ ಮೇರೆಗೆ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಆ್ಯಂಟೋನಿ (35) ಮತ್ತು ಒಬಾಕಾ (36) ಬಂಧಿತ ಆರೋಪಿಗಳು. ನಗರದ ಪ್ರತಿಷ್ಠಿತ...

ಮೂರು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ…

0
ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಶ್ರಾವಣದಲ್ಲಿ ಹೆಚ್ಚು ಭಕ್ತರು ಬರುವ ಹಿನ್ನಲೆ ಸೆಪ್ಟೆಂಬರ್ 5, 6 ಹಾಗೂ...

ಒಂದೇ ತಿಂಗಳಲ್ಲಿ ಕೋಟ್ಯಾಧೀಶನಾದ ನಂಜನಗೂಡಿನ ನಂಜುಂಡೇಶ್ವರ!

0
ಮೈಸೂರು : ಒಂದೇ ತಿಂಗಳಿನಲ್ಲಿ ನಂಜನಗೂಡಿನ ನಂಜುಂಡೇಶ್ವರ ಕೋಟ್ಯಾಧೀಶರನಾಗಿದ್ದಾನೆ. ಕೊರೊನಾ ಹಾಗೂ ಲಾಕ್ ಡೌನ್ ನಡುವೆಯೂ ನಂಜುಂಡೇಶ್ವರ ದೇವಾಲಯದಲ್ಲಿ 1,29,73,194 ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಅಲ್ಲದೇ 50ಗ್ರಾಂ ಚಿನ್ನ, 8 ಕೆಜಿ...
error: Content is protected !!