ಅಮ್ಮ ಬುದ್ಧಿ ಹೇಳಿದ್ದೇ ತಪ್ಪಾಯ್ತು.. ನೇಣಿಗೆ ಶರಣಾದ ಬಾಲಕಿ!

0
ಶಿವಮೊಗ್ಗ : ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಹನಾ(13) ನೇಣಿಗೆ ಶರಣಾದ ಬಾಲಕಿ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ತಾಯಿ ಬುದ್ದಿವಾದ ಹೇಳಿದ್ದನ್ನೇ ಮನಸ್ಸಿಗೆ...

ಗಣಪತಿ ಹಬ್ಬವನ್ನು ಯಶಸ್ವಿಯಾಗಿ ನಡೆಸುತ್ತೇವೆ : ಕೆ.ಎಸ್.ಈಶ್ವರಪ್ಪ.

0
ಶಿವಮೊಗ್ಗ : ಗಣಪತಿ ಹಬ್ಬವನ್ನು ಯಶಸ್ವಿಯಾಗಿ ನಡೆಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದಲ್ಲಿ ಮಧ್ಯಮದರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ಮೇಲೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಗಣಪತಿ...

ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ.ಮಹೇಶ್ ಗಂಭೀರ ಆರೋಪ…

0
ಮೈಸೂರು : ನಿರ್ಗಮಿತ ನಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಾ.ರಾ.ಮಹೇಶ್ ಅವರು, ಮೈಸೂರಿನ ಹಿಂದಿನ ನಿರ್ಗಮಿತ...

ಫ್ರಿಡ್ಜ್, ಟಿವಿ ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು…

0
ಬೆಂಗಳೂರು : ಫ್ರಿಡ್ಜ್ , ಟಿವಿ ಇದ್ದವರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದ್ದು, ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ...

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಕೇಸ್ ದಾಖಲು…

0
ಮಂಡ್ಯ : ಬಾಲಕಿ ಮೇಲೆ ಸಂಬಂಧಿಕನೋರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪದ ಮೇಲೆ ಆತನನ್ನು ಬಂಧಿಸಿರುವ ಘಟನೆ ನಗರದ ಬಿಡಿ ಕಾಲೋನಿಯಲ್ಲಿ ನಡೆದಿದೆ. ಶಾಲೆಯಿಂದ ಬಾಲಕಿಯನ್ನು ಕರೆತಂದಿರುವ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ...

ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು ಫೀಲ್ಡ್ ಮಾರ್ಷಲ್ ಕಾರಿಯಪ್ಪ ಉದ್ಯಾನವೆಂದು ಮರುನಾಮಕರಣ ಮಾಡಿ : ಪ್ರತಾಪ್ ಸಿಂಹ.

0
ಮೈಸೂರು : ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವನ್ನು ಫಿಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡುವಂತೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ...

ಮೈಸೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ…

0
ಮೈಸೂರು : ನಾಳೆಯಿಂದ ಪ್ರಾರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆಪ್ಟೆಂಬರ್ 13ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಸಹ ಮೈಸೂರು ವಿವಿ ಪರೀಕ್ಷಾಂಗ...

ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುತ್ತೇನೆ : ಸಿಎಂ ಬೊಮ್ಮಾಯಿ.

0
ಹುಬ್ಬಳ್ಳಿ : ಬೆಲೆ ಏರಿಕೆ ಬಗ್ಗೆ ಕೇಂದ್ರ ಹಣಕಾಸು ಸಚಿವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದ ಅಶೋಕ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ...

ಮಹಿಳೆಯೊಂದಿಗೆ ಅಕ್ರಮ ಸಂಬಂಧ – ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾನ್ ಸ್ಟೇಬಲ್ ಗೆ ಹಿಗ್ಗಾಮುಗ್ಗ ಏಟು…

0
ಯಾದಗಿರಿ : ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾನ್ ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಮಹಿಳೆಯ ಕುಟುಂಸ್ಥರು ಹಿಗ್ಗಾಮುಗ್ಗ ಥಳಿಸಿದ ಘಟನೆ ನಗರದಲ್ಲಿ ನಡೆದಿದೆ. ಥಳಿತಕ್ಕೊಳಗಾದ ಪೊಲೀಸ್ ಕಾನ್ ಸ್ಟೇಬಲ್ ನನ್ನು...

ಕೊಪ್ಪಳ : ತಂದೆ ಸಮಾದಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕಿ…

0
ಕೊಪ್ಪಳ : ತಂದೆಯ ಸಮಾದಿ ಬಳಿ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾಳೆ. ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ತನ್ನ ಎಂಟನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ನೆನಪಲ್ಲಿ ಸಮಾಧಿ ಬಳಿ ಕೇಕ್ ಕಟ್ ಮಾಡಿ...
error: Content is protected !!