ಪಿಎಚ್ ಡಿ ಮಾಡುವುದು ಬೇಡ ಎಂದ ಪೋಷಕರು – ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ!

0
ಬಳ್ಳಾರಿ : ಪಿಎಚ್ ಡಿ ಮಾಡುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದ್ದು, ಪೂಜಾ(24) ಆತ್ಮಹತ್ಯೆ ಮಾಡಿಕೊಂಡ...

ಮಂಡ್ಯದಲ್ಲಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸುಮಲತಾ ಅಂಬರೀಶ್.

0
ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ತಾಲ್ಲೂಕಿನ ಹನಕೆರೆ ಗ್ರಾಮದ ಬಳಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿಯೇ ಮನೆ ನಿರ್ಮಾಣ ಮಾಡಿ...

ಯಡಿಯೂರಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ ಗಳಿಂದ ಡೀಸೆಲ್ ಕಳ್ಳತನ…

0
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಒಡೆತನಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ ಗಳಲ್ಲಿ ಡೀಸೆಲ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್ ಮೆಂಟ್ ಬಳಿ...

ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಕೂರ್ಮ ರಾವ್ ಅಧಿಕಾರ ಸ್ವೀಕಾರ…

0
ಉಡುಪಿ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮ ರಾವ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ ಕೂರ್ಮ ರಾವ್ ಅವರು ಯಾದಗಿರಿ...

Bengaluru Audi accident : ಪೊಲೀಸರ ಮೇಲೆ ಕಾರು ಹರಿಸಲು ಯತ್ನ, ಕೂದಲೆಳೆ ಅಂತರದಲ್ಲಿ ಡೆಲಿವರಿ ಬಾಯ್ ಬಚಾವ್?

0
ಬೆಂಗಳೂರು : ನಗರದ ಕೋರಮಂಗಲದಲ್ಲಿ ನಡೆದ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಫೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅವಘಡ ಸಂಭವಿಸುವ ಮುನ್ನ ಗಸ್ತು ಪೊಲೀಸರು ಹಾಗೂ ಜೊಮ್ಯಾಟೋ ಡೆಲಿವರಿ ಬಾಯ್...

ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ನಿಗಾ : ಸಿಎಂ ಬೊಮ್ಮಾಯಿ.

0
ಹುಬ್ಬಳ್ಳಿ : ಶಿಗ್ಗಾವಿ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್...

ಮೂಲ ಸೌಕರ್ಯಗಳನ್ನು ನೀಡುವುದಿಲ್ಲ ಎಂದು ಹೆದರಿಸುವುದು ಅಕ್ರಮ : ಡಿ.ಕೆ.ಶಿವಕುಮಾರ್.

0
ಚಾಮರಾಜನಗರ : ಲಸಿಕಾ ಅಭಿಯಾನಕ್ಕೆ ವೇಗ ನೀಡಲು “ನೋ ವ್ಯಾಕ್ಸಿನೇಷನ್- ನೋ ರೇಷನ್, ನೋ ಪೆನ್ಷನ್” ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದು, ಮೂಲ...

ಪ್ರೀತಿ ವಿಷಯದಲ್ಲಿ ಬುದ್ಧಿಮಾತು ಹೇಳಿದ ಪೋಷಕರು – ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ…

0
ನೆಲಮಂಗಲ : ಪ್ರೀತಿ ವಿಷಯದಲ್ಲಿ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಕೇರಳ ಮೂಲದ ಅನಾಗ ಗೋಪಾ(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಹೆಸರಘಟ್ಟದ ಆಚಾರ್ಯ...

ಕೇರಳದಿಂದ ಬರುವವರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ : ಡಾ.ಕೆ ಸುಧಾಕರ್.

0
ಚಿಕ್ಕಬಳ್ಳಾಪುರ : ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮದ್ಯಪಾನ ಮಾಡ್ಬೇಡಿ ಎಂದು ಹೇಳಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ!

0
ದಾವಣಗೆರೆ : ಮದ್ಯಪಾನ ಮಾಡಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದ್ದು, ಶಿಲ್ಪ(40) ಪತಿಯಿಂದ ಕೊಲೆಯಾದ ದುರ್ದೈವಿ. ಗಿರೀಶ್ ಪತ್ನಿಯನ್ನ ಹತ್ಯೆಗೈದ...
error: Content is protected !!