ರಾತ್ರಿ ವೇಳೆ ಜಾಗರೂಕತೆಯಿಂದ ವಾಹನ ಚಲಾಯಿಸಿ : ಸಿಎಂ ಬೊಮ್ಮಾಯಿ ಸಲಹೆ…
ಬೆಂಗಳೂರು : ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ರಾತ್ರಿ ನಡೆದ ಅಪಘಾತ ಪ್ರಕರಣ ಬಹಳ ಆಘಾತಕಾರವಾದದ್ದು, 7 ಜನ ಸಾವನ್ನಪ್ಪಿದ್ದಾರೆ. ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ....
ಪ್ರೇಯಸಿಯನ್ನು ಕೊಂದ ಪಾಗಲ್ ಪ್ರೇಮಿ ಸಾವು…
ಉಡುಪಿ : ಪ್ರೇಯಸಿಗೆ ಚೂರಿ ಇರಿದು ಬಳಿಕ ತಾನೂ ಕೂಡ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಮೃತಪಟ್ಟ ಯುವಕನನ್ನು...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ; ಮತ್ತೋರ್ವ ಆರೋಪಿ ಬಂಧನ…
ಮೈಸೂರು : ಆಗಸ್ಟ್ 24ರಂದು ಚಾಮುಂಡಿಬೆಟ್ಟದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಡಿಸಿಪಿ ಪ್ರದೀಪ್...
ದೇಶದಲ್ಲಿ 30,941 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,27,68,880ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,941 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,27,68,880ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 350 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...
ಕೋರಮಂಗಲದಲ್ಲಿ ಐಷರಾಮಿ ಕಾರು ಭೀಕರ ಅಪಘಾತ ; ಹೊಸೂರು ಕ್ಷೇತ್ರದ ಶಾಸಕರ ಪುತ್ರ ಸಾವು…
ಬೆಂಗಳೂರು : ಕೋರಮಂಗಲದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹೊಸೂರು ಕ್ಷೇತ್ರದ ಶಾಸಕ ಪ್ರಕಾಶ್ ಪುತ್ರ ಕರುಣಾಸಾಗರ್ ಹಾಗೂ ಪತ್ನಿ ಬಿಂದು ದುರ್ಮರಣ ಹೊಂದಿದ್ದಾರೆ.
ಮಧ್ಯ ರಾತ್ರಿ 1.30ರ ಸುಮಾರಿಗೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ...
ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದವರಿಗೆ ಪಿಕಪ್ ವಾಹನ ಡಿಕ್ಕಿ – ಮೂವರ ದುರ್ಮರಣ…
ಮಂಗಳೂರು : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನು ರಿಪೇರಿ ಮಾಡುತ್ತಿದ್ದವರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿಯಲ್ಲಿ ನಡೆದಿದೆ.
ಆಂಧ್ರ ಪ್ರದೇಶ...
ಬೆಂಗಳೂರು :ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕುರಿತು, ಸೆಪ್ಟೆಂಬರ್ 5ರಂದು ತೀರ್ಮಾನ- ಕಂದಾಯ ಸಚಿವ ಆರ್. ಅಶೋಕ್.
ಬೆಂಗಳೂರು :ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಬೇಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಸೆಪ್ಟೆಂಬರ್ 5ರಂದು ಮತ್ತೊಮ್ಮೆ ಉನ್ನತಮಟ್ಟದ ಸಭೆ ನಡೆಸಿ, ಅಂತಿಮ ತೀರ್ಮಾನಕ್ಕೆ ಬರಲು ನಿರ್ಧರಿಸಲಾಯಿತು ಎಂದು ಅಶೋಕ ತಿಳಿಸಿದರು.
‘ಗಣೇಶೋತ್ಸವ...
ಸೆ. 1 ರಿಂದ 9ನೇ ತರಗತಿ ಯಿಂದ ದ್ವಿತೀಯ ಪಿಯು ವರೆಗೆ ಶಾಲಾರಂಭ – ಸುನೀಲ್ ಕುಮಾರ್.
ಉಡುಪಿ : ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್ 1 ರಿಂದ 9ನೇ ತರಗತಿ ಯಿಂದ ದ್ವಿತೀಯ ಪಿಯು ವರೆಗೆ ಶಾಲಾರಂಭ ಮಾಡಲು ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ ಎಂದು ಇಂಧನ ಮತ್ತು...
ರಸ್ತೆ ಬದಿ ನಿಂತಿದ್ದ ಲಾರಿಗೆ ಪೊಲೀಸ್ ವಾಹನ ಡಿಕ್ಕಿ…
ಯಾದಗಿರಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಜಿಲ್ಲೆಯ ಸುರಪುರ ಉಪ ವಿಭಾಗದ ಡಿವೈಎಸ್ ಪಿ ವೆಂಕಟೇಶ್ ಉಗಿಬಂಡಿಯವರ ಸರ್ಕಾರಿ ವಾಹನ ಡಿಕ್ಕಿ ಹೊಡೆದಿದೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ...
ಸ್ಕೂಲ್ ಯಾವಾಗ ಓಪನ್ ಮಾಡ್ತೀರಾ? – ಶಿಕ್ಷಣ ಸಚಿವರಿಗೆ ಬಾಲಕನ ಪ್ರಶ್ನೆ!
ಹಾಸನ : ಸ್ಕೂಲ್ ಯಾವಾಗ ಓಪನ್ ಮಾಡ್ತೀರಾ? ಎಂದು ಬಾಲಕ ಕೇಳಿದ ಪ್ರಶ್ನೆಗೆ ಸಚಿವರು ಪುಟ್ಟ ಮಗುವಿನ ಮಾತಿಗೆ ಅಷ್ಟೇ ಮುಗ್ಧತೆಯಿಂದ ಸ್ಪಂದಿಸಿದ್ದಾರೆ.
ಶೃಂಗೇರಿಯಿಂದ ತಿಪಟೂರಿಗೆ ತೆರಳುವ ಮಾರ್ಗಮಧ್ಯೆ ಅರಸೀಕೆರೆಯಲ್ಲಿ ಉದ್ಯಮಿ ದತ್ತಾತ್ರೇಯ ಅವರ...












