ಡ್ರಗ್ಸ್ ಕೇಸ್ ; ಮೂವರ ಮನೆ ಮೇಲೆ ಪೊಲೀಸ್ ದಾಳಿ…

0
ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮನೆ ಮೇಲೆ ನಗರ ಪೂರ್ವ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಬೆನ್ಸನ್ ಟೌನ್ ನಿವಾಸಿ ಬ್ಯಾಂಡ್ ವಾದಕ ವಚನ್ ಚಿನ್ನಪ್ಪ, ರಾಜಾಜಿನಗರ ರಾಜ್ ಕುಮಾರ್ ರೋಡ್...

ಗ್ಯಾಂಗ್ ರೇಪ್ ಪ್ರಕರಣ : ಜೇಬಿನಲ್ಲಿ ಸದಾ ಕಾಂಡೋಮ್ ಇಟ್ಟುಕೊಂಡೇ ತಿರುಗಾಡುತ್ತಿದ್ದ ಓರ್ವ ಆರೋಪಿ!

0
ಮೈಸೂರು : ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾದ ಐವರು ಆರೋಪಿಗಳಲ್ಲಿ ಓರ್ವ ಆರೋಪಿ ಜೇಬಿನಲ್ಲಿ ಸದಾ ಕಾಂಡೋಮ್ ಇಟ್ಟುಕೊಂಡೇ ತಿರುಗಾಡುತ್ತಿದ್ದ ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಗ್ಯಾಂಗ್ ನ ಉಳಿದ ಸದಸ್ಯರು ಹಣಕ್ಕೆ...

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಜಿ.ಜಗದೀಶ್ ನೇಮಕ…

0
ಬೆಂಗಳೂರು : ಉಡುಪಿ ಜಿಲ್ಲಾಧಿಕಾರಿಯಾಗಿದ್ದ  ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ನಿನ್ನೆ ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಎರಡು ವರ್ಷಗಳ ಕಾಲ...

ಸೆಪ್ಟೆಂಬರ್ 20ರೊಳಗೆ ಸಿಇಟಿ ಫಲಿತಾಂಶ ಪ್ರಕಟ : ಅಶ್ವಥ್ ನಾರಾಯಣ್.

0
ಬೆಂಗಳೂರು : ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಯುತ್ತಿದ್ದು, ಸೆಪ್ಟೆಂಬರ್ 20ರೊಳಗೆ ಸಿಇಟಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ. ನಗರದ ಶೇಷಾದ್ರಿಪುರಂ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ...

ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ… ಕೊಲೆಯೋ? ಆತ್ಮಹತ್ಯೆಯೋ?

0
ಹಾವೇರಿ : ಆ.23 ರಂದು ಕಾಲೇಜಿಗೆ ಹೋಗಿದ್ದ ಕವಿತಾ ಎಂಬ ಯುವತಿ ಅದೇ ದಿನ ಸಂಜೆ ಅನುಮಾನಾಸ್ಪದವಾಗಿ ಶಿಗ್ಗಾಂವಿ ಸಮೀಪದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಕವಿತಾಳ ಕಿವಿಯಲ್ಲಿ ರಕ್ತ ಬಂದಿದ್ದು ಬಿಟ್ಟರೆ ದೇಹದಲ್ಲಿ...

ಯುವಕನ ಅಂಗಾಂಗ ದಾನ ; ಝೀರೋ ಟ್ರಾಫಿಕ್ ನಲ್ಲಿ ಕಲಬುರಗಿಯಿಂದ ಹೈದರಬಾದ್ ಗೆ ರವಾನೆ…

0
ಕಲಬುರಗಿ : ನಗರದ ಆಳಂದ ತಾಲ್ಲೂಕಿನ ಲಾಡಮುಗಳಿ ಗ್ರಾಮದ 19 ವರ್ಷದ ಮಹೇಶ ಎಂಬ ಯುವಕ ಮನೆಯ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ...

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಐವರ ಬಂಧನ : ಡಿಜಿ ಪ್ರವೀಣ್ ಸೂದ್.

0
ಮೈಸೂರು : ನಗರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿ ನಡೆಸಿದ್ದು, ಅತ್ಯಾಚಾರ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಬಂಧಿತರಾಗಿರುವ ಐವರು ಆರೋಪಿಗಳು ತಮಿಳುನಾಡಿನ ತಿರ್ಪೂರು ಮೂಲದವರು....

ಅತ್ಯಾಚಾರ ಪ್ರಕರಣ ತಡೆಯಲು ಕಾನೂನು ಬಿಗಿಯಾಗಬೇಕು : ವಿನಯ್ ಗುರೂಜಿ.

0
ರಾಯಚೂರು : ಜಿಲ್ಲೆಯಲ್ಲಿ ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಮಾತನಾಡಿದ ವಿನಯ್ ಗುರೂಜಿ ಅವರು, ಹೆಣ್ಣುಮಕ್ಕಳ ಬಗ್ಗೆ ಹೆಚ್ಚಿನ ಮಟ್ಟದ ಜಾಗೃತಿ ಅಗತ್ಯವಿದೆ. ಸರ್ಕಾರ ಕಾನೂನುಗಳನ್ನು ಬಿಗಿ ಮಾಡಬೇಕಾಗಿದೆ. ಸಂದರ್ಭಗಳು ಹೀಗೆ...

ಸಂಜೆ 6.30ರ ನಂತರ ಹೆಣ್ಣುಮಕ್ಕಳ ಓಡಾಟಕ್ಕೆ ನಿರ್ಬಂಧ ; ವಿವಾದಕ್ಕೀಡಾಯ್ತು ಮೈಸೂರು ವಿವಿ ಹೊರಡಿಸಿದ ಸುತ್ತೋಲೆ…

0
ಮೈಸೂರು : ನಗರದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮಾನಸ ಗಂಗೋತ್ರಿ ಆವರಣ, ಪ್ರಸಿದ್ಧ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ಸಂಜೆ 6.30ರ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದಕ್ಕೆ ನಿಷೇಧ ಹೇರಲಾಗಿದೆ. ಸುರಕ್ಷತೆ ದೃಷ್ಟಿ...

ಮಹಿಳೆಯರಿಗೆ ಬಂದೂಕು ಪರವಾನಗಿ ನೀಡಿ : ಆನಂದ್ ಸಿಂಗ್.

0
ಬೆಂಗಳೂರು : ಮೈಸೂರು ಗ್ಯಾಂಗ್ ರೇಪ್ ಪ್ರಕರಣವನ್ನು ಖಂಡಿಸಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮಹಿಳೆಯರಿಗೆ ಸರ್ಕಾರದಿಂದ ಬಂದೂಕು ಪರವಾನಗಿ ಕೊಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ಯಾಂಗ್ ರೇಪ್ ಪ್ರಕರಣ...
error: Content is protected !!