ಬೆಳಗಾವಿಯಲ್ಲಿ ಕಾಮುಕರ ಅಟ್ಟಹಾಸ ; ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್! ಆರೋಪಿಗಳು ಅರೆಸ್ಟ್…

0
ಬೆಳಗಾವಿ : ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಈ ಘಟನೆ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಆದರೆ, ದೂರು ದಾಖಲಾಗಿ 10 ಗಂಟೆಯೊಳಗೆ ಕಾಮುಕರನ್ನು...

ಪ್ರಿಯತಮೆಯನ್ನು ಕೊಲೆಗೈದು, ಆತ್ಮಹತ್ಯೆಗೆ ಯತ್ನಿಸಿದ ಭಗ್ನ ಪ್ರೇಮಿ ಸಾವು!

0
ಶಿವಮೊಗ್ಗ : ಪ್ರೇಮ ವೈಫಲ್ಯದ ಹಿನ್ನಲೆ ಪ್ರಿಯತಮೆಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಶಿವುಮೂರ್ತಿ ಸಾವನ್ನಪ್ಪಿದ ಯುವಕ. ಹೊಸನಗರ ತಾಲ್ಲೂಕಿನ ನೇರಲಗಿ...

ಸಂತ್ರಸ್ತೆ ತನಿಖೆಗೆ ಸಹಕರಿಸುತ್ತಿಲ್ಲ : ಎಸ್.ಟಿ.ಸೋಮಶೇಖರ್.

0
ಮೈಸೂರು : ಅತ್ಯಾಚಾರ ಪ್ರಕರಣದ ಸಂತ್ರಸ್ತೆ ತನಿಖೆಗೆ ಸಹಕರಿಸುತ್ತಿಲ್ಲ ಎಂಬುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ದರೋಡೆ ವೇಳೆ ಶೂಟೌಟ್ ಪ್ರಕರಣ ; ಮೂವರ ಬಂಧನ…

0
ಮೈಸೂರು : ಚಿನ್ನದಂಗಡಿ ದರೋಡೆ ವೇಳೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಮೈಸೂರಿನ ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ : ಆಗಸ್ಟ್ 23 ರಂದು ವಿದ್ಯಾರಣ್ಯಪುರಂನ ಅಮೃತ್ ಗೋಲ್ಡ್ ಅಂಡ್ ಸಿಲ್ವರ್...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಕೇಸ್ ; ಪೊಲೀಸರಿಗೆ ಹೇಳಿಕೆ ನೀಡಿದ ಸಂತ್ರಸ್ತೆಯ ಸ್ನೇಹಿತ…

0
ಮೈಸೂರು : ನಗರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಸಂತ್ರಸ್ತೆಯ ಸ್ನೇಹಿತ ಹೇಳಿಕೆ ನೀಡಿದ್ದಾನೆ. ಆಗಸ್ಟ್ 24ರ ಸಂಜೆ 7.25 ರಿಂದ 7.30ರ ಸುಮಾರಿಗೆ ಜೆಎಸ್‌ಎಸ್ ಆಯುರ್ವೇದಿಕ್ ಕಾಲೇಜಿನ ಮುಂದೆ...

ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ!

0
ಬೆಳಗಾವಿ : ಡೆತ್ ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಸುರೇಖಾ ಶ್ರೀನಾಥ್ ನಾಯಕ (21) ಮೃತ ದುರ್ದೈವಿ. ನಿನ್ನ ಕಾಲ್ಗುಣ ಸರಿಯಿಲ್ಲ, ನೀನು...

ರೇಪ್ ಆಗಿರೋದು ಮೈಸೂರಲ್ಲಿ, ಆದ್ರೆ ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಆರಗ ಜ್ಞಾನೇಂದ್ರ.

0
ಬೆಂಗಳೂರು : ಅತ್ಯಾಚಾರ ಆಗಿರೋದು ಮೈಸೂರಿನಲ್ಲಿ, ಆದರೆ ಕಾಂಗ್ರೆಸ್ ನವರು ನನ್ನನ್ನೇ ರೇಪ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ವಿಚಾರದಲ್ಲಿ ಹೀಗೆ ಮಾಡುವುದಕ್ಕೆ ಹೋಗಬಾರದು. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು...

ಅನೈತಿಕ ಸಂಬಂಧ ; ಸುಪಾರಿಕೊಟ್ಟು ಗಂಡನ ಮೇಲೆ ಗುಂಡು ಹೊಡೆಸಿದ್ದ ಪತ್ನಿ ಅಂದರ್!

0
ಚಿಕ್ಕಬಳ್ಳಾಪುರ : ಅನೈತಿಕ ಸಂಬಂಧದ ಹಿನ್ನಲೆ ಸುಪಾರಿ ಕೊಟ್ಟು ಗಂಡನಿಗೆ ಗುಂಡು ಹೊಡೆಸಿ ಕೊಲೆ ಮಾಡಲು ಯತ್ನಿಸಿದ ಪತ್ನಿ ಈಕೆಯ ಪ್ರಿಯಕರ ಹಾಗೂ ಪ್ರಿಯಕರನ ಸಹೋದರ ಸೇರಿ 6 ಮಂದಿಯನ್ನ ಜಿಲ್ಲೆಯ ಶಿಡ್ಲಘಟ್ಟ...

ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಸರ್ಕಾರ : ಕಾಂಗ್ರೆಸ್.

0
ಬೆಂಗಳೂರು : ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಸರ್ಕಾರ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ...

ಗ್ಯಾಂಗ್ ರೇಪ್ ಪ್ರಕರಣ : ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದ ಕಾಮುಕರು…

0
ಮೈಸೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಕಾಮುಕರು ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದು ತಮ್ಮ ವಿರುದ್ಧ...
error: Content is protected !!