ಮೈಸೂರಿನಲ್ಲಿ ಪೈಶಾಚಿಕ ಕೃತ್ಯ – ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್…

0
ಮೈಸೂರು : ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ನಿನ್ನೆ ರಾತ್ರಿ ನಡೆದಿದೆ. ಯುವತಿ ತನ್ನ ಪ್ರಿಯತಮನ ಜೊತೆ ಚಾಮುಂಡಿಬೆಟ್ಟಕ್ಕೆ...

ದನ ಮೇಯಿಸಲು ಹೋಗಿದ್ದ ಮಹಿಳೆಯ ಬರ್ಬರ ಹತ್ಯೆ – ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ!

0
ತುಮಕೂರು : ದನ ಮೇಯಿಸಲು ಹೋಗಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಛೋಟಾ ಸಾಬರಪಾಳ್ಯ ಗ್ರಾಮದ ಬಳಿ ನಡೆದಿದೆ. ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಯಲಕ್ಷ್ಮೀ(35) ಕೊಲೆಯಾದ...

ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ – ರಸ್ತೆ ಸಂಚಾರ ಬಂದ್…

0
ಚಿಕ್ಕಬಳ್ಳಾಪುರ : ನಿನ್ನೆ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ತಾಲೂಕಿನ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಬ್ರಹ್ಮಗಿರಿ ಗುಡ್ಡ ಕುಸಿದಿದೆ.  ನಂದಿಬೆಟ್ಟದಲ್ಲಿ ಗುಡ್ಡ ಕುಸಿತವಾಗಿದ್ದು, ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ರಸ್ತೆಗೆ ಅಡ್ಡಲಾಗಿ ಬಂಡೆಗಳು...

ಅಂತಾರಾಜ್ಯ ಜಲ ವಿವಾದ ಸಂಬಂಧ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಭೆ : ಬಸವರಾಜ್ ಬೊಮ್ಮಾಯಿ.

0
ಬೆಂಗಳೂರು : ಅಂತಾರಾಜ್ಯ ಜಲ ವಿವಾದಗಳ ಕುರಿತು ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಇವು ಸಣ್ಣ ಮೀನುಗಳು..ದೊಡ್ಡ ದೊಡ್ಡ ತಿಮಿಂಗಿಲಗಳು ಇವೆ : ಇಂದ್ರಜಿತ್ ಲಂಕೇಶ್.

0
ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರ ಬಂದಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್...

ಮಗಳ ತಂಟೆಗೆ ಬರ್ಬೇಡ ಎಂದಿದ್ದಕ್ಕೆ ಯುವತಿ ತಂದೆಯನ್ನೇ ಬರ್ಬರವಾಗಿ ಕೊಂದ ಪಾಗಲ್ ಪ್ರೇಮಿ..!

0
ಬೆಂಗಳೂರು/ ನೆಲಮಂಗಲ : ಮಗಳ ಸಹವಾಸಕ್ಕೆ ಬರದಂತೆ ಬುದ್ಧಿವಾದ ಹೇಳಿದಕ್ಕೆ ಯುವತಿಯ ತಂದೆಯನ್ನೇ ಕೊಲೆಗೈದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬೆತ್ತನಗೆರೆ ರಸ್ತೆಯಲ್ಲಿ ನಡೆದಿದ್ದು, ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಮೂಲದ ನಾಗಪ್ಪ...

ಸಿಎಂ ಹಾಗೂ ರಾಜ್ಯಾಧ್ಯಕ್ಷರ ಮಾತಿಗೆ ಬೆಲೆ ಕೊಟ್ಟು ಅಧಿಕಾರ ಸ್ವೀಕಾರ ಮಾಡುತ್ತೇನೆ : ಆನಂದ್ ಸಿಂಗ್.

0
ಬೆಂಗಳೂರು : ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಹಾಗೂ ಪರಿಸರ ಖಾತೆಯನ್ನು ನೀಡಲಾಗಿದೆ. ಆದರೆ ಈ ಖಾತೆ ವಿಚಾರಕ್ಕೆ ಮುನಿಸಿಕೊಂಡಿದ್ದ ಆನಂದ್ ಸಿಂಗ್ ಈ ಹಿಂದೆಯೂ ರಾಜೀನಾಮೆಯ ಎಚ್ಚರಿಕೆ...

ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಪ್ರಕರಣ ; ಮತ್ತಿಬ್ಬರು ಬಲಿ…

0
ಬೆಂಗಳೂರು : ನಿನ್ನೆ ಎಂ.ಎಂ. ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ ಮನೀಶ್ ಹಾಗೂ ಸೌರವ್ ಎಂಬುವರು ಸಜೀವ ದಹನಗೊಂಡಿದ್ದರು. ಇಂದು ಮತ್ತಿಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಮೃತರನ್ನು ಫ್ಯಾಕ್ಟರಿ ಪಾಲುದಾರ ಸಚಿನ್...

ತಾಲಿಬಾನ್ ಸಂಸ್ಕೃತಿಯನ್ನು ಬೆಂಬಲಿಸುವ ಕಾಂಗ್ರೆಸ್ ತನ್ನ ಅಭಿಪ್ರಾಯ ಬದಲಾವಣೆ ಮಾಡಿಕೊಳ್ಳಲಿ : ಸಚಿವ ಕೋಟ.

0
ಉಡುಪಿ : ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಲ್ಲ ಜನದ್ರೋಹ ಯಾತ್ರೆ ಎಂಬ ಕಾಂಗ್ರೆಸ್ ಮುಖಂಡ ಉಗ್ರಪ್ಪ ಹೇಳಿಕಗೆ ತಿರುಗೇಟು ನೀಡಿರುವ ಕೋಟ ಶ್ರೀನಿವಾಸ ಪೂಜಾರಿ ಅಫ್ಘಾನಿಸ್ತಾನ ದೇಶದ ಬೆಳವಣಿಗೆಯಿಂದಾದರೂ ತಾಲಿಬಾನ್ ಸಂಸ್ಕೃತಿಯನ್ನು ಬೆಂಬಲಿಸುವ...

ಬೆಂಗಳೂರು : ಎಂ.ಎಂ.ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ; ಇಬ್ಬರು ಸಾವು…

0
ಬೆಂಗಳೂರು : ಮಾಗಡಿ ರಸ್ತೆಯಲ್ಲಿರುವ ಎಂ.ಎಂ. ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಬಿಹಾರ ಮೂಲದ ಮನೀಶ್ ಹಾಗೂ ಸೌರಬ್ ಇಬ್ಬರು ಮೃತಪಟ್ಟಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ಬಾಯ್ಲರ್ ಸ್ಫೋಟಗೊಂಡಿದೆ. ಈ ವೇಳೆ 7...
error: Content is protected !!