ಬಂದೂಕು ಸ್ವಚ್ಛ ಮಾಡುವ ವೇಳೆ ಮಿಸ್ ಫೈರ್ ; ಕಾನ್ಸ್ ಟೇಬಲ್ ಸಾವು…

0
ದಾವಣಗೆರೆ : ಬಂದೂಕು ಸ್ವಚ್ಛ ಮಾಡುವ ವೇಳೆ ಮಿಸ್ ಫೈರಿಂಗ್ ಆಗಿ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಘಟನೆ ನಡೆದಿದ್ದು, ಚನ್ನಗಿರಿ ತಾಲ್ಲೂಕಿನ...

ಇಬ್ಬರು ಮಕ್ಕಳೊಂದಿಗೆ ತಂಗಭದ್ರಾ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ!

0
ಬಳ್ಳಾರಿ : ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಾರ್ವತಿ (37), ಶ್ರೇಯಾ (16) ಹಾಗೂ ಮಾನಸ (13) ಎಂದು...

ಮಹಿಳೆಯರಿಗೆ ವಾಟ್ಸಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು…

0
ಬೆಳಗಾವಿ : ಮಹಿಳೆಯರಿಗೆ ವಾಟ್ಸಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಪಾಠ ಕಲಿಸಿರುವ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದೆ. ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ...

ರಾಜ್ಯಾದ್ಯಂತ ಇಂದಿನಿಂದ ಶಾಲಾ – ಕಾಲೇಜು ಆರಂಭ…

0
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಶಾಲಾ-ಕಾಲೇಜು ಆರಂಭವಾಗ್ತಿದೆ. ಮೊದಲ ಹಂತವಾಗಿ 9-12 ನೇ ತರಗತಿವರೆಗೆ ಇಂದಿನಿಂದ ಭೌತಿಕ ತರಗತಿಗಳು ಪ್ರಾರಂಭವಾಗ್ತಿದೆ. ಈಗಾಗಲೇ ರಾಜ್ಯಾದ್ಯಂತ ಶಾಲೆಗಳಲ್ಲಿನ ಬೋಧನಾ ಕೊಠಡಿ, ಪ್ರಯೋಗಾಲಯಗಳು ಇನ್ನಿತರ ಸ್ಥಳಗಳನ್ನು ಸ್ಯಾನಿಟೈಸ್...

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ : ಆ.29ರಿಂದ ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಸಂಚಾರ ಆರಂಭ…

0
ಬೆಂಗಳೂರು : ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ಮಾರ್ಗ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದ್ದು, ಆ.29ರಂದು ಮೈಸೂರು ರಸ್ತೆಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಿತ ಮಾರ್ಗವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆ ಮಾಡಲಿದ್ದಾರೆ. ರೈಲ್ವೆ ಸುರಕ್ಷತಾ...

ಸೆಲ್ಫಿ ತೆಗೆಯಲು ಹೋಗಿ ಸಮುದ್ರ ಪಾಲಾದ ವ್ಯಕ್ತಿ!

0
ಕಾರವಾರ : ಸೆಲ್ಫಿ ತೆಗೆಯಲು ಹೋದ ವ್ಯಕ್ತಿಯೊಬ್ಬ ಸಮುದ್ರ ಪಾಲಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕಾರ್ಣದ ಓಂ ಬೀಚ್ ನಲ್ಲಿ ನಡೆದಿದೆ. ಸಮುದ್ರ ಪಾಲಾದ ವ್ಯಕ್ತಿಯನ್ನು ಹಾನಗಲ್ ಮೂಲದ ಶೇಕಪ್ಪ ಕಮಾಟಿ(35)...

ವಿನಯ್ ಕುಲಕರ್ಣಿ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು…

0
ಬೆಳಗಾವಿ : ಜೈಲಿನಿಂದ ಹೊರ ಬಂದ ದಿನವೇ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಕೊರೊನಾ ನಿಯಮ ಉಲ್ಲಂಘನೆ ಹಾಗೂ ವೀಕೆಂಡ್ ಕರ್ಪ್ಯೂ ಉಲ್ಲಂಘಿಸಿದ ಮಾಜಿ ಸಚಿವರ...

ವಿಚಾರಣೆಗೆ ಹಾಜರಾಗುವಂತೆ ಇಡಿ ಬುಲಾವ್ ; ದೆಹಲಿಗೆ ತೆರಳಿದ ಶಾಸಕ ಜಮೀರ್ ಅಹ್ಮದ್ ಖಾನ್!

0
ಬೆಂಗಳೂರು : ಶಾಸಕ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ ಹಿನ್ನೆಲೆ ಅವರು ದೆಹಲಿಗೆ ತೆರಳಿದ್ದಾರೆ. ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಕೆಂಪೇಗೌಡ ಏರ್ ಪೋರ್ಟ್...

ಕಾಬೂಲ್ ಕಾನ್ವೆಂಟ್ ನಲ್ಲಿ ಸುರಕ್ಷಿತವಾಗಿದ್ದೇನೆ : ಸಿಸ್ಟರ್ ಥೆರೆಸಾ ಕ್ರಾಸ್ತಾ ಆಡಿಯೋ ಸಂದೇಶ…

0
ಮಂಗಳೂರು : ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಅವರು ಆಡಿಯೋ ಸಂದೇಶವೊಂದನ್ನು ಕಳುಹಿಸಿ ತಾನು ಕಾಬೂಲ್ ಕಾನ್ವೆಂಟ್ ನಲ್ಲಿ ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ. ಆಡಿಯೋ ಮೆಸೇಜ್ : ನಾನು ಕೆಲಸ...

ಹಳಿ ದಾಟುವ ವೇಳೆ ರೈಲು ಬಡಿದು ಇಬ್ಬರು ಮಹಿಳೆಯರು ಸಾವು…

0
ಮಂಗಳೂರು : ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯರನ್ನು ಸ್ಥಳೀಯ ನಿವಾಸಿಗಳಾದ...
error: Content is protected !!