ವಿನಯ್ ಕುಲಕರ್ಣಿ ಜೈಲಿನಿಂದ ರಿಲೀಸ್…

0
ಬೆಳಗಾವಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ವಿನಯ್ ಕುಲಕರ್ಣಿ ಇಂದು ತಾಲ್ಲೂಕಿನ ಹಿಂಡಲಗಾ ಜೈಲಿನಿಂದ...

ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ : ಸಿಎಂ ಬೊಮ್ಮಾಯಿ.

0
ಬೆಂಗಳೂರು : ಆರ್ ಟಿ ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸೋಮವಾರದಿಂದ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿದ್ದು, ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಲೆ ಆರಂಭದ ದಿನ...

ನನ್ನನ್ನು ಟಾರ್ಗೆಟ್ ಮಾಡೋಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿದ್ದಾರೆ : ಸುಮಲತಾ ವಿರುದ್ಧ ಪುಟ್ಟರಾಜು ಪರೋಕ್ಷವಾಗಿ ಆಕ್ರೋಶ…

0
ಮೈಸೂರು : ನನ್ನನ್ನು ಟಾರ್ಗೆಟ್ ಮಾಡುವುದಕ್ಕೆ ಬಂದವರೆಲ್ಲಾ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಶಾಸಕ ಸಿ.ಎಸ್ ಪುಟ್ಟರಾಜು ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1983ರಲ್ಲೇ...

ಜಾಮೀನು ಸಿಕ್ಕರೂ ವಿನಯ್ ಕುಲಕರ್ಣಿಗೆ ಸಿಗದ ಬಿಡುಗಡೆ ಭಾಗ್ಯ ; ನಾಳೆ ಬಿಡುಗಡೆ ಸಾಧ್ಯತೆ…

0
ಬೆಳಗಾವಿ : ಜಿ.ಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ 2020ರ ನವೆಂಬರ್ 5ರಂದು ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿಯವರಿಗೆ ನಿನ್ನೆಯಷ್ಟೇ ಜಾಮೀನು ನೀಡಲಾಗಿದೆ. ಆದರೆ ಜಾಮೀನು ಮಂಜೂರಾದರೂ ವಿನಯ್...

ಮೊಹರಂ ಹಬ್ಬ : ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು…

0
ಧಾರವಾಡ : ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಾಶೀಂ ನದಾಫ(24) ಹಾಗೂ ಶರೀಫ ನದಾಫ(20) ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಸ್ನಾನ ಮುಗಿಸಿ...

ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ…

0
ಮಂಡ್ಯ : ಅಪ್ರಾಪ್ತ ಬಾಲಕಿ ಮೇಲೆ 60 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಂಡಿ ಕೊಡಿಸುವುದಾಗಿ ಪುಸಲಾಯಿಸಿ ಬಾಲಕಿಯನ್ನು ಮನೆಗೆ ಕರೆದುಕೊಂಡು...

ಕುಡಿದ ಅಮಲಿನಲ್ಲಿ ಸ್ನೇಹಿತನನ್ನೇ ಕೊಂದ!

0
ಬೆಂಗಳೂರು : ಕುಡಿದ ಅಮಲಿನಲ್ಲಿ ಸ್ನೇಹಿತನನ್ನೇ ಹತ್ಯೆಗೈದಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಶಾಂತ್ ತನ್ನ ಸ್ನೇಹಿತ ನಿತೇಶ್ ನನ್ನು ಕೊಲೆ ಮಾಡಿದ್ದಾನೆ. ಸ್ನೇಹಿತರಾಗಿದ್ದ ನಿತೇಶ್ ಹಾಗೂ ಪ್ರಶಾಂತ್...

ಮೊಹರಂ ಆಚರಣೆ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು…

0
ರಾಯಚೂರು : ಮೊಹರಾಂ ಹಬ್ಬ ಆಚರಣೆ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಅಲಾಯಿ ದೇವರನ್ನು ಹೊತ್ತಿದ್ದ ಹಸನಸಾಬ ಮುಲ್ಲಾ (60) ಹಾಗೂ...

ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು…

0
ಧಾರವಾಡ : ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಈಗಾಗಲೇ...

ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರ ಸ್ವಾಗತ ಪ್ರಕರಣ ; ಮೂವರು ಪೊಲೀಸ್ ಕಾನ್ ಸ್ಟೇಬಲ್ ಸಸ್ಪೆಂಡ್…

0
ಯಾದಗಿರಿ : ಜನಾರ್ಶೀವಾದ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ್ದ ಕೇಂದ್ರ ಸಚಿವ ಭಗವಂತ್ ಖೂಬಾ ಸ್ವಾಗತಕ್ಕೆ ನಾಡಬಂದೂಕು ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣ ಠಾಣೆಯ...
error: Content is protected !!