ಬೆಂಗಳೂರು : ಸೆಪ್ಟೆಂಬರ್ 13ರಿಂದ ಸೆ.24ರ ವರೆಗೆ ವಿಧಾನಮಂಡಲ ಅಧಿವೇಶನ…

0
ಬೆಂಗಳೂರು : ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲ ಅಧಿವೇಶನ ಬೆಂಗಳೂರಿನಲ್ಲಿ ಹತ್ತು ದಿನಗಳ ಕಾಲ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ .ಸಿ. ಮಾಧುಸ್ವಾಮಿ ಹೇಳಿದ್ದಾರೆ. ಸಚಿವ ಸಂಪುಟ...

ಬಾಲ್ಯ ವಿವಾಹ ತಪ್ಪಿಸಿ, ಉನ್ನತ ಶಿಕ್ಷಣ ಕೊಡಿಸಿ ಎಂದು ಅಧಿಕಾರಿಗಳಿಗೆ ಬಾಲಕಿ ಪತ್ರ…

0
ಮೈಸೂರು : ಬಾಲ್ಯ ವಿವಾಹ ತಪ್ಪಿಸಿ, ಶಿಕ್ಷಣ ಕೊಡಿಸಿ ಎಂದು ಹಾಸನ ಮೂಲದ ಬಾಲಕಿಯೊಬ್ಬಳು ಅಧಿಕಾರಿಗಳಿಗೆ ಪತ್ರ ಬರೆದಿದ್ದಾಳೆ. ನನಗೆ ತಂದೆ, ತಾಯಿ ಇಲ್ಲದ ಕಾರಣ ಮನೆಯಲ್ಲಿ ನನ್ನ ಸಂಬಂಧಿಕರು ಮದುವೆ ಮಾಡಲು...

ಸುಮಲತಾ ಸುತ್ತ ಗೂಂಡಾಗಳು, ಫ್ರಾಡ್ ಗಳಿದ್ದಾರೆ : ರವೀಂದ್ರ ಶ್ರೀಕಂಠಯ್ಯ ಆರೋಪ…

0
ಮಂಡ್ಯ : ಸಂಸದೆ ಸುಮಲತಾ ಸುತ್ತ ಗೂಂಡಾಗಳು, ಫ್ರಾಡ್ ಗಳಿದ್ದಾರೆ ಎಂದು ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ ಮಾಡಿದ್ದಾರೆ. ಜಿಲ್ಲೆಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಲತಾ ಅವರ ಅಟೆಂಡರ್ ಒಬ್ಬ...

ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ – 50ಕ್ಕೂ ಹೆಚ್ಚು ಕರುಗಳ ಸಾವು…

0
ಹಾಸನ : ಜಿಲ್ಲೆಯಲ್ಲಿ 38 ಮಂಗಗಳ ಮಾರಣಹೋಮ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 100ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತವಾಗಿ 50ಕ್ಕೂ ಹೆಚ್ಚು ಕರುಗಳು ಬಲಿಯಾಗಿರುವ...

ಕಾರು, ಬೈಕ್ ಮುಖಾಮುಖಿ ಡಿಕ್ಕಿ ; ಮೂವರು ಸ್ಥಳದಲ್ಲೇ ಸಾವು…

0
ಬೆಳಗಾವಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಸಂಗನಕೇರಿ ಬಳಿ ನಡೆದಿದೆ. ನಿನ್ನೆ ಈ ಘಟನೆ ನಡೆದಿದ್ದು, ಮೃತರನ್ನು ಪಿ.ಜಿ...

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ…

0
ಬೆಂಗಳೂರು : ಕೊರೊನಾ 3ನೇ ಅಲೆ ಆತಂಕದ ನಡುವೆ ಇಂದು ದ್ವಿತೀಯ ಪಿಯುಸಿ ಪರೀಕ್ಚೆ ಆರಂಭವಾಗುತ್ತಿದೆ. ಖಾಸಗಿ ಅಭ್ಯರ್ಥಿಗಳು ಮತ್ತು ಸರ್ಕಾರ ಕೊಟ್ಟ ಫಲಿತಾಂಶವನ್ನು ರಿಜೆಕ್ಟ್ ಮಾಡಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದು, ಕೊರೊನಾ...

ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು : ಡಾ.ಕೆ. ಸುಧಾಕರ್.

0
ಬೆಂಗಳೂರು : ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಪರಿಶೀಲನೆ ಸಂಬಂಧ ಸಭೆ ನಡೆಸಿದ ಬಳಿಕ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಸಂಭವನೀಯ ಕೋವಿಡ್...

ಪತ್ನಿಯನ್ನು ಕಳುಹಿಸಲು ನಿರಾಕರಿಸಿದ್ದಕ್ಕೆ ಬ್ಲೇಡ್ ನಿಂದ ಮಾವನ ಕತ್ತು ಸೀಳಿದ ಅಳಿಯ!

0
ಹುಬ್ಬಳ್ಳಿ : ಪತ್ನಿಯನ್ನು ತನ್ನ ಜೊತೆ ಕಳುಹಿಸಲು ನಿರಾಕರಿಸಿದ್ದಕ್ಕೆ ಅಳಿಯ ಬ್ಲೇಡ್ ನಿಂದ ಮಾವನ ಕತ್ತು ಸೀಳಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿಯ ಮಗಳನ್ನು ಗದಗ...

ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ!

0
ಕಲಬುರಗಿ : ಪಿಯುಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕು ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್ ನಲ್ಲಿ ನಡೆದಿದೆ. ಗುರುಚರಣ್ ಉಡುಪ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಉಡುಪಿಯ ಪ್ರತಿಷ್ಠಿತ...

ಬೆಂಗಳೂರಿನಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ : ಕಮಲ್ ಪಂತ್.

0
ಬೆಂಗಳೂರು : ಕೊರೊನಾ ಸಾಂಕ್ರಾಮಿಕದ ಹಿನ್ನಲೆ ನಗರದಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ...
error: Content is protected !!