ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಹರೀಶ್ ಬಂಗೇರ ತಾಯ್ನಾಡಿಗೆ ವಾಪಸ್…
ಉಡುಪಿ : ಫೇಸ್ ಬುಕ್ ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪದಡಿಯಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ...
ಪತಿ-ಪತ್ನಿಯ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯ!
ಮೂಡಬಿದರೆ : ಪತ್ನಿಯನ್ನು ಪತಿ ಹತ್ಯೆಗೈದಿರುವ ಘಟನೆ ಮೂಡುಬಿದಿರೆ ತಾಲ್ಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮಠ ನಿವಾಸಿ ಸುನೀತಾ(30) ಕೊಲೆಯಾದವರು. ಇವರ ಪತಿ ದಿನ್ ರಾಜ್...
ಜೋಕಾಲಿ ತಂದ ಆಪತ್ತು – ಓರ್ವ ಬಾಲಕಿ ಸಾವು, ಮತ್ತೋರ್ವ ಬಾಲಕಿ ಸ್ಥಿತಿ ಗಂಭೀರ…
ಕೋಲಾರ : ಸೀರೆಯಲ್ಲಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದ ವೇಳೆ ಸೀರೆ ಕುತ್ತಿಗೆಗೆ ಸುತ್ತಿಕೊಂಡಿದ್ದು ಓರ್ವ ಬಾಲಕಿ ಸಾವನ್ನಪ್ಪಿದ್ದರೆ, ಮತ್ತೋರ್ವಳ ಸ್ಥಿತಿ ಗಂಭೀರಗೊಂಡಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ.
ಮೇಘನಾ...
ಕೊರೊನಾದಿಂದ ಗುಣಮುಖರಾದವರು ಕ್ಷಯ ರೋಗ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ : ಸಚಿವ ಸುಧಾಕರ್.
ಬೆಂಗಳೂರು : ಕೊರೊನಾದಿಂದ ಗುಣಮುಖರಾದವರು ಕ್ಷಯ ರೋಗ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೋವಿಡ್ ಬಂದವರೆಲ್ಲರಿಗೂ ಕ್ಷಯ ರೋಗ ಬರುತ್ತೆ...
ಆಗಸ್ಟ್ 19ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ…
ಬೆಂಗಳೂರು : ಕೋವಿಡ್ ಭೀತಿ ಹಿನ್ನಲೆ 2020 - 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು. ಬದಲಿಗೆ 10 ಮತ್ತು ಪ್ರಥಮ ಪಿಯುಸಿ ಅಂಕಗಳನ್ನ ಆಧಾರಿಸಿ ಅವರಿಗೆ ಫಲಿತಾಂಶ ಪ್ರಕಟಿಸಲಾಯ್ತು....
ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ : ಜೋಶಿ.
ಹುಬ್ಬಳ್ಳಿ : ಅಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಅಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣ ಕೈವಶ ಮಾಡಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ...
ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಮೂಡಿಗೆರೆ ಸೇರ್ಪಡೆ…
ಬೆಂಗಳೂರು : ಮೂಡಿಗೆರೆಯನ್ನು ನೆರೆ ಪೀಡಿತ ಪ್ರದೇಶದ ಪಟ್ಟಿಗೆ ಸೇರ್ಪಡೆ ಮಾಡುವಂತೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಏಕಾಂಗಿಯಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಮಾಡಿದ್ದರು. ಕಡೆಗೂ ಫಲ ಸಿಕ್ಕಿದ್ದು, ಮೂಡಿಗೆರೆಯನ್ನು ನೆರೆ ಪೀಡಿತ ಪ್ರದೇಶದ ಪಟ್ಟಿಗೆ...
ಕೊರೊನಾ ಭಯದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ – ಇಬ್ಬರ ಕೋವಿಡ್ ರಿಪೋರ್ಟ್ ನೆಗೆಟಿವ್!
ಮಂಗಳೂರು : ಕೊರೊನಾ ಭಯದಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಿದೆ. ಕೋವಿಡ್ ನಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗೆ ಕೊರೊನಾ ಸೋಂಕು ತಗಲಿಲ್ಲ ಎಂದು ಹೇಳಲಾಗುತ್ತಿದೆ. ಪೋಸ್ಟ್ ಮಾರ್ಟಮ್...
ರೈತರನ್ನು ಮನವೊಲಿಸಬಹುದು, ಆದರೆ ರೈತರಂತೆ ನಟಿಸುವವರನ್ನು ಮನವೊಲಿಸಲು ಸಾಧ್ಯವಿಲ್ಲ : ಶೋಭಾ ಕರಂದ್ಲಾಜೆ.
ಮೈಸೂರು : ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ...
ಮಹಿಳಾ ಸಾಂತ್ವನ ಕೇಂದ್ರದ ಕಾಂಪೌಂಡ್ ಹಾರಿ ಐವರು ವಿದೇಶಿ ಮಹಿಳೆಯರು ಪರಾರಿ…
ಬೆಂಗಳೂರು : ಐವರು ವಿದೇಶಿ ಮಹಿಳೆಯರು ಸಾಂತ್ವನ ಕೇಂದ್ರದಿಂದ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾರೆ.
ವೀಸಾ, ಪಾಸ್ ಪೋರ್ಟ್ ಅವಧಿ ಮುಗಿದರೂ ಈ ವಿದೇಶಿಯರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದರು. ಈ ಸಂಬಂಧ ಹೆಣ್ಣೂರು ಸೇರಿದಂತೆ...












