ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೊರೊನಾ ಪೀಡಿತ ದಂಪತಿ!
https://www.youtube.com/watch?v=lrt4MqIktkw
ಮಂಗಳೂರು : ಕೊರೊನಾ ಪೀಡಿತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಸುರತ್ಕಲ್ ನ ಚಿತ್ರಾಪುರದ ರಹೆಜಾ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಆರ್ಯ ಸುವರ್ಣ ಮತ್ತು ಗುಣ ಸುವರ್ಣ ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು...
ಕೊತ್ತಂಬರಿ ಸೊಪ್ಪು ಖರೀದಿ ಮಾಡದಿದ್ದಕ್ಕೆ ಗ್ರಾಹಕನಿಗೆ ಚಾಕು ಇರಿದ ವ್ಯಾಪಾರಿ!
ಹುಬ್ಬಳ್ಳಿ : ತನ್ನ ಬಳಿ ಕೊತ್ತಂಬರಿ ಸೊಪ್ಪು ಖರೀದಿಸಿಲ್ಲವೆಂದು ವ್ಯಾಪಾರಿಯೊಬ್ಬ ಗ್ರಾಹಕನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ವಿಚಿತ್ರ ಘಟನೆ ನಗರದ ಹಳೇ ಹುಬ್ಬಳ್ಳಿ ಗೌಳಿಗಲ್ಲಿಯಲ್ಲಿ ನಡೆದಿದೆ.
ಹಳೇ ಹುಬ್ಬಳ್ಳಿ ಬಾಣತಿಕಟ್ಟಿಯ ಮೆಹಬೂಬನಗರದ...
ಸಿಎಂ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ…
ಬೆಂಗಳೂರು : ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಸಿಎಂ ನಿವಾಸದೊಳಗೆ ಹೋಗುವ ಸಾರ್ವಜನಿಕರು ಹಾಗು ಸಿಎಂ ಭೇಟಿಗೆ ಬರುವವರು ಮೊಬೈಲ್ ತರುವಂತಿಲ್ಲ ಎಂದು ಮುಖ್ಯಮಂತ್ರಿಗಳ ಆರ್.ಟಿ...
ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ನಿಗೂಢ ಸ್ಫೋಟ – ಇಬ್ಬರು ಗಂಭೀರ…
ಬೆಂಗಳೂರು : ವಿಜಯನಗರದ ಹಂಪಿನನಗರ ಮನೆಯೊಂದರಲ್ಲಿ ನಿಗೂಢ ಸ್ಫೋಟವೊಂದು ಸಂಭವಿಸಿದೆ. ಎರಡಂತಸ್ತಿನ ಕಟ್ಟಡದ ಮೊದಲನೇ ಮಹಡಿ ಮನೆಯಲ್ಲಿ ಘಟನೆ ನಡೆದಿದ್ದು, ಈ ವೇಳೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಮಧ್ಯರಾತ್ರಿ 12.45 ಸುಮಾರಿಗೆ ಸ್ಫೋಟ...
ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿ : ಕ್ರೀಡಾ ಸಚಿವ ಡಾ.ನಾರಾಯಣಗೌಡ.
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಪ್ರಾಥಮಿಕ...
ಹಾವೇರಿ : ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು…
ಹಾವೇರಿ : ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನಿಟ್ಟೂರು ಗ್ರಾಮದ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಕಮಲಮ್ಮ ಕಾಸಂಬಿ(55) ಮೃತ ಶಿಕ್ಷಕಿ.
ಕಮಲಮ್ಮ ತನ್ನ ಮಗನೊಂದಿಗೆ...
ವಾಜಪೇಯಿಗೆ ಸಂಜೆ ಎರಡು ಪೆಗ್ ಡ್ರಿಂಕ್ ಬೇಕಾಗಿತ್ತಂತೆ : ಶಾಸಕ ಪ್ರಿಯಾಂಕ್ ಖಗ್ರೆ ವಿವಾದಾತ್ಮಕ ಹೇಳಿಕೆ…
ಕಲಬುರಗಿ : ಸಿಟಿ ರವಿಯವರ ಹುಕ್ಕಾ ಬಾರ್ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಪ್ರಿಯಾಂಕ್ ಖಗ್ರೆ ಅವರು, ವಾಜಪೇಯಿ ಅವರು ಹೆಚ್ಚು ಮದ್ಯಪಾನ ಮಾಡುತ್ತಿದ್ದರಂತೆ, ಅವರಿಗೆ ಸಂಜೆ ಹೊತ್ತು 2...
ಕೋವಿಡ್ ನಿರ್ವಹಣೆಯಲ್ಲಿ ಹಲವು ಬದಲಾವಣೆ ಮಾಡುವ ಚಿಂತನೆ : ಸಿಎಂ ಬೊಮ್ಮಾಯಿ.
ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ಹಲವಾರು ಬದಲಾವಣೆ ಮಾಡುವ ಚಿಂತನೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ 75 ನೇ ವರ್ಷದ ಸ್ವಾತಂತ್ರ್ಯ ದಿನ...
ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯ ; ಆದೇಶ ಹೊರಡಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ…
ಬೆಂಗಳೂರು : ಈ ವರ್ಷ ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವೀಡಿಯೋವನ್ನು ಶಾಲೆಗಳು ಆನ್ ಲೈನ್ ನಲ್ಲಿ...
ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ!
ಚಾಮರಾಜನಗರ : ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿ-ಕಿನಕಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಮೃತರನ್ನು ಮಾಂಬಳ್ಳಿ...












