ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ…
ಬೆಂಗಳೂರು : ವಂಚಕ ಯುವರಾಜ್ ಅಲಿಯಾಸ್ ಸ್ವಾಮಿ ವಿರುದ್ಧ ಸಿಸಿಬಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸಿಸಿಬಿ ಪೊಲೀಸರು ಯುವರಾಜ್ ಮನೆಯ ಮೇಲೆ ದಾಳಿ ಮಾಡಿದ್ದ ವೇಳೆ ಬರೋಬ್ಬರಿ 89ಕ್ಕೂ ಹೆಚ್ಚು...
ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರಿಂದ ಅತ್ಯಾಚಾರ…
ತುಮಕೂರು : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಲ್ ಐಸಿ ಬಾಂಡ್ ಕುರಿತು ಮಾಹಿತಿ ನೀಡುತ್ತೇವೆ ಎಂದು...
ಮಾಧ್ಯಮಕ್ಕೆ ಆರೋಪಿಗಳ ವೈಯಕ್ತಿಕ ಮಾಹಿತಿ ನೀಡದಂತೆ ಪೊಲೀಸರಿಗೆ ಎಚ್ಚರಿಕೆ…
ಬೆಂಗಳೂರು : ತನಿಖಾ ಹಂತದಲ್ಲಿರುವ ಪ್ರಕರಣಗಳ ಆರೋಪಿಗಳ ಭಾವಚಿತ್ರ, ವೈಯಕ್ತಿಕ ಮಾಹಿತಿ ಸೇರಿದಂತೆ ಯಾವುದೇ ಮಾಹಿತಿಯನ್ನು ಸೋರಿಕೆ ಮಾಡಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕಟ್ಟಪ್ಪಣೆ ವಿಧಿಸಿದೆ. ಹೈಕೋರ್ಟ್ ಸೂಚನೆ ಮೇರೆಗೆ...
ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ, ನೀವೂ ಸಹಿ ಹಾಕಿ : ಸಿಎಂ ಬೊಮ್ಮಾಯಿ ಕರೆ…
ಉಡುಪಿ : ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ನೀವು ಸಹಿ ಹಾಕಿ ಈ ಮೂಲಕ ಇನ್ನೊಬ್ಬರ ಜೀವ ಉಳಿಸುವ ಪವಿತ್ರ ಕಾರ್ಯಕ್ಕೆ ಮುಂದಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ...
ಕಳ್ಳರಿಂದ ಚಿನ್ನ ಖರೀದಿಸಿರುವ ಆರೋಪ – ಚಿನ್ನದಂಗಡಿ ವ್ಯಾಪಾರಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು…
ಚಿತ್ರದುರ್ಗ : ಕಳ್ಳರಿಂದ ಚಿನ್ನ ಖರೀದಿಸಿರುವ ಆರೋಪದ ಮೇಲೆ ಚಿನ್ನದಂಗಡಿಯ ವ್ಯಾಪಾರಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿರುವ ವಾಸವಿ ಜ್ಯೂವೆಲರ್ಸ್ ಮಾಲೀಕನ ಪುತ್ರ ವಿನಯ್ ಎಂಬ ವ್ಯಾಪಾರಿ ಬೆಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ...
ಕಾಂಗ್ರೆಸ್ ಆಫೀಸ್ ನಲ್ಲಿ ಬೇಕಾದ್ರೆ ಇಂದಿರಾ ಕ್ಯಾಂಟೀನ್, ನೆಹರು ಹುಕ್ಕಾ ಬಾರ್ ತೆರೆಯಲಿ :ಸಿ.ಟಿ.ರವಿ.
ಬೆಂಗಳೂರು : ಕಾಂಗ್ರೆಸ್ ನವರು ಬೇಕಾದರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾಯಿಸಬೇಕು ಎಂದು...
ಸಹೋದರರ ಜೊತೆ ಸೇರಿ ಪತ್ನಿಯನ್ನೇ ಕೊಂದ ಪತಿ…
ಬೆಳಗಾವಿ : ಸಹೋದರರ ಜೊತೆ ಸೇರಿ ಪತಿಯೇ ತನ್ನ ಪತ್ನಿಯನ್ನ ಹತ್ಯೆಗೈದಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರೇಷ್ಮಾ ರಹಿಮಾನ್ ತಾಸೆವಾಲೆ ಎಂದು ಗುರುತಿಸಲಾಗಿದೆ. ಆಸ್ತಿ ಹಂಚಿಕೆ...
ಸಿಎಂ ಬೊಮ್ಮಾಯಿಯವರಿಂದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಮೆಡಿಸಿನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ…
ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ...
ಮೂಡಿಗೆರೆ ಕ್ಷೇತ್ರವನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ – ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಶಾಸಕ ಏಕಾಂಗಿ...
ಬೆಂಗಳೂರು : ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಏಕಾಂಗಿ ಧರಣಿ ನಡೆಸಿದ್ದಾರೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಮೂಡಿಗೆರೆ ಕ್ಷೇತ್ರವನ್ನು...
ವಿಜಯಪುರ : ಅಣ್ಣನನ್ನೇ ಕೊಲೆಗೈದ ತಮ್ಮ…
ವಿಜಯಪುರ : ಚಾಕುವಿನಿಂದ ಇರಿದು ತನ್ನ ಅಣ್ಣನನ್ನೇ ಕೊಲೆಗೈದಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಣೂರು ತಾಂಡಾದಲ್ಲಿ ನಡೆದಿದೆ. ಅರ್ಜುನ ರಾಠೋಡ(38) ಮೃತಪಟ್ಟ ವ್ಯಕ್ತಿ. ಹಣಮಂತ ರಾಠೋಡ ಕೊಲೆ ಮಾಡಿದ ವ್ಯಕ್ತಿ. ಕುಡಿದು...












