ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್…
ಯಾದಗಿರಿ : ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಗಸ್ಟ್ 8ರಂದು ಈ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ...
ನಾನೊಂದು ತಪ್ಪು ಮಾಡಿದ್ದೇನೆ, ನನ್ನನ್ನು ಕ್ಷಮಿಸಿ ; ತಂದೆ-ತಾಯಿಗೆ ಸಂದೇಶ ಕಳುಹಿಸಿ ಯುವಕ ಆತ್ಮಹತ್ಯೆಗೆ ಶರಣು…
ಬೀದರ್ : ಜೀವನದಲ್ಲಿ ನಾನೊಂದು ಮಾಡಬಾರದ ತಪ್ಪು ಮಾಡಿದ್ದೇನೆ ಹೀಗಾಗಿ ನನ್ನನ್ನು ಕ್ಷಮಿಸಿ ಎಂದು ತಂದೆ-ತಾಯಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ....
ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣ ; ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ…
ರಾಮನಗರ : ನಿನ್ನೆ ಜಿಲ್ಲೆಯ ಬಿಡದಿಯ ಜೋಗಿನದೊಡ್ಡಿ ಬಳಿ 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿ ಫೈಟರ್ ವಿವೇಕ್ (28) ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು...
‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ದುರಂತ – ಐವರ ವಿರುದ್ಧ ಕೇಸ್ ದಾಖಲು…
ಬೆಂಗಳೂರು : ನಿನ್ನೆ ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ (28) ಹೈ ಟೆನ್ಷನ್ ವೈಯರ್ ತಗುಲಿ ಮೃತಪಟ್ಟಿದ್ದರು. ಈ ಸಂಬಂಧ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು...
ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳನ್ನು ಹಿಂಪಡೆಯುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ…
ಬೆಂಗಳೂರು: ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳನ್ನು ಮರು ಪರಿಶೀಲಿಸಿ ಹಿಂತೆಗೆದುಕೊಳ್ಳುವಂತೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.
ನಿನ್ನೆ...
ಪರಿಶಿಷ್ಟ ಜಾತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ರೂ. 5 ಲಕ್ಷ ಅನುದಾನ…
ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ರೂ. 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಇಂದು ವಿಕಾಸಸೌಧದಲ್ಲಿ...
ಎಸ್ ಎಸ್ ಎಲ್ ಸಿ ಪಲಿತಾಂಶ ಪ್ರಕಟ – ಶೇ.99.9ರಷ್ಟು ಫಲಿತಾಂಶ…
ಬೆಂಗಳೂರು : ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.99.9ರಷ್ಟು ಫಲಿತಾಂಶ ಹೊರಬಂದಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು,...
ಸಮುದ್ರದಲ್ಲಿ ಈಜಲು ಹೋದ ಯುವಕ ನೀರುಪಾಲು – ಯುವಕನ ಪತ್ತೆಗಾಗಿ ಶೋಧ ಕಾರ್ಯ…
ಕಾರವಾರ : ಸಮುದ್ರದಲ್ಲಿ ಈಜಲು ಹೋದ ಯುವಕ ನೀರುಪಾಲಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಕಡಲ ತೀರದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ...
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಕಾಮುಕನಿಗೆ ಬಿತ್ತು ಧರ್ಮದೇಟು…
ಚಿತ್ರದುರ್ಗ : ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಥಳಿಸಿರುವ ಘಟನೆ ಜಿಲ್ಲೆಯ ಹಿರಿಯೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ಮೂಲದ ತಿಪ್ಪಯ್ಯ(42) ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ...
ನನಗಿಷ್ಟವಾದ ಖಾತೆ ಹಂಚಿಕೆಯಾಗಿಲ್ಲ : ಆನಂದ್ ಸಿಂಗ್ ಅಸಮಾಧಾನ…
ಬಳ್ಳಾರಿ : ಖಾತೆ ಹಂಚಿಕೆಯಲ್ಲಿ ನಾನು ಕೇಳಿರೋದೇ ಒಂದು ಕೊಟ್ಟಿರೋದೇ ಒಂದು. ನನಗಿಷ್ಟವಾದ ಖಾತೆ ಹಂಚಿಕೆಯಾಗಿಲ್ಲ ಎಂದು ಆನಂದ್ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದಾರೆ.
ಖಾತೆ ಹಂಚಿಕೆ ಬಗ್ಗೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...












