ಸಚಿವರ ಸಭೆಗೆ ತೆರಳುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿ ; ಓರ್ವ ಅಧಿಕಾರಿ ಸ್ಥಳದಲ್ಲೇ ಸಾವು…

0
ಕಾರವಾರ : ಉಸ್ತುವಾರಿ ಸಚಿವರ ಸಭೆಗೆ ತೆರಳುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಅಧಿಕಾರಿ ಸಾವನ್ನಪ್ಪಿದ್ದು, ನಾಲ್ಕು ಜನ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ...

ಬೊಮ್ಮಾಯಿ ಸಂಪುಟದ 29 ಸಚಿವರಿಗೆ ಖಾತೆ ಹಂಚಿಕೆ – ಯಾರ‍್ಯಾರಿಗೆ ಯಾವ ಖಾತೆ..?

0
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ 29 ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಯಾರಿಗೆ ಯಾವ ಖಾತೆ ಎಂಬ ಸಂಪೂರ್ಣ ವಿವರ ಇಲ್ಲಿದೆ; ಖಾತೆ ಹಂಚಿಕೆ ಪಟ್ಟಿ ವಿವರ ; • ಸಿಎಂ ಬಸವರಾಜ...

ಹುಡುಗಿ ವಿಚಾರಕ್ಕೆ ಹೆಣವಾದ ರೌಡಿಶೀಟರ್ ; ಮಹಿಳೆಯರು ಸೇರಿ ನಾಲ್ವರು ಆರೋಪಿಗಳು ವಶಕ್ಕೆ…

0
ಬೆಂಗಳೂರು : ಬೆಳ್ಳಂಬೆಳಗ್ಗೆ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಡಿಜೆ ಹಳ್ಳಿ ಇಂದಿರಾ ಕ್ಯಾಂಟೀನ್ ಬಳಿ ಘಟನೆ ನಡೆದಿದ್ದು, ರೌಡಿ ಶೀಟರ್ ಮಜರ್ ಕೊಲೆಯಾದ ವ್ಯಕ್ತಿ. ಡಿಜೆ ಹಳ್ಳಿ ಪೊಲೀಸರು...

ಚಿತ್ರದುರ್ಗ : ಮನೆ ಗೋಡೆ ಕುಸಿದು ಬಾಲಕಿ ಸಾವು…

0
ಚಿತ್ರದುರ್ಗ : ಮನೆಯ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಾಣಗೆರೆ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ (11) ಮೃತ ದುರ್ದೈವಿ. ನಿರಂತರ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದು ಈ...

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – 65 ವರ್ಷದ ವೃದ್ಧ ಅರೆಸ್ಟ್!

0
ಉಡುಪಿ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆ 65 ವರ್ಷ ಪ್ರಾಯದ ವೃದ್ಧನನ್ನು ಬಂಧಿಸಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅನಂತ ಸೇರಿಗಾರ್ ಬಂಧಿತ ಆರೋಪಿ. 11...

ರಾಜ್ಯದಲ್ಲಿ ಇಂದಿನಿಂದಲೇ ನೈಟ್ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ…

0
ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ ಎಂಟು ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದಿನಿಂದಲೇ ಜಾರಿಯಾಗಲಿದೆ. ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ...

ಐಸಿಸಿ ಜೊತೆ ನಂಟು ಶಂಕೆ ; ಭಟ್ಕಳದಲ್ಲಿ ಮೂವರು ವಶಕ್ಕೆ…

0
ಕಾರವಾರ : ಐಸಿಸಿ ಜೊತೆ ನಂಟು ಶಂಕೆ ಹಿನ್ನಲೆ ತಾಲ್ಲೂಕಿನ ಸಾಗರ ರಸ್ತೆ ಹಾಗೂ ಉಮರ್ ಸ್ಟ್ರೀಟ್ ನಲ್ಲಿರುವ ಎರಡು ಮನೆಗಳ ಮೇಲೆ ಎನ್ ಐಎ ತಂಡ ಇಂದು ಏಕಕಾಲಕ್ಕೆ ದಾಳಿ ನಡೆಸಿ...

ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್.

0
ಮೈಸೂರು : ಇಂದು 75 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ...

ವೀಕೆಂಡ್ ನಲ್ಲಿ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ಭಕ್ತರಿಗಿಲ್ಲ ಪ್ರವೇಶ…

0
ಶಿವಮೊಗ್ಗ : ಕೋವಿಡ್ ಮೂರನೇ ಅಲೆ ಭೀತಿ ಹಿನ್ನಲೆ ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಸಿಗಂದೂರು ದೇವಾಲಯ ವಾರಾಂತ್ಯದಲ್ಲಿ ಬಂದ್ ಆಗಲಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ...

ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ – ನಾಳೆ ಪ್ರಕಟ ಸಾಧ್ಯತೆ…

0
ಬೆಂಗಳೂರು : ನಾಳೆಯೇ (ಆಗಸ್ಟ್ 7) ಎಸ್ ಎಸ್ ಎಲ್ ಸಿ ಪರೀಕ್ಷೆ  ಫಲಿತಾಂಶ ಪ್ರಕಟವಾಗುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಫಲಿತಾಂಶ ಪ್ರಕಟಿಸುವ...
error: Content is protected !!