ಕಾಲೇಜಿನ ಗೇಟ್ ಬಿದ್ದು 10 ವರ್ಷದ ಬಾಲಕ ದುರ್ಮರಣ…
ಚಿಕ್ಕೋಡಿ : ಕಾಲೇಜಿನ ಕಾಂಪೌಂಡ್ ಗೆ ಅಳವಡಿಸಿದ್ದ ಮುಖ್ಯ ಗೇಟ್ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಇಂದ್ರಾ ನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ (10) ಮೃತ...
ಶಿವಮೊಗ್ಗ : ಹೊಟ್ಟೆನೋವು ತಾಳಲಾರದೇ ನೇಣಿಗೆ ಶರಣಾದ ವಿದ್ಯಾರ್ಥಿನಿ…
ಶಿವಮೊಗ್ಗ : ಹೊಟ್ಟೆನೋವು ತಾಳಲಾರದೇ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಜಿಲ್ಲೆಯ ಸೊರಬ ತಾಲ್ಲೂಕಿನ ಚಂದ್ರಗುತ್ತಿಯಲ್ಲಿ ಘಟನೆ ನಡೆದಿದೆ.
ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸುಚಿತ್ರಾಗೆ ಹಲವು ದಿನಗಳಿಂದ...
ಕಾಡು ಪ್ರಾಣಿಯ ದಾಳಿಗೆ ಬಲಿಯಾದ ರೈತ…
ಮಂಡ್ಯ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ನೊಬ್ಬ ಕಾಡು ಪ್ರಾಣಿಯ ದಾಳಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ.
ರಾಮೇಗೌಡ (65)ಮೃತ ರೈತ. ರಾಮೇಗೌಡ ತನ್ನ ಜಮೀನಿನಲ್ಲಿ ಕೆಲಸ...
ಕುಂದಾಪುರದಲ್ಲಿ ಫೈನಾನ್ಸ್ ಮಾಲೀಕನ ಬರ್ಬರ ಹತ್ಯೆ…
ಉಡುಪಿ : ಡ್ರೀಮ್ ಫೈನಾನ್ಸ್ ನ ಫೈನಾನ್ಶಿಯರ್ ನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕುಂದಾಪುರದ ತಾಲೂಕಿನ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಸಳ್ವಾಡಿಯಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು,...
ಆಟವಾಡುತ್ತಿದ್ದ ವೇಳೆ ನೀರಿನ ಟ್ಯಾಂಕಿಗೆ ಬಿದ್ದು ಬಾಲಕ ಸಾವು…
ಹಾವೇರಿ : ಆಟವಾಡುತ್ತಿದ್ದ ವೇಳೆ ನೀರಿನ ಟ್ಯಾಂಕಿಗೆ ಬಿದ್ದು ಎರಡು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದ ನವನಗರ ಬಡಾವಣೆಯಲ್ಲಿ ನಡೆದಿದ್ದು, ಮೃತ ಬಾಲಕನನ್ನು ಚರಣ್ ವಿಭೂತಿ ಎಂದು ಗುರುತಿಸಲಾಗಿದೆ.
ನಿನ್ನೆ...
ಬೊಲೆರೋ – ಟ್ರ್ಯಾಕ್ಟರ್ ಡಿಕ್ಕಿ ; ತಂದೆ, ಮಗ ದುರ್ಮರಣ…
ಕೋಲಾರ : ಬೊಲೆರೋ, ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತಂದೆ, ಮಗ ಸಾವನ್ನಪ್ಪಿರುವ ಘಟನೆ ನಗರದ ಮಾಲೂರು ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ ನಡೆದಿದ್ದು, ಮೃತರನ್ನು ಚಿಕ್ಕಬಳ್ಳಾಪುರ ಮೂಲದ ಹನುಮಂತು (45) ಹಾಗು ಭುವನ್...
ಕೆರೆಗೆ ಉರುಳಿ ಬಿದ್ದ ಕೆ ಎಸ್ ಆರ್ ಟಿಸಿ ಬಸ್…
ಶಿವಮೊಗ್ಗ : ಸಾಗರ ತಾಲ್ಲೂಕಿನ ಕಾಸ್ಪಾಡಿ ಗ್ರಾಮದ ಬಳಿ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್ ಆರ್ ಟಿಸಿ ಬಸ್ಸೊಂದು ಕೆರೆಗೆ ಉರುಳಿ ಬಿದ್ದಿದೆ.
ಇಂದು ಮುಂಜಾನೆ ಬಸ್ ಸಾಗರದಿಂದ ಶಿವಮೊಗ್ಗಕ್ಕೆ...
ಮೃತ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಬಿ.ಎಸ್.ಯಡಿಯೂರಪ್ಪ.
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ಅಭಿಮಾನಿ ರವಿ ಎಂಬಾತ ಬಿಎಸ್ ವೈ ರಾಜೀನಾಮೆ ಕೊಟ್ಟ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದನು. ಇಂದು ಮೃತ ಅಭಿಮಾನಿ ಮನೆಗೆ ಬಿಎಸ್ ವೈ ಭೇಟಿ...
ಜನ ಬಯಸಿದ್ರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತೇನೆ – ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆ ನೀಡಿದ ಅಭಿಷೇಕ್.
ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳು ವಿತರಿಸುತ್ತಿದ್ದ ಫುಡ್ ಕಿಟ್ ಕಾರ್ಯಕ್ರಮಕ್ಕೆ ನಟ ಅಭಿಷೇಕ್ ಅಂಬರೀಶ್ ಅವರು ಭೆಟಿ ನೀಡಿ ಫುಡ್ ವಿತರಣೆ ಮಾಡಿದರು.
ಈ ವೇಳೆ...
ಕೊಳೆತ ಸ್ಥಿತಿಯಲ್ಲಿ ಸೋದರಿಯರಿಬ್ಬರ ಶವ ಪತ್ತೆ ; ಕೊಲೆ ಶಂಕೆ…
ದಾವಣಗೆರೆ : ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊರವಲಯದಲ್ಲಿರುವ ಆಂಜನೇಯ ಕಾಟನ್ ಮಿಲ್ ಪ್ರದೇಶದಲ್ಲಿ ಗೌರಮ್ಮ (34) ಮತ್ತು ರಾಧಮ್ಮ (32) ಎಂಬುವವರ ಶವ ಪತ್ತೆಯಾಗಿದ್ದು, ಕೊಲೆ...












