ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ…

0
ರಾಯಚೂರು : ನಾರಾಯಣಪುರ(ಬಸವಸಾಗರ)ಜಲಾಶಯದಿಂದ ಕೃಷ್ಣಾ ನದಿಗೆ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಗ್ರಾಮದೊಳಗೆ ನೀರು ನುಗ್ಗುವ ಭೀತಿ ಶುರುವಾಗಿದೆ. ಅಲ್ಲದೇ ಕೊಪ್ಪರ ಗ್ರಾಮದ ಶ್ರೀನರಸಿಂಹಸ್ವಾಮಿ ದೇಗುಲ ಕೂಡ ಮುಳಗಡೆಯಾಗಿದೆ. ಲಿಂಗಸೂಗೂರು ತಾಲ್ಲೂಕಿನ...

ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ ; ಸಣ್ಣ ಪುಟ್ಟ ಗಾಯಗಳಿಂದ ಪಾರು…

0
ಹುಬ್ಬಳ್ಳಿ : ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಗಿರುವ ಘಟನೆ ನಗರದ ವಿಮಾನ ನಿಲ್ದಾಣದ ಬಳಿ ನಡೆದಿದೆ. ಹುಬ್ಬಳ್ಳಿ ಏರ್ ಪೋರ್ಟ್ ನಿಂದ ಮುಖ್ಯಮಂತ್ರಿ ಬೊಮ್ಮಾಯಿ ಹೊರ ಹೋಗುತ್ತಿದ್ದ ವೇಳೆ...

ಹುಬ್ಬಳ್ಳಿ- ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ : ಸಿಎಂ ಬೊಮ್ಮಾಯಿ.

0
ಹುಬ್ಬಳ್ಳಿ : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ನನ್ನ ಪ್ರೀತಿಯ ಊರು ಹುಬ್ಬಳ್ಳಿ, ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದಿದ್ದೇನೆ. ನನ್ನ ಶಿಕ್ಷಣ ಇಲ್ಲೇ ಮುಗಿದಿದೆ. ಸಿಎಂ ಆಗಿ ನಾನು...

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಖದೀಮರ ಬಂಧನ!

0
ಬೆಂಗಳೂರು : ನಕಲಿ ಕೀ ಬಳಸಿ ಸ್ಯಾಂಡಲ್ ವುಡ್ ನಿರ್ಮಾಪಕ ರಮೇಶ್ ಕಶ್ಯಪ್ ರವರ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್(32), ಅಭಿಷೇಕ್ (34) ಬಂಧಿತ ಆರೋಪಿಗಳು. ಬಂಧಿತರಲ್ಲಿ...

ಮೆಟ್ಟಿಲಿನಿಂದ ಇಳಿಯುವಾಗ ಜಾರಿಬಿದ್ದು ಮಾಜಿ ಸಚಿವ ಸುಧಾಕರ್ ಸಹೋದರ ನಿಧನ…

0
ಚಿತ್ರದುರ್ಗ : ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಡಿ. ಸುಧಾಕರ್ ಅವರ ಸಹೋದರ ಡಿ.ಮಹವೀರ್ ಜೈನ್(73) ಮೆಟ್ಟಿಲಿನಿಂದ ಇಳಿಯುವಾಗ ಕಾಲು ಜಾರಿಬಿದ್ದು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ಜೈನ್ ಮಂದಿರದಲ್ಲಿ...

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ – ಹೆಡ್ ಕಾನ್ಸ್ ಟೇಬಲ್ ಅಂದರ್…

0
ಮಂಗಳೂರು : ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಠಾಣೆಯೊಂದರ ಹೆಡ್ ಕಾನ್ಸ್ ಟೇಬಲ್ ನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜನವರಿ ತಿಂಗಳಲ್ಲಿ ಅಟೋ ಚಾಲಕನೊಬ್ಬ ಚುಡಾಯಿಸುತ್ತಾನೆ ಎಂದು ಅಪ್ರಾಪ್ತ...

ಬ್ಲ್ಯಾಕ್ ಮೇಲ್ ,ಹನಿ ಟ್ರ್ಯಾಪ್ ಪ್ರಕರಣ – ಇಬ್ಬರ ಬಂಧನ…

0
ಮಂಗಳೂರು : ಬ್ಲ್ಯಾಕ್ ಮೇಲ್ ಮತ್ತು ಹನಿ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಿದ್ದ ಅಝ್ವೀನ್ ಸಿ ಎಂ (24) ಮತ್ತು...

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ರೌಡಿಶೀಟರ್ ನ ಬರ್ಬರ ಹತ್ಯೆ!

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ನೆತ್ತರು ಹರಿದಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರನಗರ ನಿವಾಸಿಯಾದ...

ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಶಿಷ್ಯ ವೇತನ : ಸಿಎಂ ಬೊಮ್ಮಾಯಿ ಘೋಷಣೆ…

0
ಬೆಂಗಳೂರು : ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಬಸವರಾಜ್ ಬೊಮ್ಮಾಯಿ ಅವರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು. ಅದರಲ್ಲಿ ಪ್ರಮುಖವಾಗಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಒಂದು...
error: Content is protected !!