ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ನಿವಾಸದ ಬಳಿ ಪೊಲೀಸ್ ಬಿಗಿ ಭದ್ರತೆ.

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ಆಗಿರುವ ನಟ ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿದ ಹೈಕೋರ್ಟ್ ದರ್ಶನ್ ಅವರಿಗೆ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನಾಚರಣೆ: ಹೈಕೋರ್ಟ್ ನೋಟಿಸ್.

0
ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯು ಕರಾಳ ದಿನಾಚರಣೆ ಮಾಡಲು ಸಿದ್ಧತೆ ನಡೆಸುತ್ತಿದ್ದು,...

ಕರ್ನಾಟಕ ರಾಜ್ಯಕ್ಕೆ 50 ವರ್ಷದ ಸಂಭ್ರಮ: ಎಲ್ಲಾ ಜಿಲ್ಲೆಗಳಲ್ಲಿ “ಹಲ್ಮಿಡಿ’ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆಗೆ ಸರ್ಕಾರ ಮುಂದು.

0
ಬೆಂಗಳೂರು: ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ಪೂರ್ಣಗೊಂಡಿದ್ದು. ಈ ನಡುವೆ ರಾಜ್ಯದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಕೂಡ ಜರುಗಲಿದೆ. ಈ ಕಾರ್ಯಕ್ರಮವನ್ನು ಸ್ಮರಣೀಯ ಕಾರ್ಯಕ್ರಮವನ್ನಾಗಿ ಮಾಡಲು ಮುಖ್ಯಮಂತ್ರಿ...

ಶಿಗ್ಗಾಂವಿ ಉಪಚುನಾವಣೆ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದ ಅಜ್ಜಂಪೀರ್ ಖಾದ್ರಿ.

0
ಹಾವೇರಿ: ಎಲ್ಲರ ನಿರೀಕ್ಷೆಯಂತೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಅವರು ಸಲ್ಲಿಸಿದ್ದ ನಾಮಪತ್ರ ಹಿಂಪಡೆದಿದ್ದಾರೆ. ಸಚಿವರಾದ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ತಹಶೀಲ್ದಾರ್ ಕಚೇರಿಗೆ...

ಬಿಜೆಪಿ ಪಕ್ಷದ ನಾಯಕರು ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ: ಸಿಎಂ.ಸಿದ್ದರಾಮಯ್ಯ.

0
ಬೆಂಗಳೂರು: ಬಿಜೆಪಿಯವರಿಗೆ ವಿಧಾನಸಭಾ ಉಪ ಚುನಾವಣೆಗೆ ಯಾವುದೇ ವಿಷಯಗಳಿಲ್ಲದ ಕಾರಣ ಈ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್...

ಭಾರತದಲ್ಲಿ ವಕ್ಫ್ ಕಾನೂನು ತಪ್ಪಾಗಿದೆ, ದೇಶದಲ್ಲಿರುವ ವಕ್ಫ್ ಕಾನೂನು ತೆಗೆದುಹಾಕುವುದು ಸೂಕ್ತ: ಪ್ರಹ್ಲಾದ್ ಜೋಶಿ.

0
ಹುಬ್ಬಳ್ಳಿ: ಭಾರತದಲ್ಲಿ ವಕ್ಫ್ ಕಾನೂನು ತಪ್ಪಾಗಿದೆ. ಇದನ್ನು ಸಂಪೂರ್ಣವಾಗಿ ತೆಗೆದುಹಾಕುವುದು ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಧಾರವಾಡದಲ್ಲಿ ಮಾತನಾಡಿದ ಅವರು,...

ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು: ಹೈ ಕೋರ್ಟ್ ತೀರ್ಪು ಗೌರವಿಸುತ್ತೇನೆ ಎಂದ ಡಿಕೆ.ಶಿವಕುಮಾರ್.

0
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಆರೋಗ್ಯ ಸಮಸ್ಯೆ ಕಾರಣ ಇಂದು ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು...

ಐರಾವತ 2.0 ನೂತನ ಬಸ್‍ಗಳ ಸಂಚಾರಕ್ಕೆ ಸಿದ್ದರಾಮಯ್ಯ ಚಾಲನೆ.

0
ಬೆಂಗಳೂರು: ವೋಲ್ವೋ ಕ್ಲಬ್ ಕ್ಲಾಸ್ 2.0 ಬಸ್‍ಗಳನ್ನು ರಸ್ತೆಗಿಳಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಬಸ್‍ಗಳ ಸಂಚಾರಕ್ಕೆ ಇಂದು ಚಾಲನೆ ನೀಡಿದರು. ಸಿಎಂ.ಸಿದ್ದರಾಮಯ್ಯ ಅವರು ನೂತನ ಐರಾವತ ಕ್ಲಬ್ ಬಸ್‍ಗಳಿಗೆ ವಿಧಾನಸೌಧದ ಮೆಟ್ಟಿಲುಗಳ ಎದುರು...

ಹರ್ಪಿಸ್ ಸೋಂಕಿನಿಂದ ಬನ್ನೇರುಘಟ್ಟ ಅರಣ್ಯದಲ್ಲಿ ಕಾಡಾನೆ ಸಾವು.

0
ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 8-9 ವರ್ಷ ಪ್ರಾಯದ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಭವನೀಯ ಆಘಾತ ಮತ್ತು ಹರ್ಪಿಸ್ ಸೋಂಕಿನಿಂದ ಪ್ರಾಣಿ ಸಾವನ್ನಪ್ಪಿದೆ. ಶವಪರೀಕ್ಷೆಯಲ್ಲಿ ವಿದ್ಯುದಾಘಾತ,...

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮತ್ತೊಂದು ಸಂಕಷ್ಟ: ಅರಣ್ಯ ಭೂಮಿ ಒತ್ತುವರಿ ಆರೋಪ.

0
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ...
error: Content is protected !!