ನೇಣು ಬಿಗಿದುಕೊಂಡು ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ!
ಬೆಂಗಳೂರು : ನೇಣು ಬಿಗಿದುಕೊಂಡು ನವವಿವಾಹಿತೆ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉತ್ತರ ತಾಲ್ಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
ನೇತ್ರಾ (27) ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ....
ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಲೇಡಿ ತಹಶೀಲ್ದಾರ್!
ಬೀದರ್ : ಸುಮಾರು 15 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ತಾಲ್ಲೂಕಿನ ತಹಶೀಲ್ದಾರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಗರದ ಚಿದ್ರಿ ಗ್ರಾಮದ ಸರ್ವೆ ನಂಬರ್ 15 ರಲ್ಲಿ ಭೂಮಿ...
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ.
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು...
ಬಸವರಾಜ್ ಬೊಮ್ಮಾಯಿಗೆ ಸಿಎಂ ಪಟ್ಟ ; ಕೆಲವೇ ಕ್ಷಣಗಳಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ…
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಭವನದ ಗಾಜಿನ ಮನೆಯೊಳಗೆ...
ಮನೆ ಬಿಟ್ಟೋದ ಪತ್ನಿ – ಮನನೊಂದು ಪತಿ ಆತ್ಮಹತ್ಯೆ!
ಬೆಂಗಳೂರು/ನೆಲಮಂಗಲ : ಪತ್ನಿ ದೂರವಾದ ಹಿನ್ನೆಲೆ ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಡಾಬಸ್ ಪೇಟೆಯ ಶಿವಗಂಗಾ ವೃತ್ತದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವರಾಮ್(42) ಎಂದು ಗುರುತಿಸಲಾಗಿದೆ. ಕ್ಷುಲಕ ಕಾರಣಕ್ಕೆ ಕೆಲ...
ಮನೆಗಳ್ಳನ ಬರ್ಬರ ಹತ್ಯೆ!
ಕಲಬುರಗಿ : ಮನೆಗಳ್ಳನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಮಹೇಶ್ ಚಿಡರಗುಂಪಿ (38) ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ನಗರದ ಹೊರವಲಯದ ಕೆರೆ ಭೋಸಗಾ ಕ್ರಾಸ್...
ಬಿ.ಎಸ್.ಯಡಿಯೂರಪ್ಪ ರಾಜೀನಾಮೆ – ಮನನೊಂದು ನೇಣಿಗೆ ಶರಣಾದ ಅಭಿಮಾನಿ!
ಚಾಮರಾಜನಗರ : ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆಯಿಂದ ಮನನೊಂದ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ರವಿ (35) ನೇಣಿಗೆ ಶರಣಾದ ವ್ಯಕ್ತಿ. ಹೋಟೆಲ್ ನಲ್ಲಿ ಕೆಲಸ...
ಚಾಮುಂಡಿಬೆಟ್ಟದ ಭೂ ವಿವಾದ ; ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ…
ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಭೂ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್...
ತುಂಗಭದ್ರಾ ಡ್ಯಾಂ ಭರ್ತಿ- ವಿದ್ಯುತ್ ದೀಪಗಳ ಅಂಲಕಾರದಿಂದ ಕಂಗೊಳಿಸುತ್ತಿದೆ ಜಲಾಶಯ!
ಕೊಪ್ಪಳ : ಭಾರೀ ಮಳೆಯಿಂದಾಗಿ ಜಿಲ್ಲೆಯ ಮುನಿರಾಬಾದ್ ತಾಲೂಕಿನಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ವಿದ್ಯುತ್ ದೀಪಗಳ ಅಂಲಕಾರದಿಂದ ಕಂಗೊಳಿಸುತ್ತಿದೆ.
ಜಲಾಶಯ ಭರ್ತಿ ಆಗಿರುವ ಹಿನ್ನೆಲೆ 33 ಕ್ರಸ್ಟ್ ಗೇಟ್ ಗಳ ಮೂಲಕ ನೀರನ್ನು...
ಆಸ್ಕರ್ ಫೆರ್ನಾಂಡಿಸ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಆರೋಗ್ಯ ಸ್ಥಿರ…
ಮಂಗಳೂರು : ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಇಂದು ನಸುಕಿನ ಜಾವ ಮೆದುಳಿನ ಶಸ್ತ್ರ ಚಿಕಿತ್ಸೆ ನಡೆಯಿತು. ಆಸ್ಕರ್...












