ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ತುಟ್ಟಿ ಭತ್ಯೆ ಹೆಚ್ಚಳ…

0
ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ(ಡಿಎ) ಹೆಚ್ಚಳಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೇಕಡಾ 11.25 ರಿಂದ 21.50 ಕ್ಕೆ ಹೆಚ್ಚಳ ಮಾಡಲಾಗಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ. ತಾವು...

ಒಲಂಪಿಕ್ಸ್ ನಲ್ಲಿ ಸಾಧನೆ ಮಾಡುವ ಕನ್ನಡಿಗರಿಗೆ ಭರ್ಜರಿ ಗಿಫ್ಟ್!

0
ಬೆಂಗಳೂರು: ಟೋಕಿಯೋ ಒಲಂಪಿಕ್ಸ್ ನಲ್ಲಿ ಸಾಧನೆ ಮಾಡುವ ಕ್ರೀಡಾ ಸಾಧಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಚಿನ್ನದ ಪದಕ ಪಡೆಯುವ ಕ್ರೀಡಾಪಟುವಿಗೆ 5 ಕೋಟಿ ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ...

ಸಿಎಂ ಯಡಿಯೂರಪ್ಪನವರ ರಾಜೀನಾಮೆ ಅಂಗೀಕಾರ ; ಸಚಿವ ಸಂಪುಟ ವಿಸರ್ಜನೆ…

0
ಬೆಂಗಳೂರು : ಬಿ.ಎಸ್ ಯಡಿಯೂರಪ್ಪನವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದು, ರಾಜೀನಾಮೆ ಅಂಗೀಕಾರ ಹಿನ್ನಲೆ ಸಚಿವ ಸಂಪುಟ ವಿಸರ್ಜನೆಯಾಗಿದೆ. ನೂತನ ಸಿಎಂ ನೇಮಕವಾದ ನಂತರ ಹೊಸ ಸಚಿವ...

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿಎಸ್ ವೈ.

0
ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಸರ್ಕಾರದ ಸಾಧನಾ ಕಾರ್ಯಕ್ರಮದ ನಂತರ ನೇರವಾಗಿ ರಾಜಭವನಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಸಿಎಂ ಯಡಿಯೂರಪ್ಪ.

0
ಬೆಂಗಳೂರು : ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿ ಪೂರೈಸಿದ ಹಿನ್ನೆಲೆ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ...

ಜೆಡಿಎಸ್ ಶಾಸಕರಿಂದ ಕೆಆರ್ ಎಸ್ ಡ್ಯಾಂಗೆ ದೃಷ್ಟಿ ನಿವಾರಣಾ ಪೂಜೆ…

0
ಮಂಡ್ಯ : ಇಂದು ಕೆಆರ್ ಎಸ್ ನಲ್ಲಿ ಜೆಡಿಎಸ್ ಶಾಸಕರು ದೃಷ್ಟಿ ನಿವಾರಣಾ ಪೂಜೆಯನ್ನು ಆಯೋಜಿಸಿದ್ದಾರೆ. ಖ್ಯಾತ ಜ್ಯೋತಿಷಿ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ದೃಷ್ಟಿ ನಿವಾರಣಾ...

ಚರ್ಚ್ ಗೆ ನುಗ್ಗಿದ ಕಳ್ಳರು – ರೂ. 88,000 ನಗದಿನೊಂದಿಗೆ ಪರಾರಿ…

0
ಉಡುಪಿ : ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಗೆ ನಿನ್ನೆ ರಾತ್ರಿ ನುಗ್ಗಿದ ಕಳ್ಳರು ಚರ್ಚ್ ಕಚೇರಿಯಲ್ಲಿದ್ದ ರೂ 88, 000 ನಗದು ದೋಚಿ ಪರಾರಿಯಾಗಿದ್ದಾರೆ. ಈ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ....

ನೇಣು ಬಿಗಿದುಕೊಂಡು ಎಎಸ್ ಐ ಆತ್ಮಹತ್ಯೆ!

0
ಕಲಬುರಗಿ : ಅನಾರೋಗ್ಯದ ಹಿನ್ನಲೆ ಎಎಸ್ ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪೊಲೀಸ್ ಕ್ವಾರ್ಟಸ್ ನಲ್ಲಿ ನಡೆದಿದೆ. ಜಗನ್ನಾಥ (54) ಆತ್ಮಹತ್ಯೆಗೆ ಶರಣಾದ ಎಎಸ್ ಐ. ಮೂಲತಃ ಕಮಲಾಪುರ ತಾಲ್ಲೂಕಿನ ಬಾಚನಾಳ ಗ್ರಾಮದ...

ನಾಳೆಯಿಂದ ಧಾರ್ಮಿಕ ಸ್ಥಳಗಳಲ್ಲಿ ಪೂಜೆ ಹಾಗೂ ಎಲ್ಲಾ ಸೇವೆಗಳಿಗೆ ಅವಕಾಶ…

0
ಬೆಂಗಳೂರು : ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ನಾಳೆಯಿಂದ ಭಕ್ತರು ಪೂಜೆ ಹಾಗೂ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಲಾಕ್...

ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 3.50ಲಕ್ಷ ಕ್ಯೂಸೆಕ್ ನೀರು ಬಿಡುಗಡೆ : ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಭೀತಿ…

0
ಯಾದಗಿರಿ : ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸವಸಾಗರ(ನಾರಾಯಣಪುರ) ಜಲಾಶಯ ಭರ್ತಿಯಾಗಿದ್ದು, 3.50 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಪರಿಣಾಮ ನದಿ ಪಾತ್ರದ ಪ್ರದೇಶಗಳಾದ ಲಿಂಗಸುಗೂರು, ದೇವದುರ್ಗ,...
error: Content is protected !!