ಬೆಳಗಾವಿಯಲ್ಲಿ ಮಳೆ ಅಬ್ಬರ ; ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ…

0
ಚಿಕ್ಕೋಡಿ(ಬೆಳಗಾವಿ) : ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಬಾಲಕಿಯೋರ್ವಳು ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಇಂದು ಆಕೆಯ ಶವ ಪತ್ತೆಯಾಗಿದೆ. ಈ ದುರ್ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ರಾಮನಗರದಲ್ಲಿ ನಡೆದಿದ್ದು, ಕಿರಣ ವಿಭೂತಿ (10) ಶವವಾಗಿ ಪತ್ತೆಯಾದ...

ಆಗಸ್ಟ್ 10ರೊಳಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ : ಸಚಿವ ಸುರೇಶ್ ಕುಮಾರ್.

0
ಚಾಮರಾಜನಗರ : ಆಗಸ್ಟ್ 10ರೊಳಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದೇ ಸೋಮವಾರ ಇಲ್ಲವೇ...

ಬೇಲೂರು : ಮಿಕ್ಸಿಯಲ್ಲಿ ವಿದ್ಯುತ್ ಶಾಕ್‌ಗೆ ಯುವಕ ಸಾವು…

0
https://www.youtube.com/watch?v=kB19Y6d6Ah8 ಹಾಸನ : ಮಜ್ಜಿಗೆ ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೇಲೂರಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಶರತ್(25)ಮೃತ ದುರ್ದೈವಿ. ಕೊರೊನಾ ಹಿನ್ನಲೆಯಲ್ಲಿ ಹೋಟೆಲ್ ಬಂದ್ ಆಗಿದ್ದ ಕಾರಣ ಅರೇಹಳ್ಳಿ ಬಳಿಯ ದೊಡ್ಡ ಸಾಲಾವರದ...

ಮಲೆ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಗೊತ್ತಾ?

0
ಚಾಮರಾಜನಗರ : ಮಲೆ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂ. ಸಂಗ್ರಹವಾಗಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಿನ್ನೆ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಕೇವಲ 47 ದಿನಗಳಲ್ಲಿ...

ರೌಡಿಶೀಟರ್ ಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ!

0
ಬೆಂಗಳೂರು : ಬೆಳ್ಳಂಬೆಳಗ್ಗೆ ನಗರದ 45ಕ್ಕೂ ಹೆಚ್ಚು ರೌಡಿಶೀಟರ್ ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ,...

ಶಾಲೆಗಳ ಪುನರಾರಂಭದ ಬಗ್ಗೆ ಇನ್ನೂ ಆಲೋಚನೆ ಮಾಡಿಲ್ಲ : ಸುರೇಶ್ ಕುಮಾರ್.

0
ಬೆಂಗಳೂರು : ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನಲೆ ಕೆ.ಆರ್.ಪುರದ ಐಟಿಐ ವಿದ್ಯಾ ಮಂದಿರ ಶಾಲೆ, ಕೆ.ಆರ್ ಪುರ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ, ವೆಂಕಟೇಶ್ವರ ಆಂಗ್ಲ ಶಾಲೆ ಸೇರಿದಂತೆ...

ಪತ್ನಿಯೊಂದಿಗೆ ವಿವಾಹೇತರ ಸಂಬಂಧ – ಪತಿಯಿಂದಲೇ ವ್ಯಕ್ತಿಯ ಬರ್ಬರ ಕೊಲೆ!

0
ರಾಯಚೂರು : ಪತ್ನಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಆಕೆಯ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಿಂಗಸಗೂರು ತಾಲ್ಲೂಕಿನ ಗುಂತಗೋಳ ಗ್ರಾಮದಲ್ಲಿ ನಡೆದಿದೆ. ಮೌನೇಶ್ ನಾಯಕ ಕೊಲೆಯಾದ ವ್ಯಕ್ತಿ. ನಿನ್ನೆ ರಾತ್ರಿ...

ಸಿಎಂ ರಾಜೀನಾಮೆ ಸುಳಿವಿನ ಬಗ್ಗೆ ಬಿಜೆಪಿ ನಾಯಕರು ಹೇಳಿದ್ದೇನು?

0
ಬೆಂಗಳೂರು : ರಾಜೀನಾಮೆ ಬಗ್ಗೆ ಬಿ.ಎಸ್.ಯಡಿಯೂರಪ್ಪನವರು ಸುಳಿವು ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ನನಗಂತೂ ಸಿಎಂ ಬಿಎಸ್ ವೈ ರಾಜೀನಾಮೆ ವಿಚಾರದ ಬಗ್ಗೆ ಏನೂ ಮಾಹಿತಿ ಇಲ್ಲ. ಈ ಬಗ್ಗೆ...

ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಅಧಿಕ ಮಳೆ – ಜಲಾವೃತಗೊಂಡ 8 ಸೇತುವೆಗಳು…

0
ಚಿಕ್ಕೋಡಿ : ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಎಂಟು ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ, ನಿಪ್ಪಾಣಿ,...
error: Content is protected !!