ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜನ್ನು ಪುಡಿ ಮಾಡಿದ ಪುಂಡರು..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ವಿಜಯನಗರದ ಆರ್.ಪಿ.ಸಿ ಲೇಔಟ್ ನಲ್ಲಿ ತಡರಾತ್ರಿ ಗಾಂಜಾ ನಶೆಯಲ್ಲಿದ್ದ ಇದೇ ನಗರದ ಮೂವರು ಪುಂಡರು ವಾಹನಗಳ ಗ್ಲಾಸ್ ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ....
ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ – ರಾಜೀನಾಮೆ ಸುಳಿವು ಕೊಟ್ಟ ಬಿಎಸ್ ವೈ?
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಗರದ ಕಾಚರಕನಹಳ್ಲಿಯ ಕೋದಂಡರಾಮ ದೇವಸ್ಥಾನದಲ್ಲಿ ವಿಶ್ವಹಿಂದೂ ಪರಿಷತ್ ಆಯೋಜಿಸಿದ್ದ ಧನ್ವಂತರಿ ಯಾಗದಲ್ಲಿ ಭಾಗಿಯಾದರು. ಲೋಕ ಕಲ್ಯಾಣಕ್ಕಾಗಿ ನಡೆಯುತ್ತಿರುವ ಯಾಗದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಪೂಜಾ ಕೈಂಕರ್ಯ ನಡೆಸಿದರು....
ಇಂದು ಎಸ್ ಎಸ್ ಎಲ್ ಸಿ ಭಾಷಾ ವಿಷಯದ ಕೊನೆಯ ಪರೀಕ್ಷೆ…
ಬೆಂಗಳೂರು : ಇಂದು ಎಸ್ ಎಸ್ ಎಲ್ ಸಿ ಕೊನೆಯ ಪರೀಕ್ಷೆ. ಕೊರೊನಾ ಕಾರಣದಿಂದ ಇದೇ ಮೊದಲ ಬಾರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯು ಆರು ದಿನದ ಬದಲಿಗೆ ಎರಡು ದಿನ...
ಸಿಎಂ ಬದಲಾವಣೆ ವಿಚಾರ – ಭವಿಷ್ಯ ನುಡಿದ್ರು ಕೋಡಿಮಠದ ಶ್ರೀಗಳು!
ಕಾರವಾರ : ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶಿರಸಿ ತಾಲ್ಲೂಕಿನ ನೇರಲಕಟ್ಟೆ ಗ್ರಾಮದಲ್ಲಿರುವ ಭೂದೇವಿ ದೇವಸ್ಥಾನದಲ್ಲಿ ನಡೆದ...
ನಿರಾಣಿ ಬಳಿಕ ಅರವಿಂದ್ ಬೆಲ್ಲದ್ ‘ಕಾಶಿ’ ಯಾತ್ರೆ…
ಬೆಂಗಳೂರು : ಎರಡು ದಿನಗಳ ಹಿಂದೆಯಷ್ಟೇ ಸಚಿವ ಮುರುಗೇಶ್ ನಿರಾಣಿ ವಾರಾಣಸಿಗೆ ಭೇಟಿ ನೀಡಿದ್ದರು. ಇದೀಗ ಶಾಸಕ ಅರವಿಂದ ಬೆಲ್ಲದ್ ಸಹ ಇಂದು ವಾರಾಣಸಿಗೆ ಭೇಟಿ ನೀಡಿದ್ದಾರೆ.
ಜುಲೈ 26ರಂದು ಬಿ.ಎಸ್ ಯಡಿಯೂರಪ್ಪ...
ರೌಡಿಶೀಟರ್ ಬಬ್ಲಿ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು…
ಬೆಂಗಳೂರು : ರೌಡಿಶೀಟರ್ ಬಬ್ಲಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಕಾಲಿಗೆ ಕೋರಮಂಗಲ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಜೆ.ಸಿ.ನಗರ ಠಾಣೆಯ ರೌಡಿಶೀಟರ್ ರವಿ ಹಾಗೂ ಅಶೋಕ ನಗರ ಪೊಲೀಸ್ ಠಾಣೆಯ...
ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿ ; ಕಾರು ಚಾಲಕನ ಬಂಧನ…
ಮಂಗಳೂರು : ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕಾರು ಚಾಲಕನನ್ನು ನಗರ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಗರದ ಉಳ್ಳಾಲ ಕುಂಪಲ ನಿವಾಸಿ ಚರಣ್ (31) ಬಂಧಿತ ಆರೋಪಿ. ನಿನ್ನೆ ಸಂಜೆ...
ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು…
ಮಂಗಳೂರು : ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡ ಹಿನ್ನಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಬೆಳಿಗ್ಗೆ...
ಮನೆಯ ಮೇಲೆ ಕುಸಿದ ಕಾಂಪೌಂಡ್ ಗೋಡೆ ; ಅಣ್ಣ-ತಂಗಿ ಬಲಿ!
ನೆಲಮಂಗಲ : ಧಾರಾಕಾರ ಸುರಿದ ಮಳೆಗೆ ಮನೆಯ ಮೇಲೆ ಕಾಂಪೌಂಡ್ ಗೋಡೆ ಕುಸಿದು ಅಣ್ಣ, ತಂಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.
ಮೃತರನ್ನು ತುಮಕೂರು ಮೂಲದ ಕಾವ್ಯ(19) ಹಾಗೂ ವೇಣುಗೋಪಾಲ್ (22)...
ಟ್ಯಾಂಕರ್ -ಕಾರಿನ ನಡುವೆ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ನಾಲ್ವರ ದುರ್ಮರಣ..!
ಕಲಬುರಗಿ : ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕೋಟನೂರು ಬಳಿ ನಡೆದಿದೆ.
ಮೃತರನ್ನು ಉಲ್ಲಾಸ್ (28), ರಾಹುಲ್ (24), ಕಾಶಿ (26)...












