ಇಂದು ಸಂಜೆ 4 ಗಂಟೆಗೆ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟ…
ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಇಂದು ಸಂಜೆ 4 ಗಂಟೆಗೆ ಪ್ರಕಟವಾಗಲಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪಿಯುಸಿ ಬೋರ್ಡ್ ನಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ನಂತರ ಸಂಜೆ...
ಜಾರಕಿಹೊಳಿ ಸಿಡಿ ಕೇಸ್ ; ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಕೆ…
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತರು, ದೂರುದಾರರು ಪ್ರತ್ಯೇಕವಾಗಿ ದಾಖಲಿಸಿರುವ ಎಲ್ಲಾ ಎಫ್ ಐಆರ್ ಗಳ ತನಿಖಾ ವರದಿಯನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ನಿನ್ನೆ ಹೈಕೋರ್ಟ್...
ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ – ಪತ್ನಿ ಬಂಧನ…
ಮೈಸೂರು : ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ್ದ ಪತ್ನಿಯನ್ನು 9 ತಿಂಗಳ ನಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ 2020ರಲ್ಲಿ ವೆಂಕಟರಾಜು (50) ಕೊಲೆಯಾಗಿತ್ತು. ಕೊಲೆ ಪ್ರಕರಣ ಭೇಧಿಸಿದ ಬನ್ನೂರು...
‘ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ’ ಅಧ್ಯಕ್ಷರಾಗಿ ನಟಿ ಶೃತಿ ನೇಮಕ…
ಬೆಂಗಳೂರು : ನಟಿ ಶೃತಿ ಅವರನ್ನು 'ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ' ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.
ಈವರೆಗೆ ಶೃತಿಯವರು ಹೊಂದಿದ್ದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ಸಿಎಂ...
ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರದ ಲ್ಯಾಬ್ ನಲ್ಲಿ ಬೆಂಕಿ ಅವಘಡ..!
ದಕ್ಷಿಣ ಕನ್ನಡ : ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರದ ಲ್ಯಾಬ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ.
ಬಬ್ಬುಕಟ್ಟೆಯ ಖಾಸಗಿ ಶಾಲೆಯ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಎಸ್.ಎಸ್.ಎಲ್.ಸಿ...
ಎಸ್.ಎಸ್.ಎಲ್.ಸಿ ಎಕ್ಸಾಂ ಬರೆಯುತ್ತಿದ್ದಾರೆ 55 ವರ್ಷದ ವೃದ್ಧ!
ಕೋಲಾರ : ಕೊರೊನಾ ಆತಂಕದ ನಡುವೆಯೂ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಈ ನಡುವೆಯೂ 55 ವರ್ಷದ ವೃದ್ಧರೊಬ್ಬರು ಪರೀಕ್ಷೆ ಬರೆಯಲು ಬಂದಿದ್ದಾರೆ. ಕುರುಬರ ಪೇಟೆ ನಿವಾಸಿಯಾದ 55 ವರ್ಷದ ಮಂಜುನಾಥ್ ಅವರು...
ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್ – ಚಾಲಕ ಸ್ಥಳದಲ್ಲೇ ಸಾವು…
ವಿರಾಜಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಐರಾವತ ಬಸ್ಸು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಬಳಿ...
ಕೆಆರ್ ಎಸ್ ಡ್ಯಾಂ ಬಳಿ ಕಲ್ಲು ಕುಸಿತ…
ಮಂಡ್ಯ : ಕೆಆರ್ ಎಸ್ ಡ್ಯಾಂ ಬಳಿ 30ಕ್ಕೂ ಹೆಚ್ಚು ಕಲ್ಲು ಕುಸಿತಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಡ್ಯಾಂನಿಂದ ಬೃಂದಾವನ ಹಾಗೂ ಕಾವೇರಿ ಪ್ರತಿಮೆಗೆ ತೆರಳುವ ರಸ್ತೆಯಾಗಿದ್ದು, ರಸ್ತೆಯ ತಳಹದಿಗೆ ಕಲ್ಲುಗಳನ್ನು ಅಳವಡಿಸಿಲಾಗಿತ್ತು. ರಾತ್ರಿ...
ವೈರಲ್ ಆಡಿಯೋಗೂ, ನನಗೂ ಸಂಬಂಧವಿಲ್ಲ : ನಳಿನ್ ಕುಮಾರ್ ಕಟೀಲ್.
ಮಂಗಳೂರು : ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ವೈರಲ್ ಆಡಿಯೋ ಬಗ್ಗೆ ಸ್ವತಃ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಇಂದಿನಿಂದ ಎಸ್ ಎಸ್ ಎಲ್ ಸಿ ಎಕ್ಸಾಂ ; ಈ ಬಾರಿ ಎರಡು ದಿನ ಮಾತ್ರ ಪರೀಕ್ಷೆ…
ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, 6 ದಿನ ಬದಲಾಗಿ 2 ದಿನ ಅಂದರೆ ಇವತ್ತು ಮತ್ತು ಜುಲೈ 22ಕ್ಕೆ ಎಸ್ ಎಸ್...












