ಧಾರಾಕಾರ ಮಳೆ ; ಯಗಚಿ ಜಲಾಶಯ ಭರ್ತಿ…
ಹಾಸನ : ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬೇಲೂರು ತಾಲ್ಲೂಕಿನ ಯಗಚಿ ಜಲಾಶಯ ಭರ್ತಿಯಾಗಿದೆ.
ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ ಎರಡು ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹೊರ ಬಿಡಲಾಗಿತ್ತು....
ಮೈಸೂರು:ಸಣ್ಣ ಜಗಳ ಆಗಿದ್ದು ನಿಜ, ಆದರೆ ದರ್ಶನ್ ಹಲ್ಲೆ ಮಾಡಿಲ್ಲ….
ಮೈಸೂರು : ಹೋಟೇಲಿನಲ್ಲಿ ವೇಟರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಂದೇಶ್ ದಿ ಪ್ರಿನ್ಸ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸಣ್ಣ ಜಗಳ ಆಗಿದ್ದು ನಿಜ,...
ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಸಪ್ಲೈಯರ್ ಮೇಲೆ ಹಲ್ಲೆ : ಇಂದ್ರಜಿತ್ ಆರೋಪ…
ಬೆಂಗಳೂರು : ನಟ ದರ್ಶನ್ ಹೆಸರಿನಲ್ಲಿ ಲೋನ್ ಪಡೆಯಲು ಮಹಿಳೆ ಯತ್ನಿಸಿದ ಪ್ರಕರಣ ಹೊಸ ತಿರುವು ಪಡೆದಿದ್ದು, ಈ ಪ್ರಕರಣಕ್ಕೆ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ನಟ ದರ್ಶನ್...
ಇಂದ್ರಜಿತ್ ಲಂಕೇಶ್ ಅವರ ಮನವಿಯಂತೆ ತನಿಖೆಗೆ ಸೂಚನೆ : ಬಸವರಾಜ್ ಬೊಮ್ಮಾಯಿ.
ಬೆಂಗಳೂರು : ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಮನವಿಯಂತೆ ತನಿಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ಅವರು ನನಗೆ...
ಹೋಟೆಲ್ ನಲ್ಲಿ ದಲಿತ ವೇಟರ್ ಮೇಲೆ ಸ್ಟಾರ್ ನಟರೊಬ್ಬರಿಂದ ಹಲ್ಲೆ ; ಬಸವರಾಜ್ ಬೊಮ್ಮಾಯಿಗೆ ಇಂದ್ರಜಿತ್ ದೂರು…
ಬೆಂಗಳೂರು : ಹೋಟೆಲ್ ನಲ್ಲಿ ದಲಿತ ವೇಟರ್ ಮೇಲೆ ಸ್ಟಾರ್ ನಟರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರು ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು...
ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ; 9 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನಲೆ ರಾಜ್ಯದ ವಿವಿಧೆಡೆ 9 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ...
ಜುಲೈ 18ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ ; ಹವಾಮಾನ ಇಲಾಖೆ…
ಬೆಂಗಳೂರು : ರಾಜ್ಯಾದ್ಯಂತ ಜುಲೈ 18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ,...
ಕನ್ನಡ ಭಾಷೆ ಕಲಿಕೆ ಕಡ್ಡಾಯ , ಯಾವುದೇ ರಾಜಿಗೂ ಅವಕಾಶವಿಲ್ಲ : ಶಿಕ್ಷಣ ಸಚಿವ ಸುರೇಶ್ ಕುಮಾರ್.
ಬೆಂಗಳೂರು : ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಈ ಹಿನ್ನಲೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...
ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು…
ಚಾಮರಾಜನಗರ : ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಹನೂರು ತಾಲ್ಲೂಕಿನ ಹುಣಸೇಮರ ದೊಡ್ಡಿ ಬಳಿ ನಡೆದಿದ್ದು, ಅದೃಷ್ಟ ವಶಾತ್ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ...
ಐದು ವರ್ಷದ ಬಾಲಕ ಮಠದ ಉತ್ತರಾಧಿಕಾರಿಯಾಗಿ ನೇಮಕ…
ಕಲಬುರಗಿ : ಕಾಳಗಿ ಸಂಸ್ಥಾನ ಹಿರೇಮಠದ ಹಿಂದಿನ ಪೀಠಾಧಿಪತಿಗಳಾದ ಶಿವಬಸವ ಶಿವಾಚಾರ್ಯ ಸ್ವಾಮೀಜಿಯವರು ಸೋಮವಾರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದರು. ಹೀಗಾಗಿ ಮಠದ ಪೀಠಾಧಿಪತಿಯ ಉತ್ತರಾಧಿಕಾರಿ ಸ್ಥಾನಕ್ಕೆ ಐದು ವರ್ಷದ ಬಾಲಕನನ್ನು ನೇಮಿಸಲಾಗಿದೆ.
ಶಿವಾಚಾರ್ಯರು ಲಿಂಗೈಕ್ಯರಾದ ಹಿನ್ನೆಲೆ...












