ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಎಸ್ಕೇಪ್…
ಕಲಬುರಗಿ : ನಗರದ ಜಿಮ್ಸ್ ಆಸ್ಪತ್ರೆಯ ಜೈಲ್ ವಾರ್ಡ್ ನ ಕಿಟಕಿಯಿಂದ ಜಿಗಿದು ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿದ್ದಾನೆ.
ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಅಲ್ಲೂರು ಬಿ ಗ್ರಾಮದ ನಿವಾಸಿಯಾದ ಸಿದ್ದಪ್ಪ ಅಲ್ಲೂರ್ (22) ಪರಾರಿಯಾದ...
ಯೂತ್ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಎಫ್ ಐಆರ್ ದಾಖಲು…
ಬೆಂಗಳೂರು : ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ 188 ಹಾಗೂ...
ಕೆಆರ್ ಎಸ್ ಅಣೆಕಟ್ಟು, ಬೇಬಿ ಬೆಟ್ಟಕ್ಕೆ ಇಂದು ಸುಮಲತಾ ಅಂಬರೀಶ್ ಭೇಟಿ…
ಮಂಡ್ಯ : ಕೆಆರ್ ಎಸ್ ಡ್ಯಾಂ ಬಿರುಕುಗೊಂಡಿರುವ ಸುಮಲತಾ ಅವರ ಹೇಳಿಕೆ ಸುಮಲತಾ ಮತ್ತು ಜೆಡಿಎಸ್ ನಾಯಕರ ನಡುವೆ ದೊಡ್ಡ ಕದನ ಶುರುವಾಗಿತ್ತು. ಇದೆಲ್ಲಾ ಬಳಿಕ ಜುಲೈ 7 ರಂದು ಸುಮಲತಾ ಅಂಬರೀಶ್...
ಅಪ್ರಾಪ್ತೆ ಮೊಬೈಲ್ ಗೆ ಅಶ್ಲೀಲ ಸಂದೇಶ ; ಗ್ರಾಪಂ ಸದಸ್ಯನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು…
ಚಿಕ್ಕಬಳ್ಳಾಪುರ : ಅಪ್ರಾಪ್ತೆ ಮೊಬೈಲ್ ಗೆ ಅಶ್ಲೀಲ ಸಂದೇಶವನ್ನು ರವಾನಿಸಿರುವ ಅರೋಪದಡಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಆತನ ಸ್ನೇಹಿತನ ವಿರುದ್ಧ ಪೋಕ್ಸೋ ಆರೋಪದಡಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಕಮ್ಮಗುಟ್ಟಹಳ್ಳಿಯ ಗ್ರಾಪಂ ಸದಸ್ಯ ರಾಮಪಟ್ನ...
ಜುಲೈ 19, 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ…
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಜುಲೈ 19 ಹಾಗೂ 20 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹತ್ವದ ನಿರ್ಧಾರ...
ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಮಹಿಳೆಯ ರಂಪಾಟ…
ಬೆಂಗಳೂರು : ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಮಹಿಳೆ ರಂಪಾಟ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಜುಲೈ 11(ಭಾನುವಾರ) ರಂದು ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು. ಈ ವೇಳೆ...
ಕುತ್ತಿಗೆಗೆ ವಯರ್ ನಿಂದ ಬಿಗಿದು ಮಹಿಳೆಯ ಬರ್ಬರ ಕೊಲೆ…
ಉಡುಪಿ : ಬ್ರಹ್ಮಾವರ ಸಮೀಪದ ಕುಂಬ್ರಗೋಡು ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಗಂಗೊಳ್ಳಿ ಮೂಲದ ವಿಶಾಲ ಗಾಣಿಗ(35) ಎಂದು ಗುರುತಿಸಲಾಗಿದೆ....
ಸ್ಕೂಟಿಗೆ ಕಾರು ಡಿಕ್ಕಿ ನರ್ಸಿಂಗ್ ಕಾಲೇಜು ಉಪನ್ಯಾಸಕಿ ಸಾವು…
ಮಂಗಳೂರು: ಸ್ಕೂಟಿಗೆ ಆಲ್ಟೋ ಕಾರೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ ಮೃತ ಉಪನ್ಯಾಸಕಿಯನ್ನು ವಾಮಂಜೂರು ನಿವಾಸಿ ಪ್ರಿಯಾಂಕ (31) ಎಂದು ಗುರುತಿಸಲಾಗಿದೆ.
ಜುಲೈ 10ರಂದು ಪ್ರಿಯಾಂಕ...
ಹೈಕೋರ್ಟ್ ನ ನಿರ್ಧಾರದಿಂದ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ : ಸುರೇಶ್ ಕುಮಾರ್.
ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಪಿಐಎಲ್ ವಜಾಗೊಂಡಿದ್ದು, ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದನ್ನು...
ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ; ಪರೀಕ್ಷೆಗೆ ಗ್ರೀನ್ ಸಿಗ್ನಲ್…
ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳನ್ನೂ ಪರೀಕ್ಷೆ ಇಲ್ಲದೆ ಪಾಸ್...












