ಉಡುಪಿಯಲ್ಲಿ ಮಗುವಿನ ಅಪಹರಣ – ಕುಮಟಾದಲ್ಲಿ ಮಗುವಿನ ರಕ್ಷಣೆ, ಆರೋಪಿ ವಶಕ್ಕೆ…
ಉಡುಪಿ : ಕರಾವಳಿ ಬೈಪಾಸ್ ಬಳಿಯ ಶೆಡ್ ನಲ್ಲಿ ಅಪಹರಣಗೊಂಡ ಬಾಗಲಕೋಟೆ ಮೂಲದ ದಂಪತಿಯ ಎರಡು ವರ್ಷದ ನಾಲ್ಕು ತಿಂಗಳ ಮಗುವನ್ನು 12 ಗಂಟೆಯೊಳಗೆ ರಕ್ಷಿಸಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಉಡುಪಿ ನಗರ...
ಬೇಲೂರು ಚನ್ನಕೇಶವ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ…
https://www.youtube.com/watch?v=nCAyxVf4O4w
ಹಾಸನ : ಇಂದಿನಿಂದ ಬೇಲೂರಿನ ಐತಿಹಾಸಿಕ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ಮಂಗಳವಾದ್ಯದೊಂದಿಗೆ ವಿಶೇಷ ಪುಜೆ ಸಲ್ಲಿಕೆ ಬಳಿಕ ದೇಗುಲದ ಬಾಗಿಲು ತೆರೆಯಲಾಯಿತು. ಈ ಸಂದರ್ಭದಲ್ಲಿ ಹಾಜರಿದ್ದ...
ಸಾಕು ನಾಯಿ ಸಾವು – ದುಃಖ ಹಂಚಿಕೊಂಡ ಬಸವರಾಜ್ ಬೊಮ್ಮಾಯಿ.
ಬೆಂಗಳೂರು : ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಮುದ್ದಿನ ನಾಯಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ದುಃಖವನ್ನು ಹಂಚಿಕೊಂಡಿದ್ದಾರೆ.
ಇಂದು ನಮ್ಮ ಮನೆಯ ಮುದ್ದಿನ ನಾಯಿ ‘ಸನ್ನಿ’...
ಕೋವಿಡ್ -19 ಶಿಷ್ಟಾಚಾರ ಉಲ್ಲಂಘನೆ ; ಕಾರ್ಮಿಕ ನಿರೀಕ್ಷಕರಿಗೆ ನೋಟೀಸ್…
ಚಾಮರಾಜನಗರ : ಪಡಿತರ ಕಿಟ್ ವಿತರಣೆ ವೇಳೆ ಕೋವಿಡ್ -19 ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪದಡಿ ಕಾರ್ಮಿಕ ಇಲಾಖೆಯ ಕೊಳ್ಳೇಗಾಲ ತಾಲ್ಲೂಕು ಕಾರ್ಮಿಕ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಕಾರಣ ಕೇಳಿ ನೋಟೀಸ್...
ಶಿವಮೊಗ್ಗದ 1.7 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು…
ಶಿವಮೊಗ್ಗ : ಕೊರೊನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೊಳಗಾದ ಕಟ್ಟಡ ಕಾರ್ಮಿಕರಿಗೆ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ – ಉಲ್ಟಾ ಹೊಡೆದ ರಮೇಶ್ ಜಾರಕಿಹೊಳಿ…
ಬೆಳಗಾವಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ರಮೇಶ್ ಜಾರಕಿಹೊಳಿ ಅವರು ಉಲ್ಟಾ ಹೊಡೆದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಈಗ ಮುಗಿದ ಅಧ್ಯಾಯ ಎಂದಿದ್ದಾರೆ.
ಈ ಕುರಿತು ಜಿಲ್ಲೆಯ ಗೋಕಾಕ್...
ಇಂದು ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ…
ಬೆಂಗಳೂರು : ಕನಾಟಕದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಕಂದಾಯ ಸಚಿವ ಆರ್.ಆಶೋಕ್ ಹಾಗೂ ಸರ್ಕಾರದ...
ಕುಮಾರಸ್ವಾಮಿ-ಸುಮಲತಾ ಪರಸ್ಪರ ಕಚ್ಚಾಡುವುದನ್ನು ಬಿಡಬೇಕು. : ಬಿಎಸ್ ವೈ.
ಕಲಬುರಗಿ : ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಮಧ್ಯೆ ನಡೆಯುತ್ತಿರುವ ಸಮರದ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಮ್ಮ ಸರ್ಕಾರ ಒಪ್ಪಿಗೆ...
ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ? : ರಾಜ್ಯ ಬಿಜೆಪಿ ಟ್ವೀಟ್…
ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತನಿಗೆ ಹೊಡೆದಿದ್ದನ್ನು ಪ್ರಶ್ನಿಸಿರುವ ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಸಂಬಂಧ ರೌಡಿ ಡಿಕೆಶಿ ಎಂಬ ಹ್ಯಾಷ್...
ಹೆಗಲ ಮೇಲೆ ಕೈ ಹಾಕ್ತಿಯಾ : ಕಾರ್ಯಕರ್ತನ ತಲೆಗೆ ಹೊಡೆದ ಡಿ.ಕೆ.ಶಿವಕುಮಾರ್.
ಮಂಡ್ಯ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಗಲ ಮೇಲೆ ಕೈ ಹಾಕಲು ಬಂದಿದ್ದಕ್ಕೆ ಕಾರ್ಯಕರ್ತನ ತಲೆಗೆ ಹೊಡೆದಿರುವ ಘಟನೆ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯಲ್ಲಿ ನಡೆದಿದೆ.
ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ...












