ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಅಮಾನವೀಯ ಕೃತ್ಯ – ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ…
ಮೈಸೂರು : ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆಯೊಂದು ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾತ್ರಿ ವೇಳೆ ಕಿಟಕಿ ಗ್ರಿಲ್ ಕಿತ್ತು ಒಳ ನುಗ್ಗಿದ ಕಾಮುಕ ಬುದ್ಧಿಮಾಂದ್ಯ ಮಹಿಳೆಯ ಮೇಲೆ...
ಪ್ರಿಯಕರನ ಮನೆಯಲ್ಲಿ ಯುವತಿ ನೇಣಿಗೆ ಶರಣು ; ಯುವಕನ ಮನೆಗೆ ಬೆಂಕಿ…
ಬಾಗಲಕೋಟೆ : ಪ್ರಿಯಕರನ ಮನೆಯಲ್ಲಿ ಅನುಮಾನಾಸ್ಪದವಾಗಿ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಕೆಲೂರು ಗ್ರಾಮದಲ್ಲಿ ನಡೆದಿದೆ.
ಬಸಮ್ಮ(20) ಆತ್ಮಹತ್ಯೆಗೆ ಶರಣಾದ ಯುವತಿ. ರಂಜಿತ್ ಹಾಗೂ ಬಸಮ್ಮ ಪ್ರೀತಿಸುತ್ತಿದ್ದರು. ಆದರೆ ಅಂತರ್ಜಾತಿಯಾಗಿದ್ದರಿಂದ ವಿವಾಹವಾಗಿರಲಿಲ್ಲ....
ಕೊರೊನಾ ಸೋಂಕು ಇಳಿಮುಖ ; ಕೊಡಗು ಅನ್ ಲಾಕ್…
ಮಡಿಕೇರಿ : ಕೊರೊನಾ ಸೋಂಕು ಇಳಿಮುಖವಾದ ಹಿನ್ನಲೆ ಕೊಡಗು ಅನ್ ಲಾಕ್ ಆಗಿದೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಯಂತೆಯೇ 3.0 ಮಾರ್ಗ ಸೂಚಿ ಕ್ರಮಗಳು ಜಾರಿಯಾಗಿವೆ.
ಈ ಹಿಂದೆ ರಾಜ್ಯದಲ್ಲಿ ಕೊಡಗು ಜಿಲ್ಲೆ ಹೊರತು...
ಕೆ-ಸೆಟ್ ಪರೀಕ್ಷೆ ದಿನಾಂಕ ನಿಗದಿ ; ಜುಲೈ 25ರಂದು ಪರೀಕ್ಷೆ…
ಮೈಸೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದರೆ ಇದೀಗ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ.
ಮೈಸೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು...
ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್…
ರಾಮನಗರ : ಆಸ್ತಿಗಾಗಿ ಹೆತ್ತ ಅಪ್ಪನನ್ನೇ ಮನೆಯಿಂದ ಹೊರಹಾಕಿದ್ದ ಮಗನನ್ನು ರಾಮನಗರ ಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೆಎಸ್ ಆರ್ ಟಿಸಿ ಚಾಲಕನಾಗಿದ್ದ ಕುಮಾರ್ ಬಂಧಿತ ವ್ಯಕ್ತಿ. ಜಿಲ್ಲೆಯ ಸಿಂಗ್ರಿಬೋವಿದೊಡ್ಡಿ ಗ್ರಾಮದಲ್ಲಿ ಆಸ್ತಿಗಾಗಿ ಸ್ವಂತ...
ಕಲಬುರಗಿ : ಜುಲೈ 15ರವರೆಗೆ ಭಾರೀ ಮಳೆ ಸಾಧ್ಯತೆ ; ಪ್ರವಾಹ ಹಿನ್ನಲೆ ಹೈ ಅಲರ್ಟ್ ಘೋಷಣೆ…
ಕಲಬುರಗಿ : ಜುಲೈ 15ರವರೆಗೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪ್ರವಾಹ ಪರಿಸ್ಥಿತಿ ಹಿನ್ನೆಲೆ ಎಚ್ಚರಿಕೆಯಿಂದರಲು ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.
ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗುವ...
ನನ್ನಂತ ಸಾವಿರಾರು ಜನ ಸುಮಲತಾ ಜೊತೆ ಇದ್ದಾರೆ : ರಾಕ್ ಲೈನ್ ವೆಂಕಟೇಶ್.
ಬೆಂಗಳರು : ಮಂಡ್ಯದಲ್ಲಿ ನಡೆಯುತ್ತಿರುವ ಕೆ.ಆರ್.ಎಸ್ ಡ್ಯಾಂ ಮತ್ತು ಅಕ್ರಮ ಗಣಿಗಾರಿಕೆ ಸಮರ ಇಂದು ಕೂಡ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಕ್ ಲೈನ್ ವೆಂಕಟೇಶ್ ಅವರು ಅವತ್ತು ಅಂಬಿ ಮುಂದೆ...
ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ ; ಪಿಎಸ್ಐ, ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ವಶಕ್ಕೆ…
ಬೆಳಗಾವಿ : ಸದಲಗಾ ಪೊಲೀಸ್ ಠಾಣೆಯ ಮೇಲೆ ಭೃಷ್ಟಾಚಾರ ನಿಗೃಹ ದಳ(ಎಸಿಬಿ) ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಪಿಎಸ್ಐ ಹಾಗೂ ಇಬ್ಬರು ಕಾನ್ ಸ್ಟೇಬಲ್ ಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಿನ್ನೆ ರಾತ್ರಿ ಚಿಕ್ಕೋಡಿ...
ಇಂದು ಆಷಾಢ ಅಮವಾಸ್ಯೆ ; ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ…
ಮೈಸೂರು : ಇಂದು ಆಷಾಢ ಶುಕ್ರವಾರ ಹಾಗೂ ಅಮವಾಸ್ಯೆ. ಈ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಆದರೆ ಜಿಲ್ಲೆಯ ಚಾಮುಂಡಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೋವಿಡ್...
ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಎತ್ತಿ ಹೊರಗೆಸೆದ ಪಾಪಿ ಮಗ!
ರಾಮನಗರ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮಗ ಮನೆಯಿಂದ ಎತ್ತಿ ಹೊರಗೆಸೆದಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಸಿಂಗ್ರಿಬೋವಿದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ಚಾಲಕ ಕುಮಾರ್ ಎಂಬಾತ ತನ್ನ ತಂದೆ ತಿಮ್ಮಯ್ಯನನ್ನು...












