ದರ್ಶನ್ ಮಧ್ಯಂತರ ಜಾಮೀನು ಅರ್ಜಿ ಭವಿಷ್ಯ ನಾಳೆ ನಿರ್ಧಾರ! ಆದೇಶ ಕಾಯ್ದಿರಿಸಿದ ಹೈಕೋರ್ಟ್.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಳ್ಳಾರಿ...
ಮುಡಾ ಪ್ರಕರಣ ನಂತರ ಸಿದ್ದರಾಮಯ್ಯ ಅವರಿಗೆ ಹಿಂದೂ ದೇವತೆಗಳ ಮೇಲೆ ನಂಬಿಕೆ ಬಂದಿದೆ: ಪ್ರತಾಪ ಸಿಂಹ.
ಮೈಸೂರು: ವಕ್ಫ್ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಪ್ರತಾಪ್ ಸಿಂಹ ಅವರು ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್ ಜಿನ್ನಾ...
ಮುಂದಿನ ವರ್ಷದಿಂದ ಎಲ್ಲಾ ಪರೀಕ್ಷೆಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ.
ಬೆಂಗಳೂರು: ಮುಂದಿನ ವರ್ಷದಿಂದ ಎಲ್ಲಾ ವೃತ್ತಿಪರ ಕೋರ್ಸ್ ಗಳ ನೋಂದಣಿಯನ್ನು ವಿದ್ಯಾರ್ಥಿಗಳ ಆಧಾರ್ ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಸ್ತಾಪಿಸಿದೆ. ಸೀಟ್ ಬ್ಲಾಕಿಂಗ್ ದಂಧೆಯನ್ನು ತಡೆಗಟ್ಟಲು ಪ್ರಾಧಿಕಾರವು...
ಕಾಂಗ್ರೇಸ್ ಪಕ್ಷ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಮಾಡುತ್ತಿದೆ : ಬಿ ವೈ ವಿಜಯೇಂದ್ರ
ಬೆಂಗಳೂರು : ಇಂದು ಐಕ್ಯತಾ ಓಟಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿ ನಿನ್ನೆ ಸಚಿವರು 120 ಜನ ರೈತರಿಗೆ ನೋಟಿಸ್ ಕೊಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ. ಅದಕ್ಕೆ...
ಭಾರತೀಯ ರೈಲ್ವೆ ಇಲಾಖೆಯ 60 ಸಾವಿರ ಹುದ್ದೆಗಳಿಗೆ ಕನ್ನಡದಲ್ಲಿಯೇ ಪರೀಕ್ಷೆಗೆ ಅವಕಾಶ: ವಿ ಸೋಮಣ್ಣ.
ಮೈಸೂರು: ಭಾರತೀಯ ರೈಲ್ವೆ ಇಲಾಖೆಯು 60 ಸಾವಿರ ಹುದ್ದೆಗಳನ್ನು ನೇಮಕಾತಿ ನಡೆಸಲಿದೆ. ಈ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಂದುವರೆದ ಇಡಿ ದಾಳಿ.
ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಿಲ್ಡರ್ ಮನೆ ಹಾಗೂ ಕೆಲ ಆಫೀಸ್‍ಗಳ ಮೇಲೆ ಮೈಸೂರಿನಲ್ಲಿ ಇಂದು ದಾಳಿ ಮುಂದುವರೆದಿದೆ. ಈ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ...
ವಕ್ಫ್ ಭೂಮಿ ಹಗರಣ: ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್ ಭೀತಿ.
ಧಾರವಾಡ: ದೇಶಾದ್ಯಂತ ವಕ್ಫ್ ಕಾಯ್ದೆಯ ಬಿಸಿ ಸದ್ದು ಮಾಡುತ್ತಿದೆ ಇದೆ ಹಿನ್ನಲೆಯಲ್ಲಿ ಇಗ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮಕ್ಕೂ ತಟ್ಟಿದೆ. ಈ ಗ್ರಾಮದ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ...
ಗಣಿಗಾರಿಕೆ ಪ್ರದೇಶಗಳನ್ನು ಪ್ರವಾಸಿ ಆಕರ್ಷಣೀಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಮುಂದಾದ ಸರ್ಕಾರ.
ಬೆಂಗಳೂರು: ಗಣಿಗಾರಿಕೆ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕ್ರಮದ ಭಾಗವಾಗಿ ರಾಜ್ಯ ಸರ್ಕಾರವು ಕೈಬಿಟ್ಟಿದ್ದ ಗಣಿಗಾರಿಕೆ ಪ್ರದೇಶಗಳನ್ನು ಪ್ರವಾಸಿ ಆಕರ್ಷಣೀಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಮುಂದಾಗಿವೆ. ಗಣಿಗಾರಿಕೆ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸುವ ದಕ್ಷಿಣ ಆಫ್ರಿಕಾ ವಿಧಾನದಿಂದ ಸ್ಫೂರ್ತಿ ಪಡೆದ...
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆ.
ಬೆಂಗಳೂರು : ವಾಯುಭಾರ ಕುಸಿದದಿಂದ ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಧಾರಕಾರ ಮಳೆಯಾಗಿದ್ದು ಹಲವು ಅವಾಂತರಗಳನ್ನು ಸೃಷ್ಠಿಸಿತ್ತು. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇನ್ನು ಐದು ದಿನಗಳ ಕಾಲ ಸಾಧಾರಣ...
ಪುನೀತ್ ರಾಜ್‍ಕುಮಾರ್ ಕಣ್ಮರೆಯಾಗಿ ಇಂದಿಗೆ 3 ವರ್ಷ: ಕಂಠಿರವ ಸ್ಟುಡಿಯೋದಲ್ಲಿ ಅಪ್ಪು ಪುಣ್ಯಸ್ಮರಣೆ.
ಬೆಂಗಳೂರು: ಅಕ್ಟೋಬರ್ 29, 2021 ಚಿತ್ರರಂಗದಲ್ಲಿ ಕತ್ತಲು ಆವರಿಸಿದ ದಿನ. ಇಡೀ ಕರ್ನಾಟಕವೇ ಕಣ್ಣೀರಿಟ್ಟ ದಿನ ಅಂದು ಪವರ್ ಸ್ಟಾರ್, ನಗುಮೊಗದ ಒಡೆಯ, ಚಂದನವನದ ರಾಜಕುಮಾರ, ಪುನೀತ್ ರಾಜ್‍ಕುಮಾರ್ ಕೊನೆಉಸಿರೆಳೆದ ದಿನವದು. ಆದ್ರೆ...












